Monthly Archives: ಮಾರ್ಚ್, 2021
ಗ್ರಾ.ಪಂ. ಚುನಾವಣೆ : ಅರಂಬೋಡಿ, ವೇಣೂರಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರಚಾರ
ವೇಣೂರು : ಅರಂಬೋಡಿ ಹಾಗೂ ವೇಣೂರು ಗ್ರಾಮ ಪಂಚಾಯಿತಿಗಳಿಗೆ ಮಾರ್ಚ್ 19ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಮತಯಾಚನೆಯನ್ನು ಮಾಡುತ್ತಿದೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್...
ರಮೇಶ್ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯಬೇಕು ಅನ್ನಿಸುತ್ತಿದೆ ಎಂದ ಯುವತಿ: ಜಾರಕಿಹೊಳಿ ಅರೆಸ್ಟ್ ಮಾಡಿ ಅಂದ್ರು ಯುವತಿ ಪರ ವಕೀಲರು
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಲೇಡಿ ಇದೀಗ 4ನೇ ವಿಡಿಯೋ ರಿಲೀಸ್ ಮಾಡಿದ್ದಾಳೆ. ವಿಡಿಯೋದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಪ್ರಕರಣದ ಆರೋಪಿ ನರೇಶ್...
ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಾಲಿನ ಲೀಟರ್ ಗೆ 2 ಹೆಚ್ಚಳ
ತುಮಕೂರು : ಹಾಲು ಉತ್ಪಾದಕರಿಗೆ ತುಮಕೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತೀ ಲೀಟರ್ ಗೆ 2 ರೂಪಾಯಿ ಹೆಚ್ಚಳ ಮಾಡಲಾಗಿದೆ.
ರೈತರು...
ನಿತ್ಯಭವಿಷ್ಯ : ( 27-03-2021 ರ ಶನಿವಾರ) ಮೀನರಾಶಿಯವರಿಗೆ ಅದೃಷ್ಟ ಲಕ್ಷ್ಮೀ ಒಲಿಯಲಿದೆ
ಮೇಷರಾಶಿಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು.ಅದೃಷ್ಟ ಸಂಖ್ಯೆ : 6
ವೃಷಭರಾಶಿವಸ್ತು- ವಾಹನ- ಆಸ್ತಿ ಖರೀದಿ ಯೋಗವಿದೆ. ಅನವಶ್ಯಕ ಅಲೆದಾಟದ ಸಾಧ್ಯತೆ...
ಉಡುಪಿ : ಪೆಟ್ರೋಲ್ ಬಂಕ್ ಮಾಲೀಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ಉಡುಪಿ : ಕಟ್ಟಡದ ಮೇಲಿನಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ.
ಉತ್ತಮ್ ನಾಯಕ್ (30 ವರ್ಷ) ಎಂಬವರೇ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡವರು. ಆತ್ರಾಡಿಯಲ್ಲಿ...
ನಾಳೆ ದೊಡ್ಡ ಬಾಂಬ್ ಸಿಡಿಸುತ್ತೇನೆ : ಡಿಕೆಶಿಗೆ ಒಳ್ಳೆಯದಾಗಲಿ : ರಮೇಶ್ ಜಾರಕಿಹೊಳಿ
ಬೆಂಗಳೂರು : ಡಿ.ಕೆ.ಶಿವಕುಮಾರ್ ಸಾಕಷ್ಟು ಕಷ್ಟಪಟ್ಟು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ನನ್ನ ಹಳೆಯ ಸ್ನೇಹಿತ. ನಾಳೆ ನಾನು ಇದ್ದಕ್ಕಿಂತಲೂ ದೊಡ್ಡ ಬಾಂಬ್ ಸಿಡಿಸುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ...
ನಾನು ಡಿಕೆಶಿ ಮನೆ ಬಳಿಗೆ ಬಂದಿದ್ದೇನೆ : ಅವರೇ ಬಂದು ಮಾತನಾಡುತ್ತಾರೆ : ಸಿಡಿ ಲೇಡಿಯ ಆಡಿಯೋ ವೈರಲ್…!
ಬೆಂಗಳೂರು CD Lady Audio Leak : ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿ ತನ್ನ ಸಹೋದರನ ಜೊತೆಗೆ ಮಾತನಾಡಿರುವ ಆಡಿಯೋ ಬಯಲಾಗಿದೆ. ಆಡಿಯೋದಲ್ಲಿ ತಾನು ಡಿಕೆಶಿ ಮನೆಯ...
ಉಡುಪಿಯಲ್ಲಿ ಕೊರೊನಾ ಬಾಸ್ಟ್ : ರಾಜ್ಯದಲ್ಲಿಂದು 2,566 ಮಂದಿಗೆ ಸೋಂಕು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚುತ್ತಿದೆ. ಬೆಂಗಳೂರಲ್ಲಿಂದು ಕೂಡ ಕೊರೊನಾ ಸೋಂಕು ಸಾವಿರದ ಗಡಿದಾಟಿದ್ದರೆ, ಉಡುಪಿಯಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸಿದ್ದು, ಸೋಂಕಿತರ ಸಂಖ್ಯೆ ದ್ವಿಶತಕದ ಗಡಿದಾಟಿದೆ. ಅಲ್ಲದೇ...
ಸರಕಾರವನ್ನೇ ಬೀಳಿಸಿದವನಿಗೆ ಇದ್ಯಾವ ಲೆಕ್ಕ : ಇಂತಹ 10 ಸಿಡಿಗಳು ಬರಲಿ ಎದುರಿಸುತ್ತೇನೆ : ರಮೇಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯದಲ್ಲಿ ಸರಕಾರವನ್ನೇ ಬೀಳಿಸಿದ್ದೇನೆ. ಇದ್ಯಾವ ಲೆಕ್ಕ. ಇಂತಹ 10 ಸಿಡಿಗಳು ಬರಲಿ ಅದನ್ನು ಎದುರಿಸಲು ನಾನು ಸಿದ್ದನಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮತ್ತೊಮ್ಮೆ ಸಂಕಷ್ಟಕ್ಕಿಡಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ..! ವಕೀಲರ ಮೂಲಕ ದೂರು ಸಲ್ಲಿಸಿದ ಸಂತ್ರಸ್ಥ ಯುವತಿ…!!
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿಪ್ರಕರಣ ಮತ್ತಷ್ಟು ಜಟಿಲವಾಗುತ್ತ ಸಾಗುತ್ತಿದ್ದು, ಸಂತ್ರಸ್ಥೆ ಎನ್ನಲಾದ ಯುವತಿ ವಕೀಲರ ಮೂಲಕ ಭದ್ರತೆ ಕೋರಿ ನಗರ ಪೊಲೀಸ್ ಆಯುಕ್ತರಿಗೆ ದೂರು ಹಾಗೂ ಮನವಿ ಸಲ್ಲಿಸಿದ್ದಾರೆ.
ಯುವತಿಗೆ ಹಾಗೂ...
- Advertisment -