ಸೋಮವಾರ, ಜೂನ್ 16, 2025

Monthly Archives: ಆಗಷ್ಟ್, 2020

ಬ್ಯಾಂಕ್ ಸಾಲದ ಮೇಲಿನ ಬಡ್ಡಿ ಮನ್ನಾ : ಸಾಲಗಾರರಿಗೆ ಇಲ್ಲಿದೆ ಗುಡ್ ನ್ಯೂಸ್ !

ನವದೆಹಲಿ : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಲಗಾರರಿಗೆ ಸಾಲ ಮರುಪಾವತಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಬಡ್ಡಿ ಪಾವತಿಸುವಂತೆ ಬ್ಯಾಂಕುಗಳು ಸೂಚನೆಯನ್ನು ನೀಡಿವೆ. ಈ ನಡುವಲ್ಲೇ ಸುಪ್ರೀಂ ಕೋರ್ಟ್ ಸಾಲ ಮರುಪಾವತಿಯ ಮೇಲಿನ ಬಡ್ಡಿಯನ್ನು...

ನಿತ್ಯಭವಿಷ್ಯ : 27-08-2020

ಮೇಷರಾಶಿಆತ್ಮೀಯರಿಗಾಗಿ ಅಧಿಕ ಖರ್ಚು, ದೈಹಿಕವಾಗಿ, ಮಾನಸಿಕವಾಗಿ ತುಂಬಾ ಉದ್ವೇಗವು ಕಂಡು ಬರಲಿದೆ. ವಿದ್ಯಾರ್ಥಿಗಳಿಗೆದ ಉತ್ತಮ ಅನುಭವವಾಗಲಿದೆ. ಹಿರಿಯರಿಗೆ ಶ್ರೀ ದೇವತಾದರ್ಶನ ಭಾಗ್ಯವು ಇರುವುದು. ನರದೌರ್ಬಲ್ಯ, ಕುತ್ತಿಗೆ ನೋವು, ಸೊಂಟ ಭಾದೆ,ಅ ಧಿಕ ಸುಸ್ತು....

“ವಿದ್ಯಾಗಮ” ಮಕ್ಕಳ ಮನೆಗೆ ತೆರಳುತ್ತಿದ್ದಾಗ ದರೋಡೆ : ಕೊಲ್ಲೂರು ರೋಡಲ್ಲಿ ಆಭರಣ ಕೊಟ್ಟು ಜೀವ ಉಳಿಸಿಕೊಂಡ ಶಿಕ್ಷಕಿ !

ಶಿವಮೊಗ್ಗ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಯೋಜನೆಯನ್ನು ಜಾರಿಗೆ ತಂದಿದೆ. ವಿದ್ಯಾಗಮ ಯೋಜನೆಯ ಅನುಷ್ಟಾನಕ್ಕಾಗಿ ಶಿಕ್ಷಕರು ಹಳ್ಳಿ, ಕಾಡು ಮೇಡು ಅಲೆದು ಮಕ್ಕಳಿಗೆ ಶಿಕ್ಷಣವನ್ನು ಬೋಧಿಸುತ್ತಿದ್ದಾರೆ....

ವಿದುಷಿ ಮಾನಸಿ, ಮಗಳು ಸುರಭಿ ಧ್ವನಿಯಲ್ಲಿ ಮೊಬೈಲ್ ಮೈಥಿಲಿ : ಕನ್ನಡಿಗರ ಮನಗೆದ್ದಿದೆ ಪುಟಾಣಿ ಲೇಖಕಿಯ ಆಡಿಯೋ ಬುಕ್

ಉಡುಪಿ : ಆಧುನೀಕರಣದ ಭರಾಟೆಯ ಜೊತೆಗೆ ಬ್ಯುಸಿ ಲೈಫ್ ನಿಂದಾಗಿ ಪುಸ್ತಕ ಓದುಗರ ಸಂಖ್ಯೆ ತೀರಾ ಕಡಿಮೆಯಾಗುತ್ತಿದೆ. ಹಲವರಿಗೆ ಸಾಹಿತ್ಯಾಕ್ತಿಯಿದ್ದರೂ ಕೂಡ ಸಮಯದ ಕೊರತೆಯಿಂದ ಪುಸ್ತಕಗಳತ್ತ ಗಮನ ಕೊಡುವುದಕ್ಕೆ ಸಾಧ್ಯವಾಗುತ್ತಿಲ್ಲ. ಇಂತಹ  ಓದುಗರು...

ಮಹಿಳಾ ಸಹೋದ್ಯೋಗಿಗೆ ಕಿಸ್ ಮಾಡಿದ ತಹಶೀಲ್ದಾರ್ ! : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಕೊಪ್ಪಳ : ಸರಕಾರಿ ಕಚೇರಿಯಲ್ಲಿ ಮಹಿಳಾ ಸಹೋದ್ಯೋಗಿಯ ಜೊತೆ ತಹಶೀಲ್ದಾರ್ ಓರ್ವರು ಕಿಸ್ , ರೊಮ್ಯಾನ್ಸ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಹಶೀಲ್ದಾರ್ ಕಿಸ್ಸಿಂಗ್ ಪುರಾಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಕುಂದಾಪುರದ ಮರವಂತೆಯಲ್ಲಿ ಮತ್ತೊಂದು ದೋಣಿ ದುರಂತ

https://youtu.be/dAnG5SkXw6Yಕುಂದಾಪುರ : ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕೊಡೇರಿಯಲ್ಲಿ ನಡೆದಿದ್ದ ದೋಣಿ ದುರಂತದ ಕಹಿಘಟನೆ ಮಾಸುವ ಮುನ್ನವೇ ಮತ್ತೊಂದು ದೋಣಿ ದುರಂತ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ದೋಣಿ ದಿಬ್ಬಕ್ಕೆ ಢಿಕ್ಕಿ ಹೊಡೆದ ಪರಿಣಾಮ...

ಕೊರೊನಾ ಸೋಂಕಿತರಿಗೆ ಹೋಳಿಗೆಯೂಟ ಬಡಿಸಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ : ರಾಜ್ಯ ರಾಜಕೀಯದಲ್ಲಿ ಸದಾ ಸಕ್ರೀಯರಾಗಿರುವ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೊರೊನಾ ಸೋಂಕಿನ ಭೀತಿಯ ನಡುವಲ್ಲೂ ತಮ್ಮ ಕಾರ್ಯವನ್ನು ಮರೆತಿಲ್ಲ. ಇಷ್ಟು ದಿನ ಮತ ಕ್ಷೇತ್ರದ ಜನರಿಗೆ ಕೊರೊನಾ ಜಾಗೃತಿ ಮೂಡಿಸುತ್ತಾ,...

ಅಕ್ಟೋಬರ್ ನಿಂದ ಪದವಿ ಕಾಲೇಜು ಆರಂಭ : ಸೆಪ್ಟೆಂಬರ್ ನಲ್ಲಿ ತೆರೆಯುತ್ತಾ ಶಾಲೆಗಳು ?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಉನ್ನತ ಶಿಕ್ಷಣ ಇಲಾಖೆ ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಪುನರಾರಂಭಿಸಲು ಮುಂದಾಗಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಂಡು ತರಗತಿ ನಡೆಸುವಂತೆ ಯುಜಿಸಿ ಸೂಚಿಸಿದೆ....

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ರಾಜಕಾರಣಿಗಳನ್ನು ಬೆಂಬಿಡದೆ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ಇತ್ತೀಚಿಗಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ...

ವಿವಾದಕ್ಕೆ ಸಿಲುಕಿದ ಚಂದನ್ ಶೆಟ್ಟಿ ಕೋಲು ಮಂಡೆ ಸಾಂಗ್ : ಅಷ್ಟಕ್ಕೂ ರಾಪರ್ ಚಂದನ್ ಶೆಟ್ಟಿ ಕ್ಷಮೆಯಾಚಿಸಿದ್ದೇಕೆ ?

ಬೆಂಗಳೂರು : ರಾಪರ್ ಚಂದನ್ ಶೆಟ್ಟಿ ಅವರ “ಕೋಲು ಮಂಡೆ ಜಂಗಮ ದೇವರು” ರಾಪ್ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಬಾರೀ ಹಿಟ್ ಆಗಿದೆ. ಆದರೆ ಇದೇ ಸಾಂಗ್ ಇದೀಗ ವಿವಾದದ ಕಿಡಿ ಹೊತ್ತಿಸಿದ್ದು,...
- Advertisment -

Most Read