Monthly Archives: ಆಗಷ್ಟ್, 2020
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ : ಬಾಲಿವುಡ್ನ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.ಪ್ರಕರಣದ...
8 ವರ್ಷಗಳ ಹಿಂದೆಯೇ ಪತ್ತೆಯಾಗಿತ್ತು ಕೊರೊನಾ ! ಅಮೇರಿಕಾ ಸಂಶೋಧಕರಿಂದ ಬಯಲಾಯ್ತು ಚೀನಾದ ಮಹಾಸುಳ್ಳು
ವಾಷಿಂಗ್ಟನ್ : ಜಗತ್ತನೇ ನಡುಗಿಸಿರುವ ಕೊರೊನಾ ವೈರಸ್ ಸೋಂಕಿನ ಕುರಿತು ಚೀನಾ ಹೇಳುತ್ತಾ ಬಂದಿದ್ದ ಒಂದೊಂದೆ ಸುಳ್ಳು ಇದೀಗ ಬಯಲಾಗುತ್ತಿದೆ. ಕೇವಲ 8 ತಿಂಗಳ ಹಿಂದೆಯಷ್ಟೇ ಕೊರೊನಾ ಪತ್ತೆಯಾಗಿದೆ ಎಂದು ಚೀನಾ ಹೇಳುವ...
ಪತಿ, ಮಕ್ಕಳಿಬ್ಬರನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ವೈದ್ಯೆ !
ಮುಂಬೈ : ಜೀವನದಲ್ಲಿ ಖುಷಿಯಿಲ್ಲ ಎಂಬ ಕಾರಣಕ್ಕೆ ವೈದ್ಯೆಯೋರ್ವಳು ತನ್ನ ಪತಿ ಹಾಗೂ ತನ್ನಿಬ್ಬರು ಮಕ್ಕಳನ್ನು ಕೊಲೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.ವೈದ್ಯಯಾಗಿರುವ ಡಾ.ಸುಷ್ಮಾರಾಣಿ (41ವರ್ಷ) ಹಾಗೂ...
ಕೊರೊನಾ ಹೆಮ್ಮಾರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಬಲಿ : ಕರುನಾಡಲ್ಲಿ ಮುಂದುವರಿದಿದೆ ಶಿಕ್ಷಕರ ಸಾವಿನ ಸರಣಿ
ತುಮಕೂರು : ಕೊರೊನಾ ಹೆಮ್ಮಾರಿ ಕೊರೊನಾ ವಾರಿಯೆರ್ಸ್ ಆಗಿ ದುಡಿಯುತ್ತಿರುವ ಶಿಕ್ಷಣ ಇಲಾಖೆಯನ್ನು ಬೆಂಬಿಡದೇ ಕಾಡುತ್ತಿದೆ. ಇದೀಗ ದಕ್ಷ ಅಧಿಕಾರಿಯಾಗಿದ್ದು, ಶಿಕ್ಷಕ ಸಮುದಾಯಕ್ಕೆ ಪ್ರೀತಿ ಪಾತ್ರರಾಗಿದ್ದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ...
ಕೊರೊನಾ ವಿಚಾರದಲ್ಲಿ ಹುಡುಗರೇ ಹುಷಾರ್ ! ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟ ಎಚ್ಚರಿಕೆ ಏನು ಗೊತ್ತಾ ?
ಜಿವೆವಾ : ಕೊರೊನಾ ಹೆಮ್ಮಾರಿ ವಿಶ್ವವನ್ನೇ ನಡುಗಿಸಿದೆ. ಎಲ್ಲಾ ವಯೋಮಾನದ ಜನರನ್ನು ಬೆಂಬಿಡದೆ ಕಾಡುತ್ತಿದೆ. ಅದ್ರಲ್ಲೂ ಕೊರೊನಾ ವಿಚಾರದಲ್ಲಿ ಯುವಕರೇ ಹುಷಾರ್ ಆಗಿರಿ ಅಂತಿದೆ ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಅಂಕಿ ಅಂಶ.ವಿಶ್ವ...
ನಿತ್ಯಭವಿಷ್ಯ : 19-08-2020
ಮೇಷರಾಶಿಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಅಧಿಕ ಖರ್ಚು, ವೃತ್ತಿರಂಗದಲ್ಲಿ ಅಭಿವೃದ್ಧಿಕಾರಕ ಬೆಳವಣಿಗೆಯು ಕಂಡು ಬರಲಿದೆ. ಕಾರ್ಮಿಕ ವರ್ಗದವರು ಅಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಅಗತ್ಯವಿದೆ. ಶುಭಮಂಗಲ ಕಾರ್ಯಕ್ಕೆ ಇದು ಸುಸಮಯ. ಆರೋಗ್ಯ ಸಮಸ್ಯೆ, ದೂರ ಪ್ರಯಾಣ,...
IPL ಗೆ ಡ್ರೀಮ್ 11 ಶೀರ್ಷಿಕೆ ಪ್ರಾಯೋಜಕತ್ವ
ನವದೆಹಲಿ : ದೇಶದ ಪ್ರತಿಷ್ಠಿತ ಕ್ರಿಕೆಟ್ ಟೂರ್ನಿಯಾಗಿರುವ ಐಪಿಎಲ್ ಟೂರ್ನಿಯ ಈ ಬಾರಿಯ ಶೀರ್ಷಿಕೆ ಪ್ರಾಯೋಜಕತ್ವವನ್ನು ಡ್ರೀಮ್ 11 ಪಡೆದುಕೊಂಡಿದೆ.ಐಪಿಎಲ್ ಪ್ರಾಯೋಜಕತ್ವದಿಂದ ಚೀನಾ ಮೂಲದ ಮೊಬೈಲ್ ಕಂಪೆನಿ ವಿವೋ ಹಿಂದೆ ಸರಿದ ಬೆನ್ನಲ್ಲೇ...
ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರದಿಂದ ಗ್ರೀನ್ ಸಿಗ್ನಲ್ : ಆದರೆ ಷರತ್ತುಗಳು ಅನ್ವಯ
ಬೆಂಗಳೂರು: ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ಮಾಡುವುದಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಗಣೇಶೋತ್ಸವ ಆಚರಣೆಯ ಕುರಿತು ಅಗಸ್ಟ್ 14 ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.ಹೊಸ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತಾ ?ಗಣೇಶ...
ಗೃಹ ಸಚಿವ ಅಮಿತ್ ಶಾಗೆ ಅನಾರೋಗ್ಯ : ಮರಳಿ ಆಸ್ಪತ್ರೆಗೆ ದಾಖಲು
ನವದೆಹಲಿ : ಕರೊನಾ ಸೋಂಕಿನಿಂದಾಗಿ ಕಳೆದ ವಾರವಷ್ಟೇ ಆಸ್ಪತ್ರೆಗೆ ದಾಖಲಾಗಿ, ಗುಣಮುಖರಾಗಿದ್ದ ಗೃಹ ಸಚಿವ ಅಮಿತ್ ಷಾ ಅವರಿಗೆ ಮರಳಿ ಅನಾರೋಗ್ಯ ಸಮಸ್ಯೆ ಉಂಟಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಕಳೆದ ಜನವರಿಯಲ್ಲಿ...
ವಿದೇಶದಲ್ಲಿ IPL ಟೂರ್ನಿ ಆಯೋಜನೆ: ಹೈಕೋರ್ಟ್ ಮೆಟ್ಟಿಲೇರಿದ ವಕೀಲ !
ಮುಂಬೈ: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂನರ್ನಿಗಳಲ್ಲೊಂದಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಇದೀಗ ಯುಎಇಗೆ ಶಿಫ್ಟ್ ಆಗದೆ. ಐಪಿಎಲ್ ಆಯೋಜನೆಗೆ ಬಿಸಿಸಿಐ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಈ ನಡುವಲ್ಲೇ ವಕೀಲರೊಬ್ಬರು...
- Advertisment -