Monthly Archives: ಅಕ್ಟೋಬರ್, 2020
ಡೊನಾಲ್ಡ್ ಟ್ರಂಪ್, ಮೆಲನಿಯಾ ಟ್ರಂಪ್ ಗೆ ಕೊರೊನಾ : ಬೇಗ ಗುಣಮುಖರಾಗುವಂತೆ ಹಾರೈಸಿದ ಮೋದಿ
ನವದೆಹಲಿ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಶೀಘ್ರವಾಗಿ ಗುಣಮುಖರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ...
ಯಲಹಂಕ ‘YCCPP’ ಯಲ್ಲಿ ಅಗ್ನಿ ಅವಘಡ : 15 ಇಂಜಿನಿಯರ್ ಗೆ ಗಾಯ ಓರ್ವನ ಸ್ಥಿತಿ ಗಂಭೀರ !
ಬೆಂಗಳೂರು : ಯಲಹಂಕದಲ್ಲಿ ನಡೆದ ಅನಿಲ ಆಧಾರಿತ ವಿದ್ಯುತ್ ಸ್ಥಾವರ (ವೈಸಿಸಿಪಿಪಿ)ದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 15 ಇಂಜಿನಿಯರ್ಗಳು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ಸುಮಾರು 370 ಮೆಗಾ...
ಡ್ರಗ್ಸ್ ದಂಧೆ ಪ್ರಕರಣ- ಸಿಸಿಬಿ ವಿಚಾರಣೆ : ಕಣ್ಣೀರಿಟ್ಟ ನಿರೂಪಕಿ ಅನುಶ್ರೀ
ಬೆಂಗಳೂರು : ಡ್ರಗ್ಸ್ ದಂಧೆ ಪ್ರಕರಣದ ಆರೋಪದಲ್ಲಿ ಸಿಲುಕಿರುವ ಖ್ಯಾತ ನಿರೂಪಕಿ ಅನುಶ್ರೀ ಕಣ್ಣೀರಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅನುಶ್ರೀ ಸಿಸಿಬಿ ವಿಚಾರಣೆಯ ವೇಳೆಯಲ್ಲಿ ತನ್ನನ್ನ ಅಪರಾಧಿಯಂತೆ ಬಿಂಬಿಸಲಾಗಿದೆ ಎಂದು...
ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಸಿಎಂಗೆ ಪತ್ರ ಬರೆದ ಹೊರಟ್ಟಿ
ಹುಬ್ಬಳ್ಳಿ : ಹಳೆ ಪಿಂಚಣಿ ಜಾರಿಗೆ ಒತ್ತಾಯಿಸಿ ಎನ್ ಪಿಎಸ್ ನೌಕರರು ಹೋರಾಟ ನಡೆಸುತ್ತಲೇ ಇದ್ದಾರೆ. ಆದರೆ ರಾಜ್ಯ ಸರಕಾರ ಮಾತ್ರ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದು ಪಡಿಸಿಲ್ಲ. ಈ ಹಿನ್ನೆಲೆಯಲ್ಲೀಗ ತೆರೆ ಮರೆಯಲ್ಲಿಯೇ...
ಡ್ರಗ್ಸ್ ಪ್ರಕರಣ : ಕರಾವಳಿಯ ಬಿಗ್ ಬಾಸ್ ನಟಿ, ನಟನಿಗೂ ಸಂಕಷ್ಟ !
ಮಂಗಳೂರು : ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ನಿರೂಪಕಿ ಅನುಶ್ರೀ ವಿಚಾರಣೆಯ ಬೆನ್ನಲ್ಲೇ ಇದೀಗ ಮತ್ತಷ್ಟು ಕಿರುತೆರೆ ನಟ, ನಟಿಯರಿಗೆ ಸಂಕಷ್ಟ ಎದುರಾಗಿದೆ. ಅದ್ರಲ್ಲೂ ಬಿಗ್ ಬಾಸ್ ನಲ್ಲಿ ಭಾಗಿಯಾಗಿದ್ದ ಡ್ಯಾನ್ಸರ್...
ಕೊರೊನಾ ಆರ್ಭಟ ನಡುವಲ್ಲೂ ದಾಖಲೆಯ ಮದ್ಯ ಮಾರಾಟ : ರಾಜ್ಯದ ಖಜಾನೆಗೆ ಹರಿದು ಬಂದಿದ್ದು ಎಷ್ಟು ಕೋಟಿ ಗೊತ್ತಾ ?
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆರ್ಥಿಕ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ. ಲಾಕ್ ಡೌನ್ ಹೇರಿಕೆಯಿಂದಾಗಿ ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಹಲವಾರ ಸಂಸ್ಥೆಗಳಿಗೆ ಬೀಗ ಬಿದ್ದಿದೆ. ಆದರೆ ಕೊರೊನಾ ಸೋಂಕಿನ ಆರ್ಭಟದ...
ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಪ್ರಕರಣದ ತನಿಖೆ ನಿರ್ಧಿಷ್ಟ ಸ್ವರೂಪದಲ್ಲಿಯೇ ಸಾಗುತ್ತಿಲ್ಲ. ಒಂದೆಡೆ ಬಾಲಿವುಡ್ ದಿಗ್ಗಜರ ಹೆಸರು ಕೇಳಿಬರುತ್ತಿದ್ರೆ, ಇನ್ನೊಂದೆಡೆ ಡ್ರಗ್ಸ್ ಮಾಫಿಯಾದ ಹೆಸರು...
ನಿತ್ಯಭವಿಷ್ಯ : 02-10-2020
ಮೇಷರಾಶಿಸಮಸ್ಯೆಗಳಿಂದ ನೋವನ್ನು ಅನುಭವಿಸುವಿರಿ, ವಿದ್ಯಾಭ್ಯಾಸದಲ್ಲಿ ಮಂದತ್ವ, ಆರೋಗ್ಯದಲ್ಲಿ ವ್ಯತ್ಯಾಸಗಳು. ಸಾಂಸಾರಿಕವಾಗಿ ಸುಖ, ಸಂತೋಷಗಳು ಹಂತ ಹಂತವಾಗಿ ಅಭಿವೃದ್ಧಿಯನ್ನು ಕಾಣಲಿವೆ. ಯಾವುದಕ್ಕೂ ಹೊಂದಾಣಿಕೆಯು ಅಗತ್ಯವಿದೆ. ನಿಮ್ಮ ಮನೆತನದ ಹಿರಿಯ ವ್ಯಕ್ತಿಯೊಂದಿಗೆ ಸಲಹೆಗಳನ್ನು ಕೇಳಿರಿ.ವೃಷಭರಾಶಿಕಠಿನ, ಪರಿಶ್ರಮ...
ದಸರಾ ರಜೆ ರದ್ದು : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸುವುದು ಹಾಗೂ ವಿದ್ಯಾಗಮ ಕಲಿಕಾ ಕಾರ್ಯಕ್ರಮವನ್ನು ಯಥವತ್ತಾಗಿ ಜಾರಿಗೆ ತರುವ ನಿಟ್ಟಿನಲ್ಲಿ ದಸರಾ ರಜೆಯನ್ನು...
ಮೃಗಾಲಯದ ಪ್ರಾಣಿಗಳಿಗೆ ಆಸರೆಯಾದ ಸುಧಾಮೂರ್ತಿ : ಮೈಸೂರು ಮೃಗಾಲಯಕ್ಕೆ ಮತ್ತೊಮ್ಮೆ 20 ಲಕ್ಷ ರೂ. ದೇಣಿಗೆ
ಮೈಸೂರು : ಸದಾ ಒಂದಿಲ್ಲೊಂದು ಸಮಾಜಮುಖಿ ಕಾರ್ಯಗಳಿಂದಲೇ ಜನಪ್ರಿಯರಾಗಿರುವ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರೀಗ ಮೃಗಾಲಯದಲ್ಲಿರುವ ಪ್ರಾಣಿಗಳಿಗೆ ಆಸರೆಯಾಗಿದ್ದಾರೆ. ಕೊರೊನಾ ವೈರಸ್ ಸೋಂಕಿನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ನಡುವಲ್ಲೇ ಸುಧಾಮೂರ್ತಿ ಅವರು ಮೈಸೂರು...
- Advertisment -