ಭಾನುವಾರ, ಏಪ್ರಿಲ್ 27, 2025

Monthly Archives: ಸೆಪ್ಟೆಂಬರ್, 2020

ಕರ್ನಾಟಕ ಬಂದ್ ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ : ಬಸ್ ಸಂಚಾರಕ್ಕೆ ತಡೆಯೊಡ್ಡಿದ ಪ್ರತಿಭಟನಾಕಾರರ ಬಂಧನ

ಉಡುಪಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗೀಕರಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ....

ದ್ವಿತೀಯ ಪಿಯುಸಿ ಆರಂಭಕ್ಕೆ ಸಿದ್ದತೆ : ಈ ಬಾರಿ ಶೇ.40 ರಷ್ಟು ಪಠ್ಯ ಕಡಿತ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಈ ನಡುವಲ್ಲೇ ದ್ವಿತೀಯ ಪಿಯುಸಿ ತರಗತಿಗಳನ್ನು ನವೆಂಬರ್ 1ರಿಂದ ಆರಂಭವಾಗಲಿದೆ. ಈ ಬಾರಿ ತಡವಾಗಿ ಶೈಕ್ಷಣಿಕ ವರ್ಷ ಆರಂಭವಾಗುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ...

ರಾಹುಲ್ – ಮಾಯಂಕ್ ವಿಶ್ವದಾಖಲೆಯ ಜೊತೆಯಾಟ : ಭರ್ಜರಿ ರನ್ ಚೇಸ್ ಮಾಡಿದ ರಾಜಸ್ಥಾನ್ ರಾಯಲ್ಸ್

ಶಾರ್ಜಾ : ಇಂಡಿಯನ್ ಪ್ರೀಮಿಯರ್ ಲೀಗ್ ನ ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ವಿರುದ್ದದ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ.ಅಂತಿಮ ಹಂತದ ವರೆಗೂ ತೀವ್ರ ಕುತೂಹಲ ಮೂಡಿಸಿದ್ದ ಪಂದ್ಯದಲ್ಲಿ...

ಕೊರೊನಾ ನಡುವಲ್ಲೇ ರಾಜ್ಯದಲ್ಲಿ ಶಾಲೆ ಆರಂಭ : ಸಲಹೆ ಕೇಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಬಾರದೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಸಿದ್ದರಿಲ್ಲ. ಶಾಲಾರಂಭ ಮಾಡಲು ಪ್ಲ್ಯಾನ್ ರೂಪಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್...

ನಟ ಶರಣ್ ಆಸ್ಪತ್ರೆಯಿಂದ ಡಿಸ್ಚಾರ್ಜ್ : ಅನಾರೋಗ್ಯದ ಬಗ್ಗೆ ಹೇಳಿದ್ದೇನು ?

ಸ್ಯಾಂಡಲ್​ವುಡ್​ ನಟ ಶರಣ್ ಅವರು ಸಿನಿಮಾದ ಶೂಟಿಂಗ್ ವೇಳೆಯಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದ್ರೀಗ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಾತ್ರವಲ್ಲ ತಮ್ಮ ಅನಾರೋಗ್ಯದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅವತಾರ ಪುರುಷ ಸಿನಿಮಾದ...

ನಿತ್ಯಭವಿಷ್ಯ : 28-09-2020

ಮೇಷರಾಶಿಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ, ಅನಿರೀಕ್ಷಿತ ವಾರ್ತೆಯಿಂದ ಕುಟುಂಬದಲ್ಲಿ ಹರ್ಷದ ವಾತಾವರಣ ಇರಲಿದೆ. ಆಪ್ತ ಮಿತ್ರರ ಜತೆ ಭೋಜನ ಸವಿಯಲಿದ್ದೀರಿ. ಸಿದ್ದ ಉಡುಪುಗಳ ವ್ಯಾಪಾರದಿಂದ ಅಧಿಕ ಲಾಭ.ವೃಷಭರಾಶಿವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ, ಸಾಕಷ್ಟು ತಿರುಗಾಟಗಳನ್ನು ನಡೆಸಿದರೂ...

ಗುಣಮುಖರಾದವರಲ್ಲೇ ಮತ್ತೆ ಕಾಣಿಸಿಕೊಳ್ಳುತ್ತಿದೆ ಕೊರೊನಾ : ಕೇಂದ್ರ ಸಚಿವರು ಹೇಳಿದ್ದೇನು ಗೊತ್ತಾ ?

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿರುವ ಬೆನ್ನಲ್ಲೇ ಇದೀಗ ಎರಡನೇ ಹಂತದಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲೇ ಮತ್ತೆ ಸೋಂಕು ದೃಢಪಡುತ್ತಿದೆ.ಅದ್ರಲ್ಲೂ ಕರೊನಾ ಸೋಂಕಿನ ಎರಡನೇ...

ಮಣಿಪಾಲ – ಉಡುಪಿ ದರೋಡೆ ಪ್ರಕರಣ : ಆರೋಪಿಯ ಬಂಧನ

ಉಡುಪಿ : ಮಣಿಪಾಲ ಹಾಗೂ ಉಡುಪಿ ನಗರದಲ್ಲಿ ಚಾಕು, ಸ್ಕ್ರೂ ಡ್ರೈವರ್ ನಿಂದ ಹಲ್ಲೆ ಮಾಡಿ ಸಾರ್ವಜನಿಕರಿಂದ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಉಡುಪಿ ಜಿಲ್ಲೆಯ ಕಾಪು...

ಬೈಂದೂರು-ಕುಂದಾಪುರ ನಡುವಿನ ಅರಾಟೆ ಸೇತುವೆಯಲ್ಲಿ ಬಿರುಕು : ರಾ.ಹೆ. ಸಂಚಾರ ಸ್ಥಗಿತ

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರು – ಕುಂದಾಪುರ ನಡುವಿನ ಆರಾಟೆ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಮೂಲಕ ವಾಹನ ಸವಾರರಿಗೆ ಆತಂಕ ಶುರುವಾಗಿದ್ದು, ಹೊಸ ಸೇತುವೆಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.ಕುಂದಾಪುರದಿಂದ...

BIG NEWS : ಭೀಕರ ಕಾರು ಅಪಫಾತ : ಗರ್ಭಿಣಿ ಸೇರಿ 7 ಮಂದಿ ಸಾವು

ಕಲಬುರಗಿ : ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.ಕಲಬುರಗಿ ನಗರದ ಹೊರವಲಯದಲ್ಲಿರುವ ಸಾವಳಗಿ ಬಳಿ...
- Advertisment -

Most Read