ಶುಕ್ರವಾರ, ಮೇ 2, 2025

Monthly Archives: ಆಗಷ್ಟ್, 2020

ಮಂಗಳೂರು ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ ಪ್ರಕರಣ: ಆರೋಪಿ ಬಂಧನ

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುರಾಡಿಯ ವಸಂತ (33ವರ್ಷ) ಎಂಬಾತನನ್ನು ಬಜಪೆ ಠಾಣೆಯ ಪೊಲೀಸರು...

ಇನ್ಮುಂದೆ ಮನೆಯಲ್ಲಿಯೇ ಚೆಕ್ ಮಾಡಬಹುದು ಕೊರೊನಾ ಟೆಸ್ಟ್ ವರದಿ !

ಬೆಂಗಳೂರು : ಕೊರೊನಾ ಪರೀಕ್ಷೆ ವರದಿ ಮಾಡಿ ದಿನಗಟ್ಟಲೆ, ಗಂಟೆಗಟ್ಟಲೆ ಕಾಯುವ ಅಗತ್ಯವಿಲ್ಲ. ಅದ್ರಲ್ಲೂ ರಿಪೋರ್ಟ್ ಬಂತಾ ಅಂತಾ ಲ್ಯಾಬ್ ಗೆ ಅಲೆದಾಟ ಮಾಡೋ ಅಗತ್ಯವಿಲ್ಲ. ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ಕೊರೊನಾ...

ಮೀನುಗಾರರಿಗೆ ಬಲೆಯಲ್ಲಿ ಸಿಕ್ಕಿತು ಮೀನಿನ ಜೊತೆಗೆ ಮೊಸಳೆ !

ಭಟ್ಕಳ : ನಾಡದೋಣಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಮೀನುಗಾರರ ಬಲೆಗೆ ದೈತ್ಯಾಕಾರದ ಮೊಸಳೆಯೊಂದು ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅಳ್ವೆಕೋಡಿಯಲ್ಲಿ ನಡೆದಿದೆ.ಕರಾವಳಿಯ ಸಮುದ್ರದಲ್ಲಿ ಮೊಸಳೆಗಳು ಕಾಣಸಿಗುವುದೇ ತೀರಾ ಅಪರೂಪ. ಆದರೆ...

ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟ : ಉಡುಪಿ, ಮೈಸೂರು, ಶಿವಮೊಗ್ಗಕ್ಕೆ ಬಿಗ್ ಶಾಕ್ !

ಬೆಂಗಳೂರು : ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದೆ. ರಾಜ್ಯದಲ್ಲಿಂದು ಒಟ್ಟು 8,642 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,49,590 ಕ್ಕೆ ಏರಿಕೆಯಾಗಿದೆ. ಬೆಂಗಳೂರು, ಮೈಸೂರು,...

ಸಿಇಟಿ ಫಲಿತಾಂಶ ಮುಂದೂಡಿಕೆ : ಹೊಸ ದಿನಾಂಕ ಪ್ರಕಟ

ಬೆಂಗಳೂರು : ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ನಾಳೆ ಪ್ರಕಟವಾಗಬೇಕಿದ್ದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.ರಾಜ್ಯದಲ್ಲಿ ಸಿಇಟಿ...

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿರುವ ಕುರಿತು ಬೆದರಿಕೆಯ ಕರೆಯೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಏರ್ ಪೋರ್ಟ್ ನಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಐಎಸ್ ಎಫ್ ಸಿಬ್ಬಂದಿಹಾಗೂ ಪೊಲೀಸರಿಂದ ಸಂಪೂರ್ಣ...

ನಿತ್ಯಭವಿಷ್ಯ : 20-8-2020

ಮೇಷರಾಶಿಆರ್ಥಿಕ ಅನುಕೂಲ, ಕುಟುಂಬದಲ್ಲಿ ಗೊಂದಲಗಳು, ಸಂಗಾತಿಯ ಹಟಮಾರಿತನ, ವೃತ್ತಿರಂಗದಲ್ಲಿ ಅಭಿವೃದ್ಧಿಕಾರಕ ಬೆಳವಣಿಗೆಯು ಕಂಡು ಬರಲಿದೆ. ಕಾರ್ಮಿಕ ವರ್ಗದವರು ಅಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಅಗತ್ಯವಿದೆ. ಶುಭಮಂಗಲ ಕಾರ್ಯಕ್ಕೆ ಇದು ಸುಸಮಯ. ಸ್ವಂತ ಉದ್ಯಮದಲ್ಲಿ ಪ್ರಗತಿ,...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಬದಲು : ನೂತನ ವೇಳಾಪಟ್ಟಿ ಪ್ರಕಟಿಸಿದ ಇಲಾಖೆ

ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಸಪ್ಟೆಂಬರ್ 7 ರಿಂದ 18ರ ವರೆಗೆ ನಿಗದಿಯಾಗಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ತಾಂತ್ರಿ ಕಾರಣದಿಂದಾಗಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ...

ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ನವಿಲನ್ನು ರಕ್ಷಿಸಿದ ಗ್ರಾಮಸ್ಥರು : video

ಬಾಗಲಕೋಟೆ : ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ರಾಷ್ಟ್ರಪಕ್ಷಿ ನವಿಲನ್ನ ಸ್ಥಳೀಯರು ರಕ್ಷಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲ್ಲೂಕಿನ ಚೊಳಚಗುಡ್ಡ ಸೇತುವೆ ಬಳಿ ಈ ಘಟನೆ ಸಂಭವಿಸಿದ್ದು, ನವಿಲು ತನ್ನ...

ಪೊಲೀಸ್ ಕಾನ್‍ಸ್ಟೇಬಲ್ ವಿಚಿತ್ರ ಪ್ರತಿಭಟನೆ : ಕಾರಣ ಕೇಳಿದ್ರೆ ಶಾಕ್ ಆಗ್ತೀರಿ !

ಹಾಸನ : ತಮಗೆ ನ್ಯಾಯ ಬೇಕೆಂದು ಆಗ್ರಹಿಸಿ ಪೊಲೀಸ್ ಕಾನ್ ಸ್ಟೇಬಲ್ ವೋರ್ವರು ನಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸ್ ಕಾನ್‍ಸ್ಟೇಬಲ್...
- Advertisment -

Most Read