Monthly Archives: ಆಗಷ್ಟ್, 2020
ಅಪಘಾತದಲ್ಲಿ ಪತ್ನಿ ಸಾವು : ಕನಸಿನ ಮನೆಗೆ ಪತ್ನಿಯೊಂದಿಗೆ ಗೃಹ ಪ್ರವೇಶ !
ಕೊಪ್ಪಳ : ಆ ದಂಪತಿಗಳಿಗೆ ಸುಂದರ ಮನೆಯೊಂದನ್ನು ಕಟ್ಟಿಸಬೇಕೆಂಬ ಕನಸಿತ್ತು. ಕನಸಿನ ಮನೆಯ ಭೂಮಿ ಪೂಜೆ ನೆರವೇರಿಸಿದ್ದರು. ಮನೆಯ ಗೃಹ ಪ್ರವೇಶಕ್ಕೂ ಮುನ್ನ ಪತ್ನಿ ಅಪಘಾತದಲ್ಲಿ ಮೃತಟ್ಟಿದ್ರು. ಆದ್ರೀಗ ಪತ್ನಿಯೊಂದಿಗೆ ಪತಿ ಮಹಾಶಯ ಕನಸಿನ...
ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು: ನಟ ವಿಜಯ್ ರಾಘವೇಂದ್ರ ಕಾರ್ ಸೀಜ್
ಶಿವಮೊಗ್ಗ : ನಟ ವಿಜಯ್ ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆಯಲ್ಲಿ ಪೆಟ್ರೋಲ್ ಬಂಕ್ ಗೆ ತೆರಳಿ ಕಾರಿಗೆ ಪೆಟ್ರೋಲ್ ತುಂಬಿಸುವಂತೆ ಹೇಳಿದ್ದಾರೆ. ಆದರೆ ಪೆಟ್ರೋಲ್ ಬಂಕ್ ಸಿಬ್ಬಂದಿ ಮಾಡಿದ...
ಕೊರೋನಾ ನಿರ್ವಹಣೆ: 10 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್
ನವದೆಹಲಿ : ದೇಶಾದ್ಯಂತ ಮಾರಕ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ...
ಶಬರಿಮಲೆ ಯಾತ್ರೆಗಿನ್ನು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
ಶಬರಿಮಲೆ : ದೇಶದ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಿನ್ನು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ಮಾತ್ರ ಪ್ರವೇಶ ನೀಡಲು ನಿರ್ಧರಿಸಲಾಗಿದೆ.ಕೊರೊನಾ ಸೋಂಕು ಹರಡುವಿಕೆಯ...
ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸಾವು
ಮಂಗಳೂರು : ಬೈಕ್ ಸವಾರನೊಬ್ಬನಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಮೇತ ಸಜೀವ ದಹನಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ನಡೆದಿದೆ.ಪಂಜ ವ್ಯಾಪ್ತಿಯ ನಿಂತಿಕಲ್ಲಿನ ಕಲ್ಲೇರಿ ಗುಳಿಗನಕಟ್ಟೆ ಬಳಿ ಘಟನೆ ನಡೆದಿದೆ...
ಅಮೇರಿಕಾದಲ್ಲಿ ಭಾರೀ ಭದ್ರತಾಲೋಪ : ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಟಿ ವೇಳೆಯಲ್ಲಿ ಗೋಲಿಬಾರ್
ವಾಷಿಂಗ್ಟನ್ : ಅಮೆರಿಕದ ವೈಟ್ ಹೌಸ್ ಬಳಿ ಗೋಲಿಬಾರ್ ನಡೆದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ.ಗೋಲಿಬಾರ್ ನಡೆದ ವೇಳೆ ಟ್ರಂಪ್ ವೈಟ್ ಹೌಸ್...
SSLC ಫಲಿತಾಂಶ : ಪ್ರತಿಷ್ಟಿತ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಸತತ ಶೇ.100, ಆಂಗ್ಲ ಮಾಧ್ಯಮಕ್ಕೆ ಶೇ.99 ಫಲಿತಾಂಶ
ಮೂಡಬಿದಿರೆ : ಜೈನಕಾಶಿ ಮೂಡಬಿದಿರೆಯ ಆಳ್ವಾಸ್ ಪ್ರತಿಷ್ಟಾನದ ವತಿಯಿಂದ ನಡೆಸಲ್ಪಡುವ ಆಳ್ವಾಸ್ ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ಮಾಡಿದೆ.ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಆಳ್ವಾಸ್...
ನಿತ್ಯಭವಿಷ್ಯ: 11-08-2020
ಮೇಷರಾಶಿಸ್ತ್ರೀ ಲಾಭ, ಉದ್ಯೋಗದಲ್ಲಿ ಹೆಚ್ಚಿನ ವರಮಾನ, ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರಕಲಿದೆ. ಲೇವಾದೇವಿಯಲ್ಲಿ ಅಸಮಾಧಾನ ಕಂಡು ಬರಲಿದೆ. ಹಿತಬಂಧುಗಳು ನಿಮ್ಮಿಂದ ಸಹಾಯ ಅಪೇಕ್ಷಿಸಿ ಬಂದಾರು. ವಿದ್ಯಾರ್ಥಿಗಳ ಅಭ್ಯಾಸದ ಬಗ್ಗೆ ಚಿಂತೆಯು ಹತ್ತಲಿದೆ. ಆರ್ಥಿಕ...
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯದಾದ್ಯಂತ ಸೆಪ್ಟೆಂಬರ್ 7ರಿಂದ 18ರ ವರೆಗೆ ಪರೀಕ್ಷೆ ನಡೆಯಲಿದೆ.ಪದವಿ ಪೂರ್ವ ಪರೀಕ್ಷಾ ಮಂಡಳಿ...
ಕೊರೊನಾ ಸೋಂಕಿನಿಂದ ಸಿಎಂ ಯಡಿಯೂರಪ್ಪ ಗುಣಮುಖ : ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಸಂಪೂರ್ಣವಾಗಿ ಗುಣಮುಂರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರು ಮಣಿಪಾಲ...
- Advertisment -