Monthly Archives: ಆಗಷ್ಟ್, 2020
ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ದ : ಜನತೆ ಅತಂಕ ಪಡಬೇಡಿ : ಡಿಸಿ ಜಿ.ಜಗದೀಶ್
ಕುಂದಾಪುರ : ಕಳೆದೊಂದು ವಾರದಿಂದಲೂ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹ ಸ್ಥಿತಿ ಎದುರಿಸಿ ಜನರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ಉಡುಪಿ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿದೆ. ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ...
ಕೊಡಗು ಕಾಪಾಡುವಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ವಿಫಲ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕೊಡಗು : ಕೊಡಗು ಜನರ ಹಿತ ಕಾಯುವಲ್ಲಿ ಆಡಳಿತರೂಢ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳು ಸೋತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಕೊಡಗಿನ ಭೂಕುಸಿತವಾಗಿರುವ ಬ್ರಹ್ಮಗಿರಿ ಬೆಟ್ಟದಲ್ಲಿ ಕಣ್ಮರೆಯಾಗಿರುವ ಅರ್ಚಕರ...
ನಟ ಸುಶಾಂತ್ ಸಿಂಗ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕೊನೆಯ ಡ್ಯಾನ್ಸ್ video ವೈರಲ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಸಾವಿಗೀಡಾಗಿದ್ದರು. ಅದಕ್ಕೂ ಕೇವಲ ಒಂದು ವಾರದ ಹಿಂದೆ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮಹಡಿಯಿಂದ ಬಿದ್ದು...
ಪಡುಕೆರೆ, ಕುತ್ಪಾಡಿಯಲ್ಲಿ ಹೆಚ್ಚಿದ ಕಡಲ್ಕೊರೆತ : ಉಡುಪಿ ಶಾಸಕ ರಘುಪತಿ ಭಟ್ ಭೇಟಿ, ಪರಿಶೀಲನೆ
https://youtu.be/Np8uxVYDRkMಉಡುಪಿ : ಕಳೆದೊಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಉಡುಪಿ ಜಿಲ್ಲೆ ತತ್ತರಿಸಿ ಹೋಗಿದೆ. ಅದ್ರಲ್ಲೂ ಸಮುದ್ರ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗಿದೆ.ಕಡಲ್ಕೊರೆತದಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ಪಡುಕೆರೆ, ಕುತ್ಪಾಡಿ ಕಡಲತೀರ ಪ್ರದೇಶಕ್ಕೆ...
ದಕ್ಷಿಣ ಕನ್ನಡದಲ್ಲಿ ಮುಂದುವರೆದ ಮಳೆಯ ಅಬ್ಬರ : ಜಿಲ್ಲೆಯಾದ್ಯಂತ ರೆಡ್ ಅಲರ್ಟ್
ಮಂಗಳೂರು : ಕರಾವಳಿ ಭಾಗಗಳಲ್ಲಿ ಕಳೆದೊಂದು ವಾರದಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯಾಧ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಆಗಸ್ಟ್ ಮೊದಲನೇ ವಾರದಲ್ಲೇ ಸರಿ...
ತುಂಬಿ ಹರಿಯುತ್ತಿದೆ ಸ್ವರ್ಣಾ ನದಿ : 35 ಮಂದಿ ಸ್ಥಳಾಂತರ, ಉಪ್ಪೂರು, ಬೈಕಾಡಿಯಲ್ಲಿ ನೆರೆ ಭೀತಿ
ಉಡುಪಿ : ಕಳೆದೊಂದು ವಾರದಿಂದಲೂ ಸುರಿಯುತ್ತಿರುವ ಧಾರಾಕಾರ ಮಳೆ ಉಡುಪಿ ಜಿಲ್ಲೆಯಲ್ಲಿ ಇಂದೂ ಕೂಡ ಮುಂದುವರಿದಿದೆ. ಭಾರೀ ಮಳೆಯ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸ್ಚರ್ಣಾ ನದಿ ಪಾತ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ...
ಹೆಚ್ಚುತ್ತಿದೆ ಕೊರೊನಾ ಹೆಮ್ಮಾರಿ : ಶಾಲೆಗಳನ್ನು ಪುನರಾರಂಭಿಸಲು ಆರೋಗ್ಯ ಇಲಾಖೆ ನಕಾರ
ನವದೆಹಲಿ : ಕೊರೊನಾ ವೈರಸ್ ಸೋಂಕು ದೇಶದಾದ್ಯಂತ ಆರ್ಭಟಿಸುತ್ತಿದೆ. ಈ ನಡುವಲ್ಲೇ ಕೇಂದ್ರ ಸರಕಾರ ಸಪ್ಟೆಂಬರ್ 1ರಿಂದ ಶಾಲೆಗಳನ್ನು ಪುನರಾರಂಭಿಸಲು ಚಿಂತನೆ ನಡೆಸಿದೆ. ಆದರೆ ಆರೋಗ್ಯ ಇಲಾಖೆ ಶಾಲೆಗಳ ಪುನರಾರಂಭಕ್ಕೆ ಒಪ್ಪಿಗೆ ಸೂಚಿಸಿಲ್ಲ...
ನಿತ್ಯಭವಿಷ್ಯ ; 09-08-2020
ಮೇಷರಾಶಿಅಧಿಕಾರಿಗಳಲ್ಲಿ ಕಲಹ, ಸಂದೇಹದ ಗುಣ, ಧನ ಸಂಗ್ರಹದಿಂದ ಆರ್ಥಿಕ ಪರಿಸ್ಥಿತಿಯು ಅಭಿವೃದ್ಧಿಕರವಾಗಲಿದೆ. ಅವಿವಾಹಿತರಿಗೆ ವೈವಾಹಿಕ ಸಂಬಂಧದ ಬಗ್ಗೆ ಆಸಕ್ತಿ ವಹಿಸುವಂತಾದೀತು. ಕಾರ್ಯಕ್ಷೇತ್ರದಲ್ಲಿ ಸಮಾಧಾನ ವಿರುತ್ತದೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ಪರವಾಗಿಲ್ಲ, ಅನುಮಾನದ ರೋಗ,...
ಮೀನುಗಾರಿಕೆಗೆ ತೆರಳಿದ್ದ ಬೋಟ್ ನಲ್ಲಿ ಬೆಂಕಿ
ವಿಶಾಖಪಟ್ಟಣಂ : ಮೀನುಗಾರಿಕೆಗೆ ತೆರಳಿದ್ದ ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.ವಿಶಾಖಪಟ್ಟಣಂ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮೀನುಗಾರಿಕೆಗೆ ತೆರಳಿದ್ದು. ಮೀನುಗಾರಿಕೆಗೆ ತೆರಳಿ ಸ್ವಲ್ಪ ಸಮಯದಲ್ಲಿಯೇ ಬೋಟ್ ನಲ್ಲಿ...
ಹೆಮ್ಮಾರಿ ಕೊರೊನಾ ಬಲಿಯಾಗ್ತಿದ್ದಾರೆ ಶಿಕ್ಷಕರು : ಜೀವದ ಜೊತೆಗೆ ಚೆಲ್ಲಾಟವಾಡುತ್ತಿದ್ಯಾ ಶಿಕ್ಷಣ ಇಲಾಖೆ
ಬೆಂಗಳೂರು : ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ಒಂದೆಡೆ ಶಿಕ್ಷಕರನ್ನು ಸರಕಾರ ಕೊರೊನಾ ವಾರಿಯರ್ಸ್ ಆಗಿ ದುಡಿಸಿಕೊಳ್ಳುತ್ತಿದೆ. ಇನ್ನೊಂದಡೆ ಶಿಕ್ಷಣ ಇಲಾಖೆ ವಿದ್ಯಾಗಮ ಯೋಜನೆಯನ್ನು ಜಾರಿಗೆ ತರಲು ಹೊರಟಿದೆ. ಈ...
- Advertisment -