Monthly Archives: ಮಾರ್ಚ್, 2021
ಇಂದಿನಿಂದ ಮೂರು ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.ದಕ್ಷಿಣ ಕನ್ನಡ, ಉಡುಪಿ,...
ನಿತ್ಯಭವಿಷ್ಯ : ವೃಶ್ಚಿಕರಾಶಿಯವರಿಗೆ ವ್ಯಾಪಾರದಲ್ಲಿ ಪ್ರಗತಿ
ಮೇಷರಾಶಿಪ್ರತಿಯೊಂದು ಕೆಲಸದಲ್ಲಿಯೂ ವಿಳಂಭ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು. ಆದರೂ ಕೀರ್ತಿದಾಯಕ ಫಲವಿದೆ.ಅದೃಷ್ಟ ಸಂಖ್ಯೆ : 3ವೃಷಭರಾಶಿಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ...
ಇಂಗ್ಲೆಂಡ್ ವಿರುದ್ದ ಏಕದಿನ ಸರಣಿ ಗೆದ್ದ ಭಾರತ : ಟೀಂ ಇಂಡಿಯಾಕ್ಕೆ 7 ರನ್ ರೋಚಕ ಗೆಲುವು
ಪುಣೆ : ಇಂಗ್ಲೆಂಡ್ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಂ ಇಂಡಿಯಾ ತನ್ನ ಕೈವಶ ಮಾಡಿಕೊಂಡಿದೆ. ಭುವನೇಶ್ವರ್ ಕುಮಾರ್ ಹಾಗೂ ಶಾರ್ದೂಲ್ ಠಾಕೂರ್ ಮಾರಕ ದಾಳಿಯ ನೆರವಿನಿಂದ ಭಾರತ 7 ರನ್...
ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ?
ಬೆಂಗಳೂರು : ರಾಜ್ಯದಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ...
ರಾಜ್ಯದಲ್ಲಿ ಕೊರೊನಾ ಆರ್ಭಟ: ಒಂದೇ ದಿನ 3,082 ಮಂದಿಗೆ ಸೋಂಕು
ಬೆಂಗಳೂರು : ಕೊರೊನಾ ವೈರಸ್ ಎರಡನೇ ಅಲೆಯ ಆರ್ಭಟ ರಾಜ್ಯದಲ್ಲಿ ಜೋರಾಗುತ್ತಿದೆ. ದಿನ ಕಳೆದಂತೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬರೋಬ್ಬ 2004 ಪ್ರಕರಣ ದಾಖಲಾಗಿದ್ರೆ, ರಾಜ್ಯದಲ್ಲಿ 3,082...
ಉಡುಪಿಯಲ್ಲಿ ಮತ್ತೆ ಕೊರೊನಾ ಬ್ಲಾಸ್ಟ್ : ಮಣಿಪಾಲದಲ್ಲಿ ಸಾವಿರದಂಚಿನಲ್ಲಿ ಸೋಂಕಿತರು
ಉಡುಪಿ : ಕೊರೊನಾ ಹೆಮ್ಮಾರಿ ಸೋಂಕು ಉಡುಪಿಯಲ್ಲಿ ಮತ್ತೆ ಆರ್ಭಟಿಸೋದಕ್ಕೆ ಶುರು ಮಾಡಿದೆ. ಜಿಲ್ಲೆಯಲ್ಲಿಂದು ಕೂಡ ಸೋಂಕಿತರ ಸಂಖ್ಯೆ ನೂರರ ಗಡಿದಾಟಿದೆ. ಅದ್ರಲ್ಲೂ ಮಣಿಪಾಲದಲ್ಲಿಯೇ ಸೋಂಕಿತರ ಒಟ್ಟು ಸಂಖ್ಯೆ ಸಾವಿರದಂಚಿಗೆ ಬಂದು ನಿಂತಿದೆ.ಉಡುಪಿ...
ಡಿಕೆಶಿ ಬೆಂಗಾವಲು ವಾಹನದ ಮೇಲೆ ಚಪ್ಪಲಿ ಎಸೆದು ಧಿಕ್ಕಾರ ಕೂಗಿದ ಜಾರಕಿಹೊಳಿ ಬೆಂಬಲಿಗರು
ಬೆಳಗಾವಿ : ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬೆಳಗಾವಿ ಗೆ ತೆರಳಿದ್ದ ಡಿ.ಕೆ.ಶಿವಕುಮಾರ್ ಗೆ ಪ್ರತಿಭಟನೆಯ ಬಿಸಿತಟ್ಟಿದ್ದು,...
ಕೊರೋನಾ ಎಫೆಕ್ಟ್…! ರಾಬರ್ಟ್ ವಿಜಯ ಯಾತ್ರೆ ಮುಂದೂಡಿದ ದಚ್ಚು…!!
ಕೊರೋನಾ ಬಳಿಕ ತೆರೆಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಸಖತ್ ರೆಸ್ಪಾನ್ಸ್ ಪಡೆದಿದೆ.ಬಾಕ್ಸಾಫೀಸ್ ಕೊಳ್ಳೆ ಹೊಡೆದು 100 ಕೋಟಿ ಕ್ಲಬ್ ಸನಿಹದಲ್ಲಿರುವ ಚಿತ್ರದ ಯಶಸ್ಸಿಗೆ ಸ್ಯಾಂಡಲ್ ವುಡ್ ಸಾಕ್ಷಿಯಾಗಿದೆ. ಆದರೆ...
ಅಶ್ಲೀಲ ಸಿಡಿ ಪ್ರಕರಣ…! “ಮಹಾನಾಯಕ” ನ ವಿರುದ್ಧ ಸಿಡಿದ ಸ್ಯಾಂಡಲ್ ವುಡ್ ನಟ…!!
ರಾಜ್ಯದಲ್ಲಿ ಕ್ಷಣಕ್ಕೊಂದು,ದಿನಕ್ಕೊಂದು ಸಿಡಿ,ವಿಡಿಯೋ ಬಿಡುಗಡೆಯಾಗುತ್ತಿದ್ದು,ಆ ವಿಚಾರದಲ್ಲಿ ಮಹಾನಾಯಕನ ಪಾತ್ರದ ಬಗ್ಗೆ ಚರ್ಚೆ ತೀವ್ರಗೊಂಡಿದೆ. ಹೀಗಿರುವಾಗಲೇ ಮಹಾನಾಯಕ ಪದ ಬಳಕೆಗೆ ಸ್ಯಾಂಡಲ್ ವುಡ್ ವಿರೋಧ ವ್ಯಕ್ತವಾಗಿದೆ.ಸ್ಯಾಂಡಲ್ ವುಡ್ ನಟ ಹಾಗೂ ಬಿಗ್ ಬಾಸ್ ವಿನ್ನರ್...
ಕೊರೊನಾ ಅಬ್ಬರ : ಮದುವೆ, ಅಂತ್ಯಕ್ರಿಯೆಗೆ ನಿರ್ಬಂಧ : ಹೊಸ ಮಾರ್ಗಸೂಚಿ ಪ್ರಕಟ
ನವದೆಹಲಿ: ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಮದುವೆ ಸಮಾರಂಭ ಹಾಗೂ ಅಂತ್ಯಕ್ರಿಯೆಗಳಿಗೆ ನಿರ್ಬಂಧ ವಿಧಿಸಿ ದೆಹಲಿ ಸರಕಾರ ಆದೇಶ ಹೊರಡಿಸಿದ್ದು, ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.ದೆಹಲಿಯಲ್ಲಿ ಶನಿವಾರ 1,558...
- Advertisment -