Monthly Archives: ಆಗಷ್ಟ್, 2020
ಚಿನ್ನ ಮೇಲೆ ಹೂಡಿಕೆ ಮಾಡುವ ಮುನ್ನ ಹುಷಾರ್ ! 1 ಲಕ್ಷ ಮೌಲ್ಯದ ಚಿನ್ನ ಖರೀದಿ ಮೇಲೆ IT ಕಣ್ಣು
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ಚಿನ್ನಾಭರಣಗಳ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಆದರೆ, ಇನ್ಮುಂದೆ ಚಿನ್ನದ ಮೇಲೆ ಹೂಡಿಕೆ ಮಾಡುವ ಮುನ್ನ ಎಚ್ಚರವಾಗಿರೋದು ಒಳಿತು ಯಾಕೆಂದ್ರೆ, 1 ಲಕ್ಷ ಮೌಲ್ಯದ ಚಿನ್ನಾಭರಣ...
ಶೀಘ್ರದಲ್ಲೇ ಜನರ ಕೈಗೆ ಸಿಗಲಿದೆ ಕರೊನಾ ಔಷಧಿ : ಪ್ರಧಾನಿ ಮೋದಿ
https://youtu.be/U4I9CiTFimwನವದೆಹಲಿ : ಕೊರೊನಾ ಬಗ್ಗೆ ಯಾವುದೇ ರೀತಿಯಲ್ಲಿಯೂ ಭಯಪಡುವ ಅಗತ್ಯವಿಲ್ಲ. ಕೊರೊನಾ ಸೋಂಕಿಗೆ ಭಾರತದಲ್ಲಿಯೇ ಲಸಿಕೆ ಸಿದ್ಧವಾಗುತ್ತಿದೆ. ಒಂದಲ್ಲ, ಎರಡಲ್ಲ ಮೂರು ಲಸಿಕೆಗಳು ತಯಾರುತ್ತಿವೆ. ಲ್ಯಾಬ್ಗಳಲ್ಲಿ ಋಷಿಮುನಿಗಳ ರೀತಿಯಲ್ಲಿ ಸಂಶೋಧನೆ ನಡೆಯುತ್ತಿದೆ. ಶೀಘ್ರದಲ್ಲೇ...
74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
ನವದೆಹಲಿ : ದೇಶದಾದ್ಯಂತ ಇಂದು 74ನೇ ಸ್ವಾತಂತ್ರ್ಯೋತ್ಸವದ ಸಂಭ್ರ. ಕೊರೊನಾ ವೈರಸ್ ಭೀತಿಯ ನಡುವಲ್ಲೇ ಸುರಕ್ಷತಾ ಕ್ರಮಗಳನ್ನು ಕೈಗೊಂಡು ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ.https://youtu.be/W_zL8c05aAYಕೊರೊನಾ...
ಕೊರೊನಾ ಗೆದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ
ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವರ ಅಮಿತ್ ಶಾ ಕೊರೊನಾ ಗೆದ್ದಿದ್ದಾರೆ.ಅಮಿತ್ ಶಾ ಅವರ ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅವರಿಗೆ...
ನಿತ್ಯಭವಿಷ್ಯ : 15-08-2020
ಮೇಷರಾಶಿಸ್ವಂತ ಉದ್ಯಮ ವ್ಯಾಪಾರದಲ್ಲಿ ಅನುಕೂಲ, ಸಾಂಸಾರಿಕವಾಗಿ ಮನಕ್ಲೇಶ ಹೆಚ್ಚಾಗ ದಂತೆ ಜಾಗ್ರತೆ ವಹಿಸಿರಿ. ಶುಭಮಂಗಲ, ದೇವತಾ ಕಾರ್ಯಗಳಿಗೆ ಅನುಕೂಲವಾಗುತ್ತದೆ. ರಾಜಕೀಯ ವ್ಯಕ್ತಿಗಳಿಗೆ ನೆಮ್ಮದಿಯ ದಿನಗಳಿವು. ನವದಂಪತಿಗಳಿಗೆ ಶುಭವಾರ್ತೆ ಇದೆ. ಕಾರ್ಯಜಯ, ಧೈರ್ಯ, ಮುಂಗೋಪ, ಆತುರ, ಸೋಂಕು,...
ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವಂತಿಲ್ಲ ಗಣೇಶ ಮೂರ್ತಿ : ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು : ಗಣೇಶ ಚತುರ್ಥಿ ಹಬ್ಬಕ್ಕೀಗ ಕೊರೊನಾ ಕರಿನೆರಳು ಬಿದ್ದಿದೆ. ಅಗಸ್ಟ್ 22ರಂದು ನಡೆಯಲಿರುವ ಗಣೇಶ ಚತುರ್ಥಿಯ ಅಂಗವಾಗಿ ಸಾರ್ವಜನಿಕವಾಗಿ ಗಣೇಶಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವುದಕ್ಕೆ ರಾಜ್ಯ ಸರಕಾರ ನಿಷೇಧ ಹೇರಿದೆ.ದೇಶದಾದ್ಯಂತ ಗಣೇಶೋತ್ಸವವನ್ನು ಸಂಭ್ರಮ...
ಭಾರತದಲ್ಲಿಯೂ ಕೊರೊನಾ ಲಸಿಕೆ ಸಕ್ಸಸ್ : ದೇಶೀಯ ಲಸಿಕೆ ಕೊವಾಕ್ಸಿನ್ ಸುರಕ್ಷಿತ !
ನವದೆಹಲಿ : ಕೊರೊನಾ ವೈರಸ್ ಸೋಂಕಿನ ಲಸಿಕೆಗಾಗಿ ವಿಶ್ವದಾದ್ಯಂತ ಸಂಶೋಧನೆಗಳು ನಡೆಯುತ್ತಿದೆ. ರಷ್ಯಾದಲ್ಲಿ ಕೊರೊನಾ ಲಸಿಕೆ ಸಿದ್ದವಾಗಿದೆ ಎಂದು ಸುದ್ದಿ ಹೊರಬಿದ್ದ ಬೆನ್ನಲ್ಲೇ ಭಾರತ ಕೂಡ್ ಕೊರೊನಾ ವಿಚಾರದಲ್ಲಿ ಗುಡ್ ನ್ಯೂಸ್ ಕೊಟ್ಟಿದೆ.ದೇಶೀಯ...
ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರ್ಮಣ್ಯಂ ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ
ಚೆನ್ನೈ: ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ.ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ 74...
ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸಂವೇದ ಇ-ಕ್ಲಾಸ್ : ಚಂದನ ಕಾರ್ಯಕ್ರಮದ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಈಗಾಗಲೇ ದೂರದರ್ಶನದ ಚಂದನ ವಾಹಿನಿಯಲ್ಲಿ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗುತ್ತಿದ್ದು, ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆಯುತ್ತಿದ್ದಾರೆ. ಇದೀಗ...
ಗೌರಿ ಲಂಕೇಶ್ ಮಾದರಿಯಲ್ಲಿಯೇ ಹತ್ಯೆ ಮಾಡ್ತೇವೆ : ಯುವ ನಿರೂಪಕ ರಕ್ಷತ್ ಶೆಟ್ಟಿಗೆ ಜೀವ ಬೆದರಿಕೆ !
ಬೆಂಗಳೂರು : ಡಿಜೆ ಹಳ್ಳಿ ಗಲಭೆ ಪ್ರಕರಣದ ಬೆನ್ನಲ್ಲೇ ಕನ್ನಡ ಖಾಸಗಿ ಸುದ್ದಿವಾಹಿಯ ನಿರೂಪಕ ರಕ್ಷತ್ ಶೆಟ್ಟಿ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರಲಾರಂಭಿಸಿದೆ. ಗಲಭೆಗೆ ಸಂಬಂಧಿಸಿದಂತೆ ಎಸ್ ಡಿಪಿಐ ಹಾಗೂ ಪಿಎಫ್...
- Advertisment -