Monthly Archives: ಮಾರ್ಚ್, 2021
1 ರಿಂದ 9ನೇ ತರಗತಿ ಎಲ್ಲಾ ವಿದ್ಯಾರ್ಥಿಗಳು ಪಾಸ್ ..!! ನಾಳೆಯೇ ಸರಕಾರದ ನಿರ್ಧಾರ : ಸಚಿವ ಕೆ.ಸುಧಾಕರ್
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವಂತೆ ಸರಕಾರ ಸೂಚನೆಯನ್ನು ನೀಡಿದೆ. ಪರೀಕ್ಷೆ...
ದೇವರ ದರ್ಶನಕ್ಕೆ ತೆರಳಿದ್ದ ಎಂಟು ಮಂದಿ ದುರ್ಮರಣ : ಲಾರಿ – ಟೆಂಪೋ ಭೀಕರ ಅಪಘಾತ..!
ನೆಲ್ಲೂರು : ದೇವರ ದರ್ಶನ ಪಡೆದು ವಾಪಾಸಾಗುತ್ತಿದ್ದ ವೇಳೆಯಲ್ಲಿ ಲಾರಿ ಹಾಗೂ ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟವರೆಲ್ಲರೂ ತಮಿಳುನಾಡು ಮೂಲದವರು ಎಂದು...
ಜ್ಯೂಸ್‍ನಲ್ಲಿ ಮತ್ತಿನ ಔಷಧಿ ನೀಡಿ ಅತ್ಯಾಚಾರ : ಪೊಲೀಸ್ ಇನ್ ಸ್ಪೆಕ್ಟರ್ ವಿರುದ್ದ ದೂರು ನೀಡಿದ ಮಹಿಳೆ
ಸಾಗರ : ಜ್ಯೂಸ್ ನಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಚಾರವೆಸಗಿರುವ ಕುರಿತು ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ದೂರಿನಲ್ಲಿ ಸಂತ್ರಸ್ತೆ...
ವಾರ ಭವಿಷ್ಯ : ಮಾರ್ಚ್ 29 ರಿಂದ ಎಪ್ರಿಲ್ 04
ಮೇಷರಾಶಿಈ ವಾರ ನಿಮ್ಮ ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕ ಯೋಚನೆಗಳಿಗೆ ಬೆಂಬಲ ಸಿಗಲಿದೆ. ಸಂಗಾತಿ ಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳ ಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕುಟುಂಬದಲ್ಲಿ...
ಉಡುಪಿಯಲ್ಲಿ ಕೊರೊನಾ ಆರ್ಭಟ ..! 155 ಮಂದಿಗೆ ಸೋಂಕು, ಸಕ್ರೀಯ ಪ್ರಕರಣಗಳ ಸಂಖ್ಯೆ 727ಕ್ಕೆ ಏರಿಕೆ…!!
ಉಡುಪಿ : ದಿನ ಕಳೆದಂತೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಉಡುಪಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಶನಿವಾರ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 155 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
ಕಳೆದ ಕೆಲ ತಿಂಗಳುಗಳಿಂದ...
ಪಾಲಿಶ್ ಅಕ್ಕಿ ಸೇವನೆ ಮಾಡುತ್ತಿದ್ದೀರಾ ? ಹಾಗಾದ್ರೆ ಅಪಾಯ ಗ್ಯಾರಂಟಿ ಅಂತಿದೆ ಅಧ್ಯಯನ ವರದಿ !
ಬೆಂಗಳೂರು : ಸಾಮಾನ್ಯವಾಗಿ ದಕ್ಷಿಣ ಭಾರತದಲ್ಲಿ ಪಾಲಿಶ್ ಮಾಡಿದ ಅಕ್ಕಿಯನ್ನೇ ಊಟಕ್ಕೆ ಬಳಕೆ ಮಾಡ್ತಾರೆ. ಆದರೆ ನಾವು ತಿನ್ನುವ ಪಾಲಿಶ್ ಅಕ್ಕಿ ಇಂದು ಅಪಾಯವನ್ನು ತಂದೊಡ್ಡುತ್ತಿದೆ. ಅದ್ರಲ್ಲೂ ನವಜಾತ ಶಿಶುಗಳಲ್ಲಿ ವಿಟಮಿನ್ ಬಿ...
ನಿತ್ಯಭವಿಷ್ಯ ( 28-03-2021 ಭಾನುವಾರ) :
ಮೇಷರಾಶಿಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.ಅದೃಷ್ಟ ಸಂಖ್ಯೆ : 7
ವೃಷಭರಾಶಿಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು....
ಕೆಎಫ್ ಡಿಸಿ ನಿರ್ದೇಶಕರಾಗಿ ಸಂದೀಪ್ ಕುಂದರ್ ಕೋಡಿ ನೇಮಕ
ಬ್ರಹ್ಮಾವರ : ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ (ಕೆಎಫ್ ಡಿಸಿ) ನಿರ್ದೇಶಕರನ್ನಾಗಿ ಯುವ ಮೀನುಗಾರರ ಮುಖಂಡ ಸಂದೀಪ್ ಕುಂದರ್ ಕೋಡಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸಂದೀಪ್ ಕುಂದರ್ ಕೋಡಿ...
ಗಿಳಿಯಾರಿನಲ್ಲಿ ಅಭಿಮತ ಸಂಭ್ರಮ : ಕೀರ್ತಿಕಲಶ ಪ್ರಶಸ್ತಿ ಪ್ರದಾನ
ಕೋಟ : ಕಲಿಯುಗದಲ್ಲಿ ತಂತ್ರಜ್ಞಾನಗಳು ಹೆಚ್ಚು-ಹೆಚ್ಚು ಬೆಳವಣಿಗೆಯಾಗಿದೆ. ಬಡತನ, ಸಾಮಾಜಿಕ ಅಸಮಾನತೆಗಳು ಪರಿಹಾರವಾಗಿದೆ. ಆದ್ದರಿಂದ ಕಲಿಯುಗ ಕೆಟ್ಟದಲ್ಲ, ಇಲ್ಲಿರುವ ಕೆಟ್ಟದನ್ನೇ ಸ್ವೀಕರಿಸುವ ನಮ್ಮ ಮನಃಸ್ಥಿತಿ ಕೆಟ್ಟದ್ದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ...
ಅವನು….., ನಾನು ಗಂಡಸು : ಡಿಕೆಶಿ ವಿರುದ್ದ ಮುಗಿಬಿದ್ದ ರಮೇಶ್ ಜಾರಕಿಹೊಳಿ
ಬೆಂಗಳೂರು : ನಾನು ಇದುವರೆಗೂ ನಾನು ಮಹಾನಾಯಕನ ಹೆಸರನ್ನು ಹೇಳಿರಲಿಲ್ಲ. ಇದೀಗ ಮಹಾನಾಯಕ ಯಾರು ಎಂದು ಅವರೇ ಒಪ್ಪಿಕೊಂಡಿದ್ದಾರೆ. ಮಹಾನಾಯಕನನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು. ನಾನು ಗಂಡಸು ಎನ್ನುವ ಮೂಲಕ ರಮೇಶ್...
- Advertisment -