ಭಾನುವಾರ, ಏಪ್ರಿಲ್ 27, 2025

Monthly Archives: ಸೆಪ್ಟೆಂಬರ್, 2020

ಆರ್ ಆರ್ ನಗರ, ಶಿರಾ ಉಪ ಚುನಾವಣೆ ಮುಹೂರ್ತ ಫಿಕ್ಸ್ : ನವೆಂಬರ್ 3ರಂದು ಮತದಾನ

ಬೆಂಗಳೂರು : ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ನವೆಂಬರ್ 3ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್...

ಕೊರೊನಾ ನಡುವಲ್ಲೇ ಇದೆಂಥಾ ಆಘಾತ : ರಾಜ್ಯಕ್ಕೆ ಕಾಲಿಟ್ಟಿದೆ ‘ಕ್ಯಾಟ್‌ ಕ್ಯೂ’ ಹೊಸ ಚೀನಿ ವೈರಸ್ !

ಬೆಂಗಳೂರು : ಕೊರೊನಾ ಅನ್ನೋ ಹೆಮ್ಮಾರಿ ದೇಶವನ್ನು ತಲ್ಲಣಗೊಳಿಸಿದೆ. ಭಾರತದಲ್ಲಿ ಬರೋಬ್ಬರಿ 60 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಮಾತ್ರವಲ್ಲ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ನಡುವಲ್ಲೇ...

ರಾಜ್ಯದಲ್ಲಿ ಸದ್ಯಕ್ಕಿಲ್ಲ ಶಾಲೆ – ಕಾಲೇಜು ಆರಂಭ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಶಾಲೆ - ಕಾಲೇಜುಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಒಳಗಾಗಿದ್ದರು. ಆದ್ರೀಗ ಪ್ರಾಥಮಿಕ ಹಾಗೂ ಪ್ರೌಢ...

ಕೊರೊನಾ ಕರ್ತವ್ಯಕ್ಕೆ ನಿಯೋಜಿತ ಶಿಕ್ಷಕರು ವಿದ್ಯಾಗಮಕ್ಕೆ ಬಳಕೆ : ಪಾಲನೆಯಾಗುತ್ತಿಲ್ಲ ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶ ! ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದಂತೆಯೇ ಶಿಕ್ಷಕರನ್ನು ಕೊರೊನಾ ಕಾರ್ಯಕ್ಕೆ ಬಳಕೆ ಮಾಡಲಾಗುತ್ತಿದೆ. ಸಾವಿರಾರು ಶಿಕ್ಷಕರು ರಾಜ್ಯದಾದ್ಯಂತ ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಆದ್ರೆ ಕೆಲವೊಂದು ಕಡೆಗಳಲ್ಲಿ ಕೊರೊನಾ...

ಇಶಾನ್ ಕಿಶನ್, ಪೊಲಾರ್ಡ್ ಹೋರಾಟ ವ್ಯರ್ಥ : ಸೂಪರ್ ಓವರ್ ನಲ್ಲಿ ಗೆದ್ದ ರಾಯಲ್ ಚಾಲೆಂಜರ್ಸ್

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ಸೂಪರ್ ಗೆಲುವು ದಾಖಲಿಸಿದೆ. ಪೊಲಾರ್ಡ್, ಇಶಾನ್ ಕಿಶನ್ ಅಬ್ಬರದ ನಡುವಲ್ಲೂ ಬೆಂಗಳೂರು ಮುಂಬೈ ವಿರುದ್ದ...

ಶಾಲಾರಂಭಕ್ಕೂ ಮುನ್ನ ಶಿಕ್ಷಕರಿಗೆ ಕಡ್ಡಾಯ ಕೊರೊನಾ ಪರೀಕ್ಷೆ : ನೆಗೆಟಿವ್ ಬಂದ್ರೆ ಮಾತ್ರವೇ ಶಾಲೆಗೆ ಎಂಟ್ರಿ !

ಮೈಸೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಸಾಲದಕ್ಕೆ ಈಗಾಗಲೇ ಸಾಕಷ್ಟು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದಾಗಿ ಶೈಕ್ಷಣಿಕ ಚಟುವಟಿಕೆಗಳ ಆರಂಭವೇ ಗೊಂದಲಕ್ಕೆ ಸಿಲುಕಿದೆ. ಸಚಿವರು ಶಾಲಾರಂಭದ...

ನಿತ್ಯಭವಿಷ್ಯ : 29-09-2020

ಮೇಷರಾಶಿಆರ್ಥಿಕ ರಂಗದಲ್ಲಿ ಅಭಿವೃದ್ಧಿಯು ಕಂಡು ಬರುತ್ತದೆ. ದಿನಸಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ, ಅವಿವಾಹಿತರಿಗೆ ವಿವಾಹ ಯೋಗ, ಕಚೇರಿಯಲ್ಲಿ ಒತ್ತಡ ಜಾಸ್ತಿ. ಬಂಧು-ಮಿತ್ರರ ಸಹಕಾರದಿಂದ ನೆಮ್ಮದಿ ತೋರಿ ಬಂದೀತು. ಆದರೂ ಆರ್ಥಿಕ ವಿಚಾರದಲ್ಲಿ ಗಮನವಿರಬೇಕು.ವೃಷಭರಾಶಿಬಂಧುಗಳ...

ಮಾಡಬಾರದ್ದನ್ನು ಮಾಡಿ ಕೆಲಸ ಕಳೆದುಕೊಂಡ ಪೊಲೀಸ್ ಅಧಿಕಾರಿ !

ಪೊಲೀಸ್, ನಮ್ಮ ದೇಶದ ರಕ್ಷಣೆ ಮಾಡೋಕೆ ಅಂತಾನೆ ಇರುವ ಒಂದು ಅಂಗ. ಯಾವುದೇ ಸಮಸ್ಯೆ ಆದ್ರೂನೂ ನಮ್ಮನ್ನು ರಕ್ಷಿಸು ತ್ತಾರೆ ಅನ್ನೋ ಭಾವನೆ ನಮ್ಮಲ್ಲಿದೆ. ಕೊಲೆ ಸುಲಿಗೆಯಿಂದ ಹಿಡಿದು ಪ್ಯಾಮಿಲಿ ಪ್ರಾಬ್ಲೆಮ್‌ ಆದ್ರೂನೂ...

ಇನ್ಮುಂದೆ ಕೊರೊನಾ ಜೊತೆಗೆ ಕ್ಷಯ ರೋಗ ಪರೀಕ್ಷೆಯೂ ಕಡ್ಡಾಯ !

ನವದೆಹಲಿ : ಕೊರೊನಾ ವೈರಸ್ ಸೋಂಕು ವಿಶ್ವವನ್ನೇ ತಲ್ಲಣಗೊಳಿಸಿದೆ. ಕೋಟ್ಯಾಂತರ ಮಂದಿ ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲೀಗ ಕೊರೊನಾ ಸೋಂಕಿತರ ಪತ್ತೆ ಕಾರ್ಯವೂ ಹೆಚ್ಚುತ್ತಿದೆ. ಆದರೆ ಇನ್ನುಂದೆ ಕೊರೊನಾ ಪರೀಕ್ಷೆಯ...

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ರಾಗಿಣಿ, ಸಂಜನಾಗೆ ಜೈಲೇ ಗತಿ

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ನಟಿಯರಿಗೆ...
- Advertisment -

Most Read