Monthly Archives: ಸೆಪ್ಟೆಂಬರ್, 2020
ಶಾಲಾರಂಭದ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ, ಕಾಲೇಜುಗಳನ್ನು ಆರಂಭಿಸದಿರಲು ರಾಜ್ಯ ಸರಕಾರ ಮುಂದಾಗಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅಕ್ಟೋಬರ್ 15ರ ವರೆಗೆ ಶಾಲೆಗಳಿಗೆ ಬರದಂತೆ ಆದೇಶ...
ಸದ್ಯಕ್ಕೆ ಶಾಲಾರಂಭವಿಲ್ಲವೆಂದ ಶಿಕ್ಷಣ ಸಚಿವರು : ಸದ್ದಿಲ್ಲದೇ ಮಾರ್ಗಸೂಚಿ ಸಿದ್ದಪಡಿಸಿದ ಸರಕಾರ !
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಶಾಲಾರಂಭವಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಆದ್ರೆ ರಾಜ್ಯ ಸರಕಾರ ಶಾಲೆಗಳನ್ನು ಆರಂಭಿಸಲು ತೆರೆಮರೆಯಲ್ಲಿಯೇ ಮಾರ್ಗಸೂಚಿಗಳನ್ನು ಸಿದ್ದಪಡಿಸಿದೆ !ಹೌದು, ಪ್ರಸಕ್ತ...
ಬಾಬ್ರಿ ಮಸೀದಿ ಧ್ವಂಸ ಪ್ರಕರಣ : ಎಲ್ಲಾ ಆರೋಪಿಗಳು ನಿರ್ದೋಷಿಗಳು : ಸಿಬಿಐ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು
ನವದೆಹಲಿ : ಬಾಬ್ರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು ಬಿಜೆಪಿ ಭೀಷ್ಮ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾಭಾರತಿ ಸೇರಿದಂತೆ ಎಲ್ಲಾ 32...
ಬ್ಯಾಂಕ್ ಗ್ರಾಹಕರ ಗಮನಕ್ಕೆ : ಅಕ್ಟೋಬರ್ ನಲ್ಲಿ 14 ದಿನ ಬ್ಯಾಂಕ್ ರಜೆ !!
ನವದೆಹಲಿ : ಅಕ್ಟೋಬರ್ ತಿಂಗಳು ಆರಂಭಗೊಳ್ಳುತ್ತಿದ್ದಂತೆಯೇ ಒಂದೆಡೆ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಭಾರೀ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಇನ್ನೊಂದೆಡೆ ಒಂದೇ ದಿನಗಳಲ್ಲಿ ಸಾಲು ಸಾಲು ರಜೆಗಳು ಬರುತ್ತಿದ್ದು, ಅಕ್ಟೋಬರ್ ತಿಂಗಳಲ್ಲಿ ಬರೊಬ್ಬರಿ 14 ದಿನಗಳ ಕಾಲ...
ಬಿಜೆಪಿ ಪಾಲಿಗಿಂದು ಅಗ್ನಿ ಪರೀಕ್ಷೆ : ಇಂದು ಪ್ರಕಟವಾಗುತ್ತೆ ಬಾಬ್ರಿ ಮಸೀದಿ ಧ್ವಂಸ ತೀರ್ಪು
ಲಕ್ನೋ : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ಈಗಾಗಲೇ ವಿಚಾರಣೆಯನ್ನು ಪೂರ್ಣಗೊಳಿಸಲಿರುವ ನ್ಯಾಯಾಲಯ 28 ವರ್ಷಗಳ ನಂತರ ತೀರ್ಪು ಪ್ರಕಟವಾಗುತ್ತಿದೆ. ಈ...
ಮನೆಯಿಂದ ಹೊರಗೆ ಹೊರಡುವ ಮುನ್ನ ಎಚ್ಚರ : ಇನ್ಮುಂದೆ ಮಾಸ್ಕ್ ಧರಿಸದಿದ್ದರೆ 1 ವರ್ಷ ಜೈಲು ಶಿಕ್ಷೆ !
ಬೆಂಗಳೂರು : ಹೆಮ್ಮಾರಿ ಕೊರೊನಾ ಆರ್ಭಟ ದಿನೇ ದಿನೇ ಹೆಚ್ಚುತ್ತಿದೆ. ರಾಜ್ಯದಲ್ಲಿ ಸೋಂಕಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದಂತೆಯೇ ರಾಜ್ಯ ಸರಕಾರ ಮಾಸ್ಕ್ ಧರಿಸದಿರುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡದವರ ವಿರುದ್ದ ಕಠಿಣ ಕ್ರಮಕ್ಕೆ...
ಕುವೈತ್ ದೊರೆ ಎಮಿರ್ ಶೇಖ್ ಸಬಾ ವಿಧಿವಶ
ಕುವೈಟ್ : ಅನಾರೋಗ್ಯದ ಹಿನ್ನೆಲೆಯಲ್ಲಿ ಕುವೈತ್ ದೊರೆ ಎಮಿರ್ ಶೇಖ್ ಸಬಾ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾ (91 ವರ್ಷ ) ವಿಧಿವಶರಾಗಿದ್ದಾರೆ. ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಯುನೈಟೆಡ್ ಸ್ಟೇಟ್ಸ್‌ನ ಆಸ್ಪತ್ರೆಗೆ ದಾಖಲಾಗಿದ್ದು, ಅವರು...
ಬ್ಯಾಂಕ್ ಸಾಲ ಪಡೆದವರಿಗೆ ಇಲ್ಲಿದೆ ಗುಡ್ ನ್ಯೂಸ್ !
ನವದೆಹಲಿ: ಬ್ಯಾಂಕುಗಳಿಂದ ಸಾಲ ಪಡೆದಿದ್ದ ಸಾಲಗಾರರಿಗೆ ಈಗಾಗಲೇ ಆರ್ ಬಿಐ ಇಎಂಐ ಪಾವತಿಗೆ ವಿನಾಯಿತಿಯನ್ನು ನೀಡಿತ್ತು. ಆದ್ರೀಗ ಕೇಂದ್ರ ಸರಕಾರ ಇಎಂಐ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಮುಂದಾಗಿದ್ದು, ಮೂರು ದಿನಗಳ ಒಳಗಾಗಿ...
ನಿತ್ಯಭವಿಷ್ಯ : 30-09-2020
ಮೇಷರಾಶಿಸಾಂಸಾರಿಕವಾಗಿ ಸುಖ, ಸಂತೋಷಗಳು ಹಂತ ಹಂತವಾಗಿ ಅಭಿವೃದ್ಧಿಯನ್ನು ಕಾಣಲಿವೆ. ಆಧ್ಯಾತ್ಮದ ಕಡೆ ಒಲವು, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ. ಯಾವುದಕ್ಕೂ ಹೊಂದಾಣಿಕೆಯು ಅಗತ್ಯವಿದೆ. ನಿಮ್ಮ ಮನೆತನದ ಹಿರಿಯ ವ್ಯಕ್ತಿಯೊಂದಿಗೆ ಸಲಹೆಗಳನ್ನು ಕೇಳಿರಿ.ವೃಷಭರಾಶಿವ್ಯಾಪಾರದಲ್ಲಿ ಸಹೋದ್ಯೋಗಿಗಳ ಬೆಂಬಲ...
ಪ್ರತಿಕಾರ ತೀರಿಸಿಕೊಳ್ಳೋಕೆ ಸಾಕಿದ್ದ ಪಾರಿವಾಳಗಳನ್ನೇ ಕೊಂದ !
ಮನುಷ್ಯ ಎಲ್ಲರಿಗಿಂತ ಸ್ವಾರ್ಥಿ. ಅತನು ತನ್ನಸ್ವಾರ್ಥಕ್ಕಾಗೆ ಯಾರ ಪ್ರಾಣ ತೆಗೆಯೋಕೂ ಹೇಸಲ್ಲ. ಅದರಲ್ಲೂ ಅದೆಷ್ಟು ಪುಟ್ಟ ಪುಟ್ಟ ಪ್ರಾಣಿಗಳು ಆತನ ಸ್ವಾರ್ಥಕ್ಕೆ ಬಲಿಯಾಗಿದೆ. ಉತ್ತರ ಪ್ರದೇಶದಲ್ಲೂ ಇಂತಹದೇ ಒಂದು ಹೇಯ ಕೃತ್ಯ ನಡೆದಿದೆ.ಉತ್ತರಪ್ರದೇಶದ...
- Advertisment -