ಭಾನುವಾರ, ಏಪ್ರಿಲ್ 27, 2025

Monthly Archives: ಸೆಪ್ಟೆಂಬರ್, 2020

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ

ಶಿವಮೊಗ್ಗ: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ (67 ವರ್ಷ) ಅವರು ಕೋವಿಡ್‌ನಿಂದಾಗಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಮೂರು ದಿನಗಳಿಂದಲೂ ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಪ್ಪಾಜಿಗೌಡ...

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ : ಸಿಸಿಬಿ ವಿಚಾರಣೆ ಭೀತಿಯಲ್ಲಿ ಕನ್ನಡದ ಹೆಸರಾಂತ ನಟಿ ರಾಜ್ಯದಿಂದ ಎಸ್ಕೇಪ್ !

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಬಯಲಾದ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್ ಜಾರಿ ಮಾಡುತ್ತಿದ್ದಂತೆಯೇ ಕನ್ನಡದ ಹೆಸರಾಂತ ನಟಿಯೋರ್ವರು ರಾಜ್ಯದಿಂದಲೇ ಪರಾರಿಯಾಗಿದ್ದಾರೆ.ಡ್ರಗ್ಸ್...

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್ !

ನವದೆಹಲಿ : ಸದಾ ಸಾಮಾಜಿಕ ಜಾಲತಾಣಗಳ ಮೂಲಕ ದೇಶದ ಜನರೊಂದಿಗೆ ಸಂಪರ್ಕದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್‌ಸೈಟ್‌ಗೆ ಲಿಂಕ್ ಮಾಡಲಾಗಿರುವ ಟ್ವಿಟರ್...

ನಿತ್ಯಭವಿಷ್ಯ : 03-09-2020

ಮೇಷರಾಶಿಆರ್ಥಿಕ ಸಮಸ್ಯೆ ಬಗೆಹರಿಯುವವು, ಉತ್ತಮ ಹೆಸರು ಕೀರ್ತಿ ಪ್ರಾಪ್ತಿ, ಆರ್ಥಿಕವಾಗಿ ಸ್ಥಿರತೆಯು ಕಂಡು ಬರಲಿದೆ. ಸಾಮಾಜಿಕವಾಗಿ ಕೆಲಸಕಾರ್ಯಗಳು ಬಿರುಸಿನಿಂದ ನಡೆದಾವು. ಹೆಚ್ಚಿನ ವಿಶ್ವಾಸ ಮುನ್ನಡೆಗೆ ಸಾಧಕವಾಗಲಿದೆ. ಆಗಾಗ ದೇವತಾ ಕಾರ್ಯಗಳಿಂದ ಸಮಾಧಾನವಾದೀತು, ಪ್ರತಿಷ್ಠೆ...

ರಾಜ್ಯದಲ್ಲಿ ಹೊಸದಾಖಲೆ ಬರೆದ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, ನಿತ್ಯವೂ ಹೊಸ ದಾಖಲೆಗಳನ್ನೇ ಬರೆಯುತ್ತಿದೆ. ಕಳೆದೆರಡು ದಿನಗಳಿಂದಲೂ ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 9 ಸಾವಿರದ ಗಡಿದಾಟುತ್ತಿದೆ.ಇದೇ ಮೊದಲ ಬಾರಿಗೆ 9,860 ಜನರಲ್ಲಿ...

ಡ್ರಗ್ಸ್ ಮಾಫಿಯಾ : ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್ : ರಾಣಿಗಿ ಆಪ್ತ ಅರೆಸ್ಟ್ !

ಬೆಂಗಳೂರು : ಸ್ಯಾಂಡಲ್ ವುಡ್ ನ ಡ್ರಗ್ಸ್ ಮಾಫಿಯಾ ನಟ, ನಟಿಯರ ಮುಖವಾಡವನ್ನು ಕಳಚುತ್ತಿದೆ. ಕನ್ನಡ ಚಿತ್ರರಂಗದ ಹಲವು ನಟ, ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆಂಬ ಆರೋಪ ಕೇಳಿಬಂದ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು...

ಕುತ್ತಿಗೆಗೆ ಗುಂಡು ಹಾರಿಸಿಕೊಂಡ ಐಎಎಸ್ ಅಧಿಕಾರಿ : ಆರ್.ಪಿ.ಶರ್ಮಾ ಸ್ಥಿತಿ ಗಂಭೀರ

ಬೆಂಗಳೂರು : ಹಿರಿಯ ಐಎಎಸ್ ಅಧಿಕಾರಿ ಆರ್.ಪಿ ಶರ್ಮಾ ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ತಮ್ಮ ನಿವಾಸದಲ್ಲಿ ಈ ಘಟನೆ ನಡೆದಿದ್ದು ಶರ್ಮಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಂಗಳೂರಿನ ಕೊತ್ತನೂರಿ ನಿವಾಸದಲ್ಲಿ...

ವೈದ್ಯಕೀಯ ಪರೀಕ್ಷೆ ಬರೆದ ಸಾಯಿ ಪಲ್ಲವಿ : ನೆಚ್ಚಿನ ನಟಿಯ ಕಂಡು ಶಾಕ್ ಆದ್ರೂ ಫ್ಯಾನ್ಸ್

ಸದಾ ಒಂದಿಲ್ಲೊಂದು ಸಿನಿಮಾದ ಮೂಲಕ ಪ್ರೇಕ್ಷಕರ ಮನ ಗೆಲ್ಲುತ್ತಿದ್ದ ಸಾಯಿ ಪಲ್ಲವಿ ಇದೀಗ ಕಾಲೇಜಿಗೆ ವೈದ್ಯಕೀಯ ಪರೀಕ್ಷೆ ಬರೆಯಲು ಹಾಜರಾಗಿದ್ದಾರೆ. ಈ ವೇಳೆಯಲ್ಲಿ ಅಭಿಮಾನಿಗಳು ನೆಚ್ಚಿನ ನಟಿಯೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ರು. ಅಷ್ಟಕ್ಕೂ...

ಡ್ರಗ್ಸ್ ಮಾಫಿಯಾದಲ್ಲಿ ಚಿರು ಹೆಸರು ಪ್ರಸ್ತಾಪಕ್ಕೆ ಇಂದ್ರಜಿತ್​ ವಿರುದ್ಧ ಕಿಡಿಕಾರಿದ ಪ್ರಮೋದ್​ ಮುತಾಲಿಕ್

ಹಾವೇರಿ: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ನಟ ಚಿರಂಜೀವಿ ಸರ್ಜಾ ಹೆಸರು ಪ್ರಸ್ತಾಪ‌ ಮಾಡಿದ್ದಕ್ಕೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನಿರ್ದೆಶಕ ಇಂದ್ರಜಿತ್ ಲಂಕೇಶ್ ವಿರುದ್ದ ಕಿಡಿಕಾರಿದ್ದಾರೆ.ಸ್ಯಾಂಡಲ್​ವುಡ್​ನ ಹಲವು ನಟ, ನಟಿಯರು ಹಾಗೂ...

ಸುಶಾಂತ್ ಸಿಂಗ್ ಸಾವಿಗೆ ಬಿಗ್ ಟ್ವಿಸ್ಟ್ ! ರಿಯಾ ಚಕ್ರವರ್ತಿಗಿತ್ತು ಡ್ರಗ್ಸ್ ಪೆಡ್ಲರ್ ಸಂಪರ್ಕ

ಮುಂಬೈ : ಬಾಲಿವುಡ್ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಆರೋಪಿಯಾಗಿರುವ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶುವಿಕ್ ಗೆ ಡ್ರಗ್ಸ್ ಪೆಡ್ಲರ್ ಜೊತೆಗೆ ಸಂಪರ್ಕವಿತ್ತು ಅನ್ನೋ...
- Advertisment -

Most Read