ಬುಧವಾರ, ಏಪ್ರಿಲ್ 30, 2025

Monthly Archives: ಅಕ್ಟೋಬರ್, 2020

ಶಾಸಕ ಹಾಲಾಡಿಗೆ ಪರ್ಯಾಯ ನಾಯಕನ ನೇಮಿಸಿತೇ ಬಿಜೆಪಿ !

ಕುಂದಾಪುರ : ಕರಾವಳಿಯ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆಗಳು ನಡೆಯುತ್ತಿದೆ. ಈಗಾಗಲೇ ಒಡೆದ ಮನೆಯಂತಾಗಿರುವ ಕುಂದಾಪುರ ಬಿಜೆಪಿಗೆ ತೇಪೆ ಹಾಕುವ ಕಾರ್ಯಕ್ಕೆ ಪಕ್ಷ ಮುಂದಾಗಿದೆ. ಈ ನಡುವಲ್ಲೇ ಕಿಶೋರ್ ಕುಮಾರ್ ಅವರಿಗೆ ಪಕ್ಷದಲ್ಲೀಗ ಉನ್ನತ...

ಉಡುಪಿ ಶಾಸಕ ರಘುಪತಿ ಭಟ್ ಗೆ ಕೊರೊನಾ ಪಾಸಿಟಿವ್

ಉಡುಪಿ : ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಶಾಸಕ ರಘಪತಿ ಭಟ್ ಅವರು ಟ್ವೀಟ್ ಮಾಡಿದ್ದು, ಕೊರೊನಾ ಸೋಂಕು ಕಾಣಿಸಿಕೊಂಡ...

ನಾಳೆಯಿಂದ ರಾಜ್ಯದ ಶಾಲೆ -ಕಾಲೇಜುಗಳಿಗೆ ದಸರಾ ರಜೆ : ಯಡಿಯೂರಪ್ಪ ಆದೇಶ

ಬೆಂಗಳೂರು : ವಿದ್ಯಾಗಮ ಯೋಜನೆಯ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ - ಕಾಲೇಜುಗಳಿಗೆ ದಸರಾ ರಜೆ ರದ್ದು ಮಾಡಲಾಗಿತ್ತು. ಆದ್ರೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಕ್ಟೋಬರ್ 31ರ ವರೆಗೆ ರಾಜ್ಯದ ಶಾಲೆ-ಕಾಲೇಜುಗಳಿಗೆ ದಸರಾ ರಜೆ...

ನಿತ್ಯಭವಿಷ್ಯ : 12-10-2020

ಮೇಷರಾಶಿಸಾಂಸಾರಿಕವಾಗಿ ಸುಖ, ಸಂತೋಷಗಳು ಹಂತ ಹಂತವಾಗಿ ಅಭಿವೃದ್ಧಿಯನ್ನು ಕಾಣಲಿವೆ. ಪ್ರೀತಿ ಪಾತ್ರರೊಬ್ಬರ ಆಗಮನ, ವಿವಾಹ ಮಂಗಳ ಕಾರ್ಯಗಳಲ್ಲಿ ಭಾಗಿ, ವಿದ್ಯಾರ್ಥಿಗಳಿಗೆ ಯಶಸ್ಸು, ಯತ್ನ ಕಾರ್ಯದಲ್ಲಿ ಜಯ. ಯಾವುದಕ್ಕೂ ಹೊಂದಾಣಿಕೆಯು ಅಗತ್ಯವಿದೆ. ನಿಮ್ಮ ಮನೆತನದ...

ಎತ್ತಿಗೆ ಜ್ವರ ಬಂದ್ರೆ ಕೋಣಕ್ಕೆ ಬರೆ : ಶಿಕ್ಷಕರಿಗೆ ದಸರಾ ರಜೆ ನೀಡದಿರುವುದಕ್ಕೆ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು : ರಾಜ್ಯ ಸರಕಾರ ಶಿಕ್ಷಕರಿಗೆ ಬೇಸಿಗೆ ರಜೆ ನೀಡದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ ಎಂದು...

ಕಾರಿನಲ್ಲಿ ಅಕ್ರಮ ಗೋ ಸಾಗಾಟ : ಪೊಲೀಸರಿಂದ ಫೈರಿಂಗ್

ಮಂಗಳೂರು : ಕಾರಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾರಿನಲ್ಲಿದ್ದ ದುಷ್ಕರ್ಮಿಗಳು ಕಾರುಬಿಟ್ಟು ಪರಾರಿಯಾಗಿದ್ರೆ, ಪೊಲೀಸರು 6 ಹಸುಗಳನ್ನು ರಕ್ಷಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಸಮೀಪದ ಶಿರ್ತಾಡಿಯ...

ಸ್ಯಾನಿಟೈಸರ್ ಬಳಸೋ ಮುನ್ನ ಇರಲಿ ಎಚ್ಚರ !! ಅಪಾಯದಲ್ಲಿದ್ದಾರೆ 1 ಕೋಟಿ ಜನರು

ನವದೆಹಲಿ : ಕೊರೊನಾ ವೈರಸ್ ಸೋಂಕಿನಿಂದ ಪಾರಾಗಲು ಸ್ಯಾನಿಟೈಸರ್ ಬಳಕೆ ಮಾಡಲಾಗುತ್ತಿದೆ. ಆದರೆ ಅತೀಯಾಗಿ ಸ್ಯಾನಿಟೈಸ್ ಬಳಕೆ ಮಾಡುವುದು ಹಾನಿಕಾರಕವಾಗಿ ಪರಿಣಮಿಸಲಿದೆ ಅನ್ನೋ ಆಘಾತಕಾರಿ ಮಾಹಿತಿ ಬಯಲಾಗಿದೆ.ಕೊರೊನಾ ವೈರಸ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಯಾನಿಟೈಸರ್...

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಶಿಕ್ಷಣ ಇಲಾಖೆ

ಬೆಂಗಳೂರು : ಪ್ರಥಮ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪದವಿ ಪೂರ್ವಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗೆ ಪಾಸ್ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ...

ಅಕ್ಟೋಬರ್ ನಲ್ಲೇ ಧರೆಗೆ ಬರ್ತಾರೆ ಚಿರು ಸರ್ಜಾ ಉತ್ತರಾಧಿಕಾರಿ…!

 ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಪರಸ್ಪರ ಪ್ರೀತಿಸಿ ಕೈಹಿಡಿದ ಯುವಜೋಡಿ. ಪ್ರೇಮದಾಂಪತ್ಯದ ಕುಡಿಯೊಂದು ಚಿಗುರುವಾಗಲೇ ಚಿರು ಅಕಾಲಿಕ ಸಾವಿಗೆ ತುತ್ತಾದರೇ ನಟಿ ಮೇಘನಾ ಸರ್ಜಾ ಮಾತ್ರ ಅಕ್ಷರಷಃ ಕುಸಿದು ಹೋಗಿದ್ದರು....

ನಿತ್ಯಭವಿಷ್ಯ : 11-10-2020

ಮೇಷರಾಶಿವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ, ಭೋಗವಸ್ತು ಪ್ರಾಪ್ತಿ, ಮನಶಾಂತಿ, ಸಮಾಜದಲ್ಲಿ ಗೌರವ, ಮಿತ್ರರಿಂದ ಸಹಾಯ, ಆದಷ್ಟು ಜಾಗ್ರತೆಯಿಂದ ಇರಿ, ಶತ್ರು ಭಾದೆ. ಉದ್ಯೋಗ, ವ್ಯವಹಾರಗಳಲ್ಲಿ ಸ್ವಲ್ಪ ಮುನ್ನಡೆಯನ್ನು ಸಾಧಿಸಲಿದ್ದೀರಿ. ಹಿತಶತ್ರುಗಳ ವಂಚನೆಗೆ ಗುರಿಯಾಗದಂತೆ ಜಾಗ್ರತೆ...
- Advertisment -

Most Read