Monthly Archives: ಏಪ್ರಿಲ್, 2021
ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಪ್ಯೂ : ವೀಕೆಂಡ್ ಲಾಕ್ ಡೌನ್ : ಏನಿರುತ್ತೆ..? ಏನಿರಲ್ಲ ?
ಬೆಂಗಳೂರು : ಕೊರೊನಾ ಸೋಂಕಿನ ಎರಡನೇ ಅಲೆಯ ಆರ್ಭಟಕ್ಕೆ ಕರುನಾಡು ತತ್ತರಿಸಿ ಹೋಗಿದೆ. ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಯನ್ನು ಪ್ರಕಟಿಸಿದ್ದು, ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಇಂದಿನಿಂದ ರಾಜ್ಯದಾದ್ಯಂತ ನೈಟ್...
ನಿತ್ಯಭವಿಷ್ಯ : ಈ ರಾಶಿಯವರಿಗೆ ಅನಿರೀಕ್ಷಿತ ವರ್ಗಾವಣೆ
ಮೇಷರಾಶಿಇಂದು ನೀವು ಬಾಕಿ ಇರುವ ನಿಮ್ಮ ಕೆಲಸ ಕಾರ್ಯ ಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಚಿಲ್ಲರೆ ವ್ಯಾಪಾರಿಗಳು ಇಂದು ಆರ್ಥಿಕವಾಗಿ ಲಾಭ ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಮನೆಯ ಸದಸ್ಯರೊಂದಿಗಿನ ಸಂಬಂಧದಲ್ಲಿ ಸಾಮರಸ್ಯದಿಂದ...
VTU ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ : ರೂಲ್ಸ್ ಬ್ರೇಕ್ ಮಾಡಿದ ರಾಜ್ಯ ಸರಕಾರ..!!!
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಒಂದು ವಾರ ಬಂದ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಆದರೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಇಂಜಿನಿಯರಿಂಗ್ ಪರೀಕ್ಷೆ ನಡೆಸಲು...
ಮಂಗಳೂರು ವಿವಿ ವಿದ್ಯಾರ್ಥಿಗಳಿಗೆ ರಿಲೀಫ್ : ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ
ಮಂಗಳೂರು : ರಾಜ್ಯ ಸರಕಾರ ಕೊರೊನಾ ನಿಯಂತ್ರಣದ ಹಿನ್ನೆಲೆ ಯಲ್ಲಿ ಹೊಸ ಮಾರ್ಗಸೂಚಿ ಪ್ರಕಟವಾದ ಬೆನ್ನಲ್ಲೆ ಮಂಗಳೂರು ವಿಶ್ವವಿದ್ಯಾ ನಿಲಯ ಎಪ್ರಿಲ್ 21 ರಿಂದ ನಡೆಯ ಬೇಕಾಗಿದ್ದ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಿ...
ಶಾಲಾ, ಕಾಲೇಜು ಸಂಪೂರ್ಣ ಬಂದ್ : ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ : ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನು ಬಂದ್ ಮಾಡಿ ಆದೇಶಿಸಲಾಗಿದ್ದು, ಸೋಂಕಿನ ನಿಯಂತ್ರಣಕ್ಕೆ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ರಾತ್ರಿ ಕರ್ಪ್ಯೂ ಅವಧಿಯನ್ನು ರಾತ್ರಿ 9 ಗಂಟೆಯಿಂದ...
ಜೀವನಕ್ಕಿಂತ ಜೀವ ಮುಖ್ಯ, ಅಗತ್ಯ ಬಿದ್ರೆ ಲಾಕ್ ಡೌನ್ ಮಾಡಿ : ರಾಜ್ಯಪಾಲ ವಾಜುಬಾಯಿ ವಾಲಾ
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ವಿಚಾರದಲ್ಲಿ ಜೀವನ ಕ್ಕಿಂತ ಜೀವ ಮುಖ್ಯ. ಅಗತ್ಯಬಿದ್ದರೆ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿ ಎಂದು ರಾಜ್ಯಪಾಲ ವಾಜುಬಾಯಿ ವಾಲಾ ಅಭಿಪ್ರಾಯ ಪಟ್ಟಿದ್ದಾರೆ.ಬೆಂಗಳೂರಲ್ಲಿಂದು ರಾಜ್ಯಪಾಲ ವಾಜುಬಾಯಿ...
ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಿ : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯನ್ನು ನೀಡಿದ್ದಾರೆ.ಬೆಂಗಳೂರಲ್ಲಿ ರಾಜ್ಯಪಾಲರ ನೇತೃತ್ವದ ಸಭೆಯಲ್ಲಿ ಬಾಗಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯಪಾಲರ ನೇತೃತ್ವದಲ್ಲಿ...
ತಕ್ಷಣದಿಂದಲೇ 15 ದಿನಗಳ ಲಾಕ್ ಡೌನ್ ಜಾರಿ ಮಾಡಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಲಹೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಪ್ಯೂದಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ತಕ್ಷಣದಿಂದಲೇ ಲಾಕ್ ಡೌನ್ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ....
ರಮ್ಯ-ರಕ್ಷಿತಾ ನಡುವೆ ಮರೆಯದ ಸ್ನೇಹ…! ರಕ್ಷಿತಾ ಬರ್ತಡೇಗೆ ರಮ್ಯ ಕೊಟ್ಟ ಗಿಫ್ಟ್ ಏನ ಗೊತ್ತಾ?!
ಸ್ಯಾಂಡಲ್ ವುಡ್ ನಟಿಯರಲ್ಲಿ ಒಂದು ಕಾಲದಲ್ಲಿ ಚಂದನವನವನ್ನು ಆಳಿದವರು ರಮ್ಯ ಹಾಗೂ ರಕ್ಷಿತಾ. ಸದ್ಯ ಇಬ್ಬರೂ ನಟನೆಯಿಂದ ದೂರ ಉಳಿದಿದ್ದರೂ ಸ್ನೇಹದಿಂದ ದೂರವಾಗಿಲ್ಲ. ಅದಕ್ಕೆ ಸಾಕ್ಷಿ ರಕ್ಷಿತಾ ಹುಟ್ಟುಹಬ್ಬಕ್ಕೆ ಸ್ಯಾಂಡಲ್ ವುಡ್ ಕ್ವೀನ್...
ಮಗುಚಿ ಬಿತ್ತು ಬಿಯರ್ ಲಾರಿ : ಕೊರೊನಾ ಮರೆತು ಮುಗಿಬಿದ್ದು ಬಿಯರ್ ಹೊತ್ತೊಯ್ದ ಜನರು
ಚಿಕ್ಕಮಗಳೂರು : ಜನರು ಕೊರೊನಾ ಟೆನ್ಶನಲ್ಲಿದ್ದಾರೆ. ಆದರೆ ಚಿಕ್ಕಮಗಳೂರಿಗರು ಮಾತ್ರ ಅರೆ ಕ್ಷಣ ಕೊರೊನಾವನ್ನೇ ಮರೆತಿದ್ರು. ಯಾಕೆಂದ್ರೆ ರಸ್ತೆಯಲ್ಲಿ ಮದ್ಯ ತುಂಬಿದ ಲಾರಿ ಮಗುಚಿಬಿದ್ದಿದ್ದು, ಜನರು ಹೊತ್ತೊಯ್ದಿದ್ದಾರೆ. ...
- Advertisment -