Monthly Archives: ಏಪ್ರಿಲ್, 2021
ಉಡುಪಿ : ಚುಚ್ಚು ಮದ್ದು ತೆಗೆದುಕೊಂಡ ಮಗು ಸಾವು ..!!!
ಕಾರ್ಕಳ : ಚುಚ್ಚುಮದ್ದು ತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳದಲ್ಲಿ ನಡೆದಿದೆ.ನಾಲ್ಕೂವರೆ ವರ್ಷದ ಶ್ರೀಯಾನ್ ಸಾವನ್ನಪ್ಪಿದ ಮಗು. ಎಪ್ರಿಲ್ 7 ರಂದು ಮದ್ಯಾಹ್ನದ...
ಬಿಗ್ ಬಾಸ್ ಚೈತ್ರಾ ಕೊಟ್ಟೂರು ಆತ್ಮಹತ್ಯೆ ಯತ್ನ..!!
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಚೈತ್ರಾ ಕೊಟ್ಟೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬವರ ಜೊತೆಗೆ ಚೈತ್ರಾ ಕೊಟ್ಟೂರು ...
ಸರ್ಜಾ ಕುಟುಂಬದ ಅಭಿಮಾನಿಗಳಿಗೆ ಕಹಿಸುದ್ದಿ…! ಧ್ರುವ್ ಸರ್ಜಾ ಕೈಗೊಂಡ್ರು ಶಾಕಿಂಗ್ ನಿರ್ಧಾರ….!!
ಸ್ಯಾಂಡಲ್ ವುಡ್ ನಲ್ಲಿ ಸರ್ಜಾ ಕುಟುಂಬಕ್ಕೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಯುವಸರ್ಜಾ ಚಿರಂಜೀವಿ ಸರ್ಜಾ ಅಗಲಿಕೆಯಿಂದ ನೊಂದ ಅಭಿಮಾನಿಗಳಿಗೆ ಸದ್ಯ ಧ್ರುವ್ ಸರ್ಜಾ ತಮ್ಮ ಸಿನಿಮಾಗಳ ಮೂಲಕ ಸಾಂತ್ವನ ಹೇಳುತ್ತಿದ್ದರು. ಆದರೆ ಈಗ ಧ್ರುವ್...
ಸಿನಿಮಾಗಳ ಮೇಲೆ ಮತ್ತೆ ಕರೋನಾತಂಕ…! ಇಂದಿನಿಂದ ಮತ್ತೆ ಥಿಯೇಟರ್ ನಲ್ಲಿ 50% ಮಾತ್ರ ಆಸನ ವ್ಯವಸ್ಥೆ…!!
ಬೆಂಗಳೂರು: ದಿನದಿಂದ ದಿನಕ್ಕೆ ಕೊರೋನಾ ಎರಡನೆ ಅಲೆ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಮತ್ತೆ ಥೀಯೇಟರ್ ಗಳ ಮೇಲಿನ ನಿರ್ಬಂಧ ಮುಂದುವರೆಸಿದೆ. ಏಪ್ರಿಲ್ 8 ರಿಂದ ಆಯ್ದ ಜಿಲ್ಲೆಗಳಲ್ಲಿ ಮತ್ತೆ ಥಿಯೇಟರ್ ನಲ್ಲಿ...
ಕೊರೋನಾ ಲಸಿಕೆ ಹಾಕಿಸಿಕೊಳ್ಳಿ ಚಿನ್ನದ ಮೂಗುತಿ ಗೆಲ್ಲಿ…! ಎಲ್ಲಿದೆ ಗೊತ್ತಾ ಈ ಆಫರ್…!!
ದೇಶದಲ್ಲಿ ಕೊರೋನಾ ಎರಡನೆ ಅಲೆ ಜೋರಾಗಿದೆ. ಪ್ರತಿನಿತ್ಯ ಮಹಾರಾಷ್ಟ್ರ ಸೇರಿದಂತೆ ಎಲ್ಲೆಡೆ ಸೋಂಕಿತರ ಸಂಖ್ಯೆ ಏರುತ್ತಲೆ ಇದೆ. ಈ ಮಧ್ಯೆ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೋವಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದರೂ...
ಪೊಲೀಸರಿಗೂ ಒಕ್ಕರಿಸಿದ ಕೊರೊನಾ ಸೋಂಕು : ಒಂದೇ ಠಾಣೆಯ 60 ಮಂದಿಗೆ ಹೆಮ್ಮಾರಿ ವೈರಸ್
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆ ಸಿಲಿಕಾನ್ ಸಿಟಿ ಬೆಂಗಳೂರನ್ನು ತತ್ತರಿಸಿ ಹೋಗುವಂತೆ ಮಾಡಿದೆ. ಇದೀಗ ಪೊಲೀಸ್ ಸಿಬ್ಬಂದಿಗೂ ಕೊರೊನಾ ಸೊಂಕು ಒಕ್ಕರಿಸಿದ್ದು, ಒಂದೇ ಠಾಣೆಯ 60 ಮಂದಿಗೆ ಕೊರೊನಾ...
ಮನೆ ಬಿಟ್ಟು ಬರಲು ಒಪ್ಪದ ಯುವತಿ : ಚಾಕುವಿನಿಂದ ಇರಿದ ಭಗ್ನ ಪ್ರೇಮಿ
ಬೆಳ್ತಂಗಡಿ : ಪ್ರೀತಿಸಿದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಹಿನ್ನಲೆಯಲ್ಲಿ ಭಗ್ನ ಪ್ರೇಮಿಯೊರ್ವ ಚಾಕುವಿನಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಎಂಬಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ಬಿಸಿಲ ಧಗೆಗೆ ಹಕ್ಕಿಗಳಿಗೆ ನೀರು, ಆಹಾರ ನೀಡೋಣಾ : DIY Bird Feeder ಗೆ ಪೊಲೀಸ್ ಆಯುಕ್ತರ ಪ್ರಶಂಸೆ
ಮಂಗಳೂರು : ಬಿಸಿಲ ಬೇಗೆಯಲ್ಲಿ ಇಡೀ ಊರೇ ಧಗ ಧಗ ಎನ್ನುತಿದೆ. ನೀರು ಯಾ ತಂಪಾದ ಆಹಾರ ಸೇವಿಸಬಹುದಾದ ಮಾನವ ಕುಲಕ್ಕೇ ಹೀಗಾಗ ಬೇಕಾದರೆ ಪ್ರಾಣಿ-ಪಕ್ಷಿಗಳು ಏನೇನ್ನಬೇಡ ? ಇದಕ್ಕಾಗಿಯೇ ಪಕ್ಷಿಗಳಿಗೆ ನೀರು,...
1 ರಿಂದ 11ನೇ ತರಗತಿ : ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್..!!! ರಾಜ್ಯ ಸರಕಾರದಿಂದ ಮಹತ್ವದ ಆದೇಶ
ಮುಂಬೈ : ಕೊರೊನಾ ವೈರಸ್ ಸೋಂಕಿನ 2ನೇ ಅಲೆಯ ಅಬ್ಬರ ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಂಡಿರುವ ಮಹಾರಾಷ್ಟ್ರ ಸರಕಾರ, ಇದೀಗ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ...
ನಿತ್ಯಭವಿಷ್ಯ : 08-04-2021
ಮೇಷರಾಶಿಹೊಸ ಕಾರ್ಯಗಳ ಆರಂಭ ಬೇಡ, ವಿದ್ಯಾರ್ಥಿಗಳಿಗೆ ಅನುಕೂಲ, ಉದ್ವೇಗದಿಂದ ಕ್ಷುಲ್ಲಕ ವಿಚಾರಗಳು ತೋರಿಬಂದು ಅಸಮಾಧಾನ ಹೊಂದುವಿರಿ. ವ್ಯಾಪಾರ, ವ್ಯವಹಾರದ ಚಿಂತೆ ಬೇಡ.ವೃಷಭರಾಶಿವ್ಯಾಪಾರ, ವ್ಯವಹಾರಗಳಲ್ಲಿ ಪ್ರಗತಿ, ಸಾಂಸಾರಿಕವಾಗಿ ನೆಮ್ಮದಿ, ಧನಾತ್ಮಕವಾಗಿ ಚಿಂತಿಸಿ, ಮನೆಯಲ್ಲಿ ಅನುಕೂಲಕರ...
- Advertisment -