ಶುಕ್ರವಾರ, ಮೇ 2, 2025

Monthly Archives: ಆಗಷ್ಟ್, 2020

ಕೊರೊನಾ ಔಷಧ ಕಂಡು ಹಿಡಿದ್ದೇನೆ ಎಂದ ಆಯುರ್ವೇದ ವೈದ್ಯನಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ವಿಶ್ವದಾದ್ಯಂತ ಕೊರೊನಾ ಸೋಂಕಿಗೆ ಔಷಧಕ್ಕಾಗಿ ಸಂಶೋಧನೆ ನಡೆಯುತ್ತಿದೆ. ಈ ನಡುವಲ್ಲೇ ಕೊರೊನಾ ಸೋಂಕಿಗೆ ಆಯುರ್ವೇದ ಔಷಧ ಕಂಡುಹಿಡಿದಿದ್ದೇನೆ ಎಂದ ಆಯುರ್ವೇದ ವೈದ್ಯರೋರ್ವರಿಗೆ ಸುಪ್ರೀಂ...

ಸಿಇಟಿ ಫಲಿತಾಂಶ ಪ್ರಕಟ : ಆಳ್ವಾಸ್ ಕಾಲೇಜಿನ ಅರ್ನಬ್ ಅಯ್ಯಪ್ಪಗೆ ಮೊದಲ ರಾಂಕ್

ಸಿಇಟಿ ಫಲಿತಾಂಶ ಪ್ರಕಟCET RESULT 2020ಬೆಂಗಳೂರು : ರಾಜ್ಯದಲ್ಲಿ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಆಳ್ವಾಸ್ ಮೂಡಬಿದಿರೆ ಕಾಲೇಜಿನ ವಿದ್ಯಾರ್ಥಿ ಅರ್ನಬ್ ಅಯ್ಯಪ್ಪ ಯೋಗ ಮತ್ತು ನ್ಯಾಚುರೋಪತಿಯಲ್ಲಿ ಆಳ್ವಾಸ್ ಕಾಲೇಜಿನ ಮೊದಲ ರಾಂಕ್...

ಕುಂದಾಪುರ : ಗಾಂಜಾ ಮಾರಾಟ ಇಬ್ಬರು ಅರೆಸ್ಟ್, ಓರ್ವ ಪರಾರಿ

ಕುಂದಾಪುರ : ಶೆಡ್ ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಠಾಣೆಯ ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.ಉಡುಪಿ ಜಿಲ್ಲೆಯಲ್ಲಿ ಮಾಧಕ ವಸ್ತುಗಳ ಮಾರಾಟ ಜಾಲ ಸಕ್ರೀವಾಗಿದೆ. ಈ ಹಿನ್ನೆಲೆಯಲ್ಲಿ...

SSLC ಫಲಿತಾಂಶ : ವಿದ್ಯಾರ್ಥಿನಿಯ ಉತ್ತರ ಪತ್ರಿಕೆಯೇ ಬದಲು , ನೋಂದಣಿ ಸಂಖ್ಯೆಯನ್ನೇ ತಿದ್ದಿದ್ರಾ ಮೌಲ್ಯಮಾಪಕರು !

ದಾವಣಗೆರೆ : ಆಕೆ ಪ್ರತಿಭಾನ್ವಿತ ವಿದ್ಯಾರ್ಥಿನಿ. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಬರುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದಳು. ಆದರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದು. ಹೀಗಾಗಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ವಿದ್ಯಾರ್ಥಿನಿಗೆ...

ಇಂದು ಸಿಇಟಿ ಫಲಿತಾಂಶ ಪ್ರಕಟ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಇಟಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿಸಿಇಟಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿಬೆಂಗಳೂರು : ರಾಜ್ಯದಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಇಂದು ಪ್ರಕಟವಾಗಲಿದೆ. ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಪದವಿ ಪೂರ್ವ...

ಮತ್ತೆ ಹಾಡು ಬಾ ಕೋಗಿಲೆ : ಎಸ್.ಪಿ.ಬಿ ಚೇತರಿಕೆಗೆ ವಿಶ್ವದಾದ್ಯಂತ ಪ್ರಾರ್ಥನೆ

ಚೆನ್ನೈ: ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿಲ್ಲ. ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿರುವ ಎಸ್ ಪಿಬಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೇತರಿಕೆಗೆ ವಿಶ್ವದಾದ್ಯಂತ ಪ್ರಾರ್ಥಿಸಲಾಗುತ್ತಿದೆ.ದೇಶ...

ನಿತ್ಯಭವಿಷ್ಯ : 21-08-2020

ಮೇಷರಾಶಿಮಕ್ಕಳಿಂದ ಅನುಕೂಲ, ಉತ್ತಮ ಹೆಸರು ಪ್ರಾಪ್ತಿ, ವಾಹನ-ಸ್ಥಿರಾಸ್ತಿಯಿಂದ ಅನುಕೂಲ, ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಅಸಮಾಧಾನವು ತೋರಿಬಂದೀತು. ಸ್ತ್ರೀ ನಿಮಿತ್ತ ಅಪವಾದದ ಭೀತಿಗೆ ಕಾರಣರಾದೀರಿ. ಜಾಗ್ರತೆ ಮಾಡಿರಿ. ಕೋರ್ಟು ವ್ಯವಹಾರದಲ್ಲಿ ಮುನ್ನಡೆ ಇದೆ. ಅಕ್ಕಪಕ್ಕದವರ ಕಿರಿಕರಿ...

ಕೆಲಸದ ಒತ್ತಡಕ್ಕೆ ಬಲಿಯಾದ್ರ ಆರೋಗ್ಯಾಧಿಕಾರಿ ? ವಾರಿಯರ್ಸ್ ಗಳಲ್ಲಿ ಮನವಿ ಮಾಡಿದ ಡಾ.ಸುಧಾಕರ್

ಮೈಸೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲೀಗ ಕೊರೊನಾ ವಾರಿಯರ್ಸ್ ಗಳ ಮೇಲೆ ಕೆಲಸದ ಒತ್ತಡ ಹೆಚ್ಚುತ್ತಿದ್ಯಾ ? ಹೀಗೊಂದು ಅನುಮಾನ ವ್ಯಕ್ತವಾಗುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ತಾಲೂಕು ಆರೋಗ್ಯಾಧಿಕಾರಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನಂಜನಗೂಡಿನಲ್ಲಿ...

ಯಶ್ ಧ್ವನಿಯಲ್ಲಿ ಮೂಡಿಬಂದಿದೆ ಸೂಪರ್ ಟೀಸರ್ : ಸೂಪರ್ ಆಗಿದೆ ಸೂಪರ್ ಸ್ಟಾರ್

ಸೂಪರ್ ಸ್ಟಾರ್...ಈ ಹೆಸರು ಕೇಳಿದ್ರೆ ಸಾಕು ರಿಯಲ್ ಸ್ಟಾರ್ ಉಪೇಂದ್ರ ಅವರ ನೆನಪು ಬರುತ್ತೆ. ಉಪೇಂದ್ರ ಅವರನ್ನು ಅಭಿಮಾನಿಗಳು ಸೂಪರ್ ಸ್ಟಾರ್ ಅಂತಾನೇ ಕರೆಯುತ್ತಾರೆ. ಇತರ ನಟರನ್ನು ಈ ಹೆಸರಿನಿಂದ ಕರೆದಾಗಲೂ ಅಭಿಮಾನಿಗಳು...

“ವಿದ್ಯಾಗಮ” ಹೆಸರಲ್ಲಿ ಶಿಕ್ಷಣ ಇಲಾಖೆಯ ಮಹಾಎಡವಟ್ಟು : ಮಕ್ಕಳಿಗೆ ಕೊರೊನಾ ಹರಡಿಸುತ್ತಿದ್ಯಾ ಶಿಕ್ಷಣ ಇಲಾಖೆ ?

ಬೆಂಗಳೂರು : ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿದ್ಯಾಗಮ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ವಿದ್ಯಾಗಮ ಯೋಜನೆಯ ಅನುಷ್ಟಾನದ ವೇಳೆಯಲ್ಲಿ ಕೇಂದ್ರ ಸರಕಾರದ ಅನ್ ಲಾಕ್...
- Advertisment -

Most Read