ಶುಕ್ರವಾರ, ಮೇ 2, 2025

Monthly Archives: ಜುಲೈ, 2020

ಕೆಪಿಸಿಸಿ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ಅಧ್ಯಕ್ಷರಾಗಿ ಕೊಡಗಿನ ಎ.ಎಸ್ ಪೊನ್ನಣ್ಣ

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾನವ ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ಅಧ್ಯಕ್ಷರಾಗಿ ಮಾಜಿ ಅಡಿಷನಲ್ ಅಡ್ವಕೇಟ್ ಜನರಲ್ ಕೊಡಗಿನ ಎ.ಎಸ್ ಪೊನ್ನಣ್ಣ ರವರನ್ನು ಎಐಸಿಸಿ ಆಯ್ಕೆ ಮಾಡಿದೆ.ಎ.ಎಸ್ ಪೊನ್ನಣ್ಣ...

ರಾಜ್ಯದಲ್ಲಿ 114 ಪಿಡಿಓಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಆದೇಶ

ಬೆಂಗಳೂರು : ರಾಜ್ಯದ 20 ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಮಾರು 114 ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಪ್ರಮುಖವಾಗಿ ಬೆಂಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ,...

ಸಾಲಿಗ್ರಾಮ ಪುರಸಭೆ ಮಾಜಿ ಸದಸ್ಯ ಗೋಪಾಲ ಗಾಣಿಗ ನಿಧನ

ಬ್ರಹ್ಮಾವರ : ಸಾಲಿಗ್ರಾಮ ಪುರಸಭೆಯ ಅವಧಿಯಲ್ಲಿ ಸದಸ್ಯರಾಗಿದ್ದ ಗುಂಡ್ಮಿ ಚೆಲ್ಲೆಮಕ್ಕಿಯ ನಿವಾಸಿ ಗೋಪಾಲ ಗಾಣಿಗ (71 ವರ್ಷ) ನಿಧನರಾಗಿದ್ದಾರೆ. ಜುಲೈ 23ರಂದು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಬಾರದ ಲೋಕಕ್ಕೆ ಪಯಣಿಸಿದ್ದಾರೆ.ರಾಜಕೀಯ ಕ್ಷೇತ್ರದಲ್ಲಿಯೂ...

ಮೇಲ್ವರ್ಗಕ್ಕೆ ಶೇ.10 ಮೀಸಲಾತಿಗೆ ಅಪಸ್ವರ : ಹಿಂದುಳಿದ ವರ್ಗಗಳ ಆಯೋಗ ರಚನೆಗೆ ಒತ್ತಾಯ

ಬೆಂಗಳೂರು : ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗಕ್ಕೆ ಶೇ.10 ರಷ್ಟು ಮೀಸಲಾತಿ ಕಲ್ಪಿಸಿದೆ. ಆದರೆ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗಷ್ಟೇ ಮೀಸಲಾತಿ ನೀಡಬೇಕಾಗಿದ್ದ ಸರಕಾರ ಇದೀಗ ಆರ್ಥಿಕವಾಗಿ ಹಿಂದುಳಿದವರಿಗೂ ಮೀಸಲಾತಿ ನೀಡಿರುವುದು...

CORONA BIG BLAST:ರಾಜ್ಯದಲ್ಲಿಂದು 5,030 ಮಂದಿಗೆ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಇಂದು ಒಂದೇ ದಿನ ಬರೋಬ್ಬರಿ 5,030 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80,863 ಏರಿಕೆಯಾಗಿದೆ. ರಾಜ್ಯದಲ್ಲಿಂದು 97...

ಕೋವಿಡ್ ವೈಫಲ್ಯ ಮರೆತ ಕರಾವಳಿ ಕಾಂಗ್ರೆಸ್ : ಮೋದಿ, ಸೂಲಿಬೆಲೆ ಪ್ರಶ್ನಿಸುವುದರಲ್ಲೇ ಕಾಲಹರಣ

ಮಂಗಳೂರು : ಕರಾವಳಿಯಲ್ಲಿ ಕೋವಿಡ್ ಅಪಾಯಕಾರಿ ಮಟ್ಟವನ್ನು ಮೀರಿದೆ. ಆಸ್ಪತ್ರೆಗಳ ಸುಳ್ಳು ಬಿಲ್ಲುಗಳ ಪ್ರಕರಣ ದಿನಂಪ್ರತಿ ವರದಿಯಾಗುತ್ತಿವೆ. ಇದನ್ನು ನಿಯಂತ್ರಿಸಬೇಕಾದ ಆಡಳಿತ ಪಕ್ಷ ಬಿಜೆಪಿಯ ವರ್ತನೆಯ ಬಗ್ಗೆ ಜನಾಕ್ರೋಶ ಭುಗಿಲೆದ್ದಿದೆ. ಆದರೆ ವಿಪರ್ಯಾಸ...

ಲಕ್ಷ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ಚಹಾ ವ್ಯಾಪಾರಿ : ಆದರೆ ಬ್ಯಾಂಕ್ ಕೊಟ್ಟಿದ್ದು 50 ಕೋಟಿಯ ಶಾಕ್ !

ಚಂಡೀಗಢ : ಆತ ಚಹಾದ ಅಂಗಡಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಕೊರೊನಾ ವೈರಸ್ ಹಾವಳಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಹೊಸ ಉದ್ಯಮ ಆರಂಭಕ್ಕೆ ಬ್ಯಾಂಕಿನಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ಬ್ಯಾಂಕ್ ಸಿಬ್ಬಂದಿ...

ಹ್ಯಾಟ್ರಿಕ್ ಸಾಧನೆ ಮಾಡಿದ ಕುಂದಾಪುರದ ವೆಂಕಟರಮಣ ಪ.ಪೂ.ಕಾಲೇಜು

ಕುಂದಾಪುರ : ಕೊರೊನಾ ವೈರಸ್ ಸೋಂಕಿನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ. ಆದರೆ ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದಿದ್ದು, ಈ ಮೂಲಕ ಎಲ್ಲರೂ ಹುಬ್ಬೇರಿಸುವಂತೆ...

ಸಾಲಗಾರರಿಗೆ ಮತ್ತೆ ರಿಲೀಫ್ ಕೊಡುತ್ತಾ ಆರ್ ಬಿಐ ? ನವೆಂಬರ್ ವರೆಗೂ ಇಎಂಐ ವಿನಾಯಿತಿ ಸಾಧ್ಯತೆ

ನವದೆಹಲಿ : ದಿನೇ ದಿನೇ ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಜನಸಾಮಾನ್ಯರು, ಉದ್ಯಮಿಗಳು, ಉದ್ಯೋಗಿಗಳು, ವ್ಯಾಪಾರಿಗಳು ತತ್ತರಿಸಿ ಹೋಗಿದ್ದಾರೆ. ಈ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೆ ಮೂರು ತಿಂಗಳ...

ಕರುನಾಡಲ್ಲಿ ಕೊರೊನಾರ್ಭಟ : 75 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದೆ. ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಬಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದೆ. ಸೋಂಕಿತರ ಸಂಖ್ಯೆ ಬರೋಬ್ಬರಿ 75 ಸಾವಿರಕ್ಕೆ ಏರಿಕೆಯಾಗಿದ್ದರೆ. ಮಹಾಮಾರಿ 1,519...
- Advertisment -

Most Read