ಮಂಗಳವಾರ, ಏಪ್ರಿಲ್ 29, 2025

Monthly Archives: ಫೆಬ್ರವರಿ, 2021

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಹೊರಟ್ಟಿ ರಾಜೀನಾಮೆ

ಬೆಂಗಳೂರು : ಜೆಡಿಎಸ್ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿ ಅವರು ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿರುವ ಬಸವರಾಜ್ ಹೊರಟ್ಟಿ ಅವರು ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ...

ಮತ್ತೆ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ಬೆಲೆ : ಎಷ್ಟಿದೆ ಗೊತ್ತಾ ಇಂದಿನ ಬೆಲೆ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯನ್ನು 25 ಪೈಸೆ ಹೆಚ್ಚಿಸಿದರೆ, ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ. ಈ ಮೂಲಕ ವಾಹನ ಸವಾರರಿಗೆ ತೈಲ ಬೆಲೆ...

ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳ ನರಕಕ್ಕೆ ಮುಕ್ತಿ ದೊರಕಿಸಿದ ಅರುಣ್ ಕುಮಾರ್

ಯಾದಗಿರಿ : ಹೇಳಿಕೊಳ್ಳುವುದಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಆದರೆ ಶಾಲೆಯೊಳಗೆ ಕಾಲಿಟ್ಟರೆ ಸಾಕು ಪ್ರಾಣಿಗಳು ಬದುಕೋದಕ್ಕೂ ಕಷ್ಟಕರವಾದ ಪರಿಸ್ಥಿತಿ. ವಿದ್ಯುತ್ ಸಂಪರ್ಕ, ಶೌಚಾಲಯ ವ್ಯವಸ್ಥೆಯಿಲ್ಲದೇ ವಿದ್ಯಾರ್ಥಿಗಳು ಕಂಗಾಲಾಗಿದ್ರು. ಸೋರುವ ಮೇಲ್ಚಾವಣೆಯಲ್ಲಿಯೇ ವಾಸಿಸುತ್ತಿದ್ದ...

ಹಿರೇನಾಗವಲ್ಲಿ ಸ್ಪೋಟ ಪ್ರಕರಣ : ಮೂವರ ಬಂಧನ

ಚಿಕ್ಕಬಳ್ಳಾಪುರ : ಹಿರೇನಾಗವಲ್ಲಿಯಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಸಾಗಿಸುವ ವೇಳೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಮೂವರನ್ನು ಬಂಧಿಸಲಾಗಿದೆ.ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಜಿಲೆಟಿನ್ ಸಾಗಾಟದ ವೇಳೆಯಲ್ಲಿ ಸ್ಪೋಟ...

ಹುಣಸೋಡು ಬೆನ್ನಲ್ಲೇ ಮತ್ತೊಂದು ಜಿಲೆಟಿನ್ ಸ್ಪೋಟ : 5 ಮಂದಿ ಕಾರ್ಮಿಕ ಸಾವು

ಚಿಕ್ಕಬಳ್ಳಾಪುರ : ಹುಣಸೋಡು ಕಲ್ಲುಕ್ವಾರಿ ಸ್ಪೋಟ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಇಂತಹದ್ದೇ ಸ್ಪೋಟ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲೆಟಿನ್ ಸ್ಪೋಟದಿಂದ 5 ಮಂದಿ ಸಾವನ್ನಪ್ಪಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಭ್ರಮರವಾಸಿನಿ ಕ್ರಷರ್...

ನಿತ್ಯಭವಿಷ್ಯ : 23-02-2021

ಮೇಷರಾಶಿಅಪರಿಚಿತರೊಡನೆ ಅನಾವಶ್ಯಕ ವಾದ ಬೇಡ,ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕ ಖರ್ಚು, ಗೌರವ ಪ್ರಾಪ್ತಿ, ವಿದ್ಯಾರ್ಥಿಗಳಿಗೆ ಭಂಗ, ಆತಂಕ ಸೃಷ್ಟಿ ಸಾಧ್ಯತೆ, ಮನಸ್ಸಿಗೆ ಶಾಂತಿ, ವ್ಯಾಪಾರದಲ್ಲಿ ಲಾಭ.ವೃಷಭರಾಶಿರಾಜಕಾರಣಿಗಳಿಗೆ ವರ್ಚಸ್ಸು ಹೆಚ್ಚಲಿದೆ, ಆರೋಗ್ಯದ ಮೇಲೆ ಸಕಾರಾತ್ಮಕ...

ಗುಂಡ್ಮಿ ಟೋಲ್ : ಹೆದ್ದಾರಿ ಜಾಗೃತಿ ಸಮಿತಿ ಹೋರಾಟ ಯಶಸ್ವಿ, ಸ್ಥಳೀಯರಿಗೆ ಶುಲ್ಕ ವಿನಾಯಿತಿ

ಕೋಟ : ಹೆದ್ದಾರಿ ಜಾಗೃತಿ ಸಮಿತಿ ಕರೆ ನೀಡಿದ್ದ ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಂದ್ ಯಶಸ್ವಿಯಾಗಿದೆ. ಗುಂಡ್ಮಿಯ ನವಯುಗ ಟೋಲ್ ನಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.ಫಾಸ್ಟ್ಯಾಗ್ ಘೋಷಣೆಯ ಬೆನ್ನಲ್ಲೇ ನವಯುಗ...

ಮುಂಬೈ ಹೋಟೆಲ್ ನಲ್ಲಿ ಲೋಕಸಭಾ ಸದಸ್ಯ ಡೇಲ್ಕರ್ ಶವಪತ್ತೆ : ಆತ್ಮಹತ್ಯೆ ಶಂಕೆ

ಮುಂಬೈ : ಹೋಟೆಲ್ ನಲ್ಲಿ ಲೋಕಸಭಾ ಸದಸ್ಯ ಮೋಹನ್ ಡೆಲ್ಕರ್ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗುತ್ತಿದೆ.ಡೆಲ್ಕರ್, ದಾದ್ರಾ ಮತ್ತು ನಗರ ಹವೇಲಿಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ...

ಹೃದಯಾಘಾತದಿಂದ ಮಗ ಸಾವು : ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣು

ಜೈಪುರ : ಕಳೆದ 6 ತಿಂಗಳ ಹಿಂದೆಯಷ್ಟೇ ಮನೆ ಮಗ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಆದ್ರೀಗ ಇಡೀ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ತಾನದ ಸಿಕಾರ್ ಜಿಲ್ಲೆಯ ಉದ್ಯೋಗ್ ನಗರದಲ್ಲಿ.ಉದ್ಯೋಗ್ ನಗರ ನಿವಾಸಿಗಳಾದ ಹನುಮಾನ್...

ಮದುವೆಯಲ್ಲಿ ದುಬಾರಿ ಉಡುಗೊರೆ ಕೊಟ್ಟ ಗೆಳೆಯರು : ಶಾಕ್ ಆದ ವಧು-ವರ..!

ಚೆನ್ನೈ : ಮದುವೆಗೆ ಹೋದಾಗ ಉಡುಗೊರೆ ನೀಡೋದು ಮಾಮೂಲು. ಇಲ್ಲಿಯೂ ಸ್ನೇಹಿತರು ವಧು- ವರನಿಗೆ ದುಬಾರಿ ಗಿಫ್ಟ್ ನೀಡಿದ್ದಾರೆ. ಆದರೆ ಗಿಫ್ಟ್ ಪಡೆದ ಮದುಮಕ್ಕಳು ಮಾತ್ರ ಶಾಕ್ ಆಗಿದ್ದಾರೆ.ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡಿಸೇಲ್...
- Advertisment -

Most Read