ಭಾನುವಾರ, ಮೇ 11, 2025

Monthly Archives: ಏಪ್ರಿಲ್, 2021

ಬಳಸಿ ಬಿಸಾಡಿದ್ರೇ ಗಿಡವಾಗುತ್ತೆ ಮಾಸ್ಕ್….! ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದ ಮಂಗಳೂರಿನ ಯುವಕ..!!

ಮಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ಜನರು ಸೋಂಕಿನಿಂದ ನರಳುತ್ತಿ ದ್ದರೇ ಸಾವಿನ ಸಂಖ್ಯೆಯೂ ಹೆಚ್ಚಿದೆ. ಈ ಮಧ್ಯೆ ಮಾಸ್ಕ್ ಬದುಕಿನ ಅವಿಭಾಜ್ಯ ಅಂಗದಂತಾಗಿದೆ. ಆದರೆ ಕಳೆದ ಒಂದು ವರ್ಷಗಳಿಂದ ಬಳಕೆಯಾಗ್ತಿರೋ ತರೇಹವಾರಿ ಮಾಸ್ಕ್...

ಮಕ್ಕಳಾಗೋ ಟೈಂ ಬಂದ್ರೂ ಮಕ್ಕಳಾಟ ಬಿಟ್ಟಿಲ್ಲ….! ನಿವೇದಿತಾ ಗೌಡ ಪೋಸ್ಟ್ ಗೆ ಬೇಕಾಬಿಟ್ಟಿ ಕಮೆಂಟ್….! ಟ್ರೋಲ್..!!

ಬಿಗ್ ಬಾಸ್ ಮೂಲಕ ಬೆಳಕಿಗೆ ಬಂದ ಪ್ರತಿಭೆಗಳಲ್ಲಿ  ಮೈಸೂರಿನ ನಟಿ ಹಾಗೂ ಟಿಕ್ ಟಾಕ್ ಸ್ಟಾರ್ ನಿವೇದಿತಾ ಗೌಡ ಕೂಡ ಒಬ್ಬರು. ಹಾಲಿನಂತ ಬಿಳುಪು ಕನ್ನಡವನ್ನು ಇಂಗ್ಲೀಷ್ ಆಕ್ಸೆಂಟ್ ಮಾತನಾಡೋ ಚೆಲುವೆಯ ಉದ್ದನೇಯ...

ಗ್ರಾಹಕರೇ ಗಮನಿಸಿ : ಬದಲಾಯ್ತು ಬ್ಯಾಂಕ್ ವ್ಯವಹಾರದ ಸಮಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ವ್ಯವಹಾರದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ.    (adsbygoogle = window.adsbygoogle || ).push({});...

ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ : ಸರಕಾರದ ಮಹತ್ವದ ಆದೇಶ

ಬೆಂಗಳೂರು : ಕೊರೊನಾ ವೈರಸ್‌ ಸೋಂಕನ್ನು ಹೊರತುಪಡಿಸಿ ಉಳಿದ ರೋಗಿಗಳ ಚಿಕಿತ್ಸೆಗೆ ಕೋವಿಡ್ ನೆಗೆಟಿವ್ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.    (adsbygoogle =...

ಬೆಡ್ ಸಿಗದೆ ಚಿಕಿತ್ಸೆಗಾಗಿ ಪರದಾಡಿದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ

ಬೆಂಗಳೂರು : ಪದ್ಮಶ್ರೀ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಅವರು ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಟ ನಡೆಸಿದ್ದಾರೆ‌.ಚಿಕಿತ್ಸೆಗೆಂದು ನಗರದ ಅಪೋಲೋ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಕೊರೋನಾ ರೋಗಿಗಳೇ...

ನಿತ್ಯಭವಿಷ್ಯ : ಈ ರಾಶಿಯವರಿಗೆ ಮಾತಿನ ಮೇಲೆ ಹಿಡಿತವಿರಲಿ

ಮೇಷರಾಶಿಸಹೋದರರಿಂದ ಆಸ್ತಿಯ ವಿವಾದಗಳು ಉಂಟಾಗ ಬಹುದು. ವಾಹನಗಳ ಬಗ್ಗೆ ಹುಷಾರಾಗಿರಿ. ರಾತ್ರಿಯಲ್ಲಿ ಪ್ರಯಾಣ ಮಾಡುವುದು ಸೂಕ್ತವಲ್ಲ.  ಔಷಧೀಯ ವಸ್ತುಗಳನ್ನು ಮಾರಾಟ ಮಾಡುವವರಿಗೆ  ಲಾಭ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಿ ....

ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲದೇ ಪಾಲ್ಗೊಂಡ ಉಡುಪಿ ಡಿಸಿ ಜಗದೀಶ್ ..!!! ‌ ಮಾರ್ಗಸೂಚಿ ಉಲ್ಲಂಘಿಸಿದ ಜಿಲ್ಲಾಧಿಕಾರಿ

ಉಡುಪಿ : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರ ವಿರುದ್ದ ಕಠಿಣ ಕ್ರಮಕೈಗೊಳ್ಳುವ ಉಡುಪಿ ಡಿಸಿ ಜಗದೀಶ್ ಅವರೇ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ‌. ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲದೇ ಡಿಸಿ ಅವರು ಪಾಲ್ಗೊಂಡಿರೋದು ಭಾರೀ...

ಎ.28 ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮತ್ತೊಂದು ಎಡವಟ್ಟು

ಬೆಂಗಳೂರು : ಕೊರೊನಾ ಸಂಕಷ್ಟದ ನಡುವಲ್ಲಿ ಶಾಲೆ, ಕಾಲೇಜು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಎಪ್ರಿಲ್ 28 ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ...

ದುರ್ಬಲ ವಿರೋಧಪಕ್ಷ ! ಮೈಮೆರೆತ ಆಡಳಿತ ಪಕ್ಷ ! ಕೊರೊನಾ ನಡುವೆ ಜನರು ಹೈರಾಣ..!

ಬೆಂಗಳೂರು : ಕರ್ನಾಟಕದ ಹಿಂದಿನ ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಆಡಳಿತ ಮತ್ತು ವಿರೋಧ ಪಕ್ಷಗಳು ವಿಫಲವಾಗಿವೆ ಎಂಬ ಆರೋಪ ಕೇಳಿಬಂದಿದೆ.    (adsbygoogle = window.adsbygoogle || ).push({});...

ನೈಟ್ ಕರ್ಪ್ಯೂ ಎಫೆಕ್ಟ್….! ವೀಕೆಂಡ್ ನಲ್ಲಿ ಮೆಟ್ರೋ,ಬಿಎಂಟಿಸಿ ಸಂಚಾರವಿಲ್ಲ…!!

ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ. ಹೀಗಾಗಿ ಮೆಟ್ರೋ ಕೂಡ ವೀಕೆಂಡ್ ಸಂಚಾರ ನಿಲ್ಲಿಸಲಿದ್ದು, ಉಳಿದ ದಿನಗಳಲ್ಲೂ ಸಂಚಾರದ ಅವಧಿ ಕಡಿತಗೊಳಿಸಿದೆ.ಶುಕ್ರವಾರ‌ ರಾತ್ರಿ ೯...
- Advertisment -

Most Read