Monthly Archives: ಆಗಷ್ಟ್, 2020
ಶಾಲೆ ಪುನರಾರಂಭದವರೆಗೆ ವಾರ್ಷಿಕ ಶುಲ್ಕ, ಅಭಿವೃದ್ದಿ ಶುಲ್ಕ ವಿಧಿಸುವಂತಿಲ್ಲ : ದೆಹಲಿ ಹೈಕೋರ್ಟ್ ಮಹತ್ವದ ಆದೇಶ
ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳು ಪುನರಾರಂಭವಾಗುವವರೆಗೆ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕ ವಿಧಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಪೋಷಕರಿಂದ ವಾರ್ಷಿಕ ಮತ್ತು ಅಭಿವೃದ್ಧಿ ಶುಲ್ಕವನ್ನು ತೆಗೆದುಕೊಳ್ಳದಂತೆ...
ಡ್ರಗ್ಸ್ ಮಾಫಿಯಾದಲ್ಲಿ ಖ್ಯಾತ ಸಂಗೀತ ನಿರ್ದೇಶಕ ! ಪ್ರಶಾಂತ್ ಸಂಬರಗಿ ಹೇಳಿಕೆಗೆ ಕಿಡಿ ರಘು ದೀಕ್ಷಿತ್ ಕಿಡಿ
ಬೆಂಗಳೂರು : ಡ್ರಗ್ಸ್ ಮಾಫಿಯಾ ಇದೀಗ ಕನ್ನಡ ಚಿತ್ರರಂಗವನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಡ್ರಗ್ಸ್ ಸೇವನೆ ಮಾಡುತ್ತಾರೆ ಅಂತಾ ಪ್ರಶಾಂತ್ ಸಂಬರಗಿ ಆರೋಪ ಮಾಡಿದ್ದಾರೆ. ಈ...
ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ನಿರ್ಮಾಪಕ ಮುನಿರತ್ನಗೆ ಕೊರೋನಾ ಪಾಸಿಟಿವ್
ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ನಿರ್ಮಾಪಕ ಮುನಿರತ್ನಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ...
ಅನ್ ಲಾಕ್ 4.0 ಸೆಪ್ಟೆಂಬರ್ 30ರ ವರೆಗೂ ಶಾಲೆ, ಕಾಲೇಜು ಬಂದ್ : ಥಿಯೇಟರ್, ಮೆಟ್ರೋ ಸಂಚಾರ ಆರಂಭ
ನವದೆಹಲಿ : ಅನ್ ಲಾಕ್ 4.0 ಮಾರ್ಗಸೂಚಿ ಪ್ರಕಟವಾಗಿದೆ. ಪ್ರಮುಖವಾಗಿ ಸೆಪ್ಟೆಂಬರ್ 7 ರಿಂದ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಶೈಕ್ಷಣಿಕ ಸಂಸ್ಥೆಗಳ ಮೇಲಿನ ನಿರ್ಬಂಧ ಮುಂದುವರಿಯಲಿದ್ದು, ಸೆಪ್ಟೆಂಬರ್ 30ರ...
ನಿತ್ಯಭವಿಷ್ಯ :30-08-2020
ಮೇಷರಾಶಿತಪ್ಪುಗಳು ಘಟಿಸದಂತೆ ಅತೀ ಎಚ್ಚರ ವಹಿಸಿ ಮುನ್ನಡೆಯುವುದು ಅತೀ ಅಗತ್ಯ. ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ,...
ಕ್ರಿಕೆಟಿಗ ಸುರೇಶ್ ರೈನಾ ಮಾವನ ಹತ್ಯೆ, ಅತ್ತೆಯ ಪರಿಸ್ಥಿತಿ ತೀವ್ರ ಗಂಭೀರ
ದುಬೈ : ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಅವೃತ್ತಿಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಕ್ರಿಕೆಟಿಗ ಸುರೇಶ್ ರೈನಾ ಟೂರ್ನಿಯಿಂದ ಅರ್ಧಕ್ಕೆ ವಾಪಾಸಾಗಿದ್ರು. ಇದೀಗ ರೈನಾ ವಾಪಾಸಾಗಿರುವ ಕಾರಣ ಬಹಿರಂಗವಾಗಿದೆ.ಪಠಾಣ್ಕೋಟ್ನ ಥಾರಿಯಲ್ ಗ್ರಾಮದಲ್ಲಿ ನೆಲೆಸಿದ್ದ...
ಆತುರಾತುರವಾಗಿ ಶಾಲೆ ಆರಂಭಿಸುವುದಿಲ್ಲ : ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಚಿಂತನೆ : ಸುರೇಶ್ ಕುಮಾರ್
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳನ್ನು ಯಾವಾಗ ಆರಂಭವಾಗಲಿದೆ ಎಂಬುವುದಕ್ಕೆ ಮಾಸಾಂತ್ಯಕ್ಕೆ ಸ್ಪಷ್ಟರೂಪ ಸಿಗಲಿದೆ. ಯಾವುದೇ ಕಾರಣಕ್ಕೂ ಆತುರಾತುರವಾಗಿ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಶಿಕ್ಷಕರ...
ಚಿರು ಸರ್ಜಾ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಲ್ಲ ? ಇಂದ್ರಜಿತ್ ಆರೋಪಕ್ಕೆ ಮಾವ ಸುಂದರ್ ರಾಜ್ ತಿರುಗೇಟು
ಬೆಂಗಳೂರು : ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಕಳಂಕ ಅಂಟುತ್ತಿದ್ದಂತೆಯೇ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದ ಯುವನಟ ಸಾವಿನ ಬಗ್ಗೆ ನಿರ್ದೇಶಕ ಇಂದ್ರಜಿತ್ ಅನುಮಾನ ವ್ಯಕ್ತಪಡಿಸುತ್ತಾ, ಮರಣೋತ್ತರ ಪರೀಕ್ಷೆ ಯಾಕೆ ಮಾಡಿಲ್ಲವೆಂದು ಪ್ರಶ್ನಿಸಿದ್ದಾರೆ.ಇದೀಗ...
ಐಪಿಎಲ್ ನಿಂದ ಹೊರ ನಡೆದ ಸುರೇಶ್ ರೈನಾ : ಅಷ್ಟಕ್ಕೂ ಸ್ಟಾರ್ ಆಟಗಾರನಿಗೆ ಆಗಿದ್ದೇನು ಗೊತ್ತಾ ?
ದುಬೈ : ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ವೈರಸ್ ಸೋಂಕಿನ ಆತಂಕದ ನಡುವಲ್ಲೇ ಆಟಗಾರರು ಅಭ್ಯಾಸ ನಡೆಸುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊರೊನಾ...
ಬರ್ತಡೇಗೆ ದುಬಾರಿ ಗಿಫ್ಟ್ ಹೆಸರಲ್ಲಿ ಫೇಸ್ಬುಕ್ ಗೆಳತಿಯ ವಂಚನೆ : 3.5 ಲಕ್ಷ ರೂ. ಪಂಗನಾಮ ಹಾಕಿಸಿಕೊಂಡ ಉಡುಪಿಯ ವ್ಯಕ್ತಿ !
ಉಡುಪಿ : ಅವರಿಬ್ಬರಿಗೂ ಫೇಸ್ ಬುಕ್ ನಲ್ಲಿ ಪರಿಚಯವಾಗಿತ್ತು. ಗೆಳೆಯ ಬರ್ತಡೇಗೆ ದುಬಾರಿ ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿದ ಫಾರಿನ್ ಗೆಳತಿ ಬರೋಬ್ಬರಿ 3.5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾಳೆ. ಗಿಫ್ಟ್ ಆಸೆಗೆ ಬಲಿಬಿದ್ದ...
- Advertisment -