Monthly Archives: ಆಗಷ್ಟ್, 2020
ಐಸ್ಕ್ರೀಮ್ನಲ್ಲಿ ವಿಷ ಸೇರಿಸಿ ತಂಗಿಯನ್ನೇ ಕೊಂದ ಅಣ್ಣ ! ಅಷ್ಟಕ್ಕೂ ಕಾರಣವೇನು ಗೊತ್ತಾ ?
ಕೇರಳ : ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಅಣ್ಣನೋರ್ವ ತನ್ನ ಸ್ವತಃ ತಂಗಿಯನ್ನೇ ಕೊಲೆ ಮಾಡಿದ್ದಾನೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿರುವ ಘಟನೆಯಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ. ಅಷ್ಟಕ್ಕೂ ಅಣ್ಣ ತಂಗಿಯನ್ನು ಕೊಲೆ ಮಾಡಿರುವುದಕ್ಕೆ...
ಬದಲಾಗುತ್ತಿದೆ ಪಾಸ್ ಪೋರ್ಟ್ ಸ್ವರೂಪ : 2021ಕ್ಕೆ ಜನರ ಕೈ ಸೇರುತ್ತೆ ಇ-ಪಾಸ್ಪೋರ್ಟ್ !
ನವದೆಹಲಿ : ಪಾಸ್ ಪೋರ್ಟ್ ವಂಚನೆ ಪ್ರಕರಣ ಹೆಚ್ಚುತ್ತಿರುವುದರ ಜೊತೆಗೆ ನಕಲಿ ಪಾಸ್ ಪೋರ್ಟ್ ಗಳನ್ನು ತಡೆದು ಪ್ರಯಾಣಿಕರಿಗೆ ತ್ವರಿತಗತಿಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಪಾಸ್ ಪೋರ್ಟ್ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಗಳನ್ನು ಮಾಡಲು...
ಬೆಂಗಳೂರು ಗಲಭೆ ಪ್ರಕರಣ : ಮಾಸ್ಟರ್ ಮೈಂಡ್ ಕಲೀಲ್ ಪಾಷ ಬಂಧನ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಡಿಜೆಹಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ಕಾರ್ಪೊರೇಟರ್ ಇರ್ಷಾದ್ ಬೇಗಂ ಪತಿ ಕಲೀಲ್ ಪಾಷ ಎಂಬಾತನನ್ನು ಸಿಸಿಬಿ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.ಡಿಜೆ...
ನಮೋ ದೀರ್ಘಾವಧಿ ಸೇವೆ ಸಲ್ಲಿಸಿದ ಕಾಂಗ್ರೆಸ್ಸೆತ್ತರ ಪ್ರಧಾನಿ !
ನವದೆಹಲಿ: ಭಾರತೀಯ ಇತಿಹಾಸದಲ್ಲಿ ಕಾಂಗ್ರೆಸ್ಸೇತರ ಪ್ರಧಾನಿಗಳಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಜನರಾಗಿದ್ದಾರೆ.ಬಿಜೆಪಿ ಪಕ್ಷದಿಂದ ಪ್ರಧಾನಿ ಆಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿ...
ಕ್ವಾರಂಟೈನ್ ನಿಯಮ ಉಲ್ಲಂಘಿಸಿದಾತನಿಗೆ 3 ಲಕ್ಷ ದಂಡ, 5 ತಿಂಗಳು ಜೈಲು !
ಮಲೇಷ್ಯಾ : ಕೊರೊನಾ ವೈರಸ್ ಸೋಂಕು ಹರಡುವಿಕೆಯ ಹಿನ್ನೆಲೆಯ ಕ್ವಾಂಟೈನ್ ನಿಯಮಗಳನ್ನು ಕಠಿಣಗೊಳಿಸಲಾಗುತ್ತಿದೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬನಿಗೆ ಕೋರ್ಟ್ ಮೂರು ಲಕ್ಷ ರೂಪಾಯಿ ದಂಡ ಹಾಗೂ ಐದು ತಿಂಗಳು ಜೈಲು ಶಿಕ್ಷೆ...
ದುರಂತದ ಬೆನ್ನಲ್ಲೇ ಭಕ್ತರ ಪೂಜೆಗೆ ಸಿದ್ದವಾಯ್ತು ತಲಕಾವೇರಿ
ಕೊಡಗು : ಕಾಫಿನಾಡು ಮಲೆನಾಡು ಈ ಬಾರಿಯ ಆಶ್ಲೇಷಾ ಮಳೆಯ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ಪುಣ್ಯಕ್ಷೇತ್ರ ತಲಕಾವೇರಿಯ ದೇವಸ್ಥಾನದ ರಸ್ತೆ ಭೂಕುಸಿತರಿಂದ ಬಂದ್ ಆಗಿತ್ತು. ಆದ್ರೀ ಕೊಡಗು ಜಿಲ್ಲಾಡಳಿತ ರಸ್ತೆಯನ್ನು ತೆರವುಗೊಳಿಸಿದ್ದು, ದೇವಸ್ಥಾನ...
ಉಡುಪಿ, ದ.ಕದಲ್ಲಿ ಒಂದೇ ದಿನ 648 ಮಂದಿಗೆ ಕೊರೊನಾ !
ಮಂಗಳೂರು / ಉಡುಪಿ : ಕೊರೊನಾ ವೈರಸ್ ಸೋಂಕು ಕರಾವಳಿಯಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಒಂದೇ ದಿನ 648 ಮಂದಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ...
ನಿತ್ಯಭವಿಷ್ಯ :14-08-2020
ಮೇಷರಾಶಿಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಸ್ವಂತ ವ್ಯವಹಾರದಲ್ಲಿ ಯಶಸ್ಸು, ಆಯುಷ್ಯದ ಭೀತಿ, ಅಧಿಕ ಉಷ್ಣ, ಹೊಟ್ಟೆ ನೋವು, ಅಜೀರ್ಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಶುಭಕಾರ್ಯ ಪ್ರಯತ್ನ, ಕೆಟ್ಟವರ ಸಹವಾಸ. ಹಿರಿಯರ ಆರೋಗ್ಯಭಾಗ್ಯ ಸುಧಾರಿಸುತ್ತಾ ಹೋಗಲಿದೆ....
ಕೊರೊನಾಘಾತ : ರಾಜ್ಯದಲ್ಲಿ 2 ಲಕ್ಷದ ಗಡಿದಾಟಿದ ಸೋಂಕಿತರ ಸಂಖ್ಯೆ !
ಬೆಂಗಳೂರು : ಕೊರೋನಾ ವೈರಸ್ ಸೋಂಕಿನ ಆರ್ಭಟ ರಾಜ್ಯದಲ್ಲಿ ಮುಂದುವರಿದಿದ್ದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2 ಲಕ್ಷಕ್ಕೆ ಏರಿಕೆಯಾಗಿದೆ.. ಬೆಂಗಳೂರು, ಉಡುಪಿ, ಮೂಸೂರು, ಬಳ್ಳಾರಿ ಜಿಲ್ಲೆಗಳಲ್ಲಿ ಕೊರೊನಾ ಸ್ಪೋಟ ಸಂಭವಿಸಿದ್ದು, ರಾಜ್ಯದಲ್ಲಿಂದು...
ಎರಡೆರಡು ಬಾರಿ ಕೊರೊನಾ ನೆಗೆಟಿವ್ ವರದಿ : ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಕೊರೊನಾ ಸೋಂಕಿನ ತುತ್ತಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಎರಡೆರಡು ಬಾರಿ ಕೊರೊನಾ ತಪಾಸಣೆ ನಡೆಸಲಾಗಿದ್ದು,...
- Advertisment -