Monthly Archives: ಮೇ, 2021
ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ
ರಾಜೇಶ.ಎಂ.ಕಾನರ್ಪನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ...
ಚಿಕನ್ ತಿಂದ್ರೆ ಬರುತ್ತಾ ಬ್ಲ್ಯಾಕ್ ಫಂಗಸ್ ..!!! ಇದು ನಿಜನಾ..? ತಜ್ಞರು ಹೇಳುವುದೇನು ಗೊತ್ತಾ..?
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಬ್ಬರ ಹೆಚ್ಚಿದೆ. ಈ ನಡುವಲ್ಲೇ ಚಿಕನ್ ತಿಂದ್ರೆ ಬ್ಲ್ಯಾಕ್ ಫಂಗಸ್ ಹರಡುತ್ತೆ ಅನ್ನೋ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದಾಡುತ್ತಿದೆ. ನಿಜಕ್ಕೂ...
ಮುಂಗಾರು ಮಳೆ : ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ : ಎಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ಮುಂಗಾರು ಆಗಮನದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು,...
ರಾಜ್ಯದಲ್ಲಿ ಹೆಚ್ಚಿದ ಬ್ಯ್ಲಾಕ್ ಫಂಗಸ್ ಹಾವಳಿ : 1,250 ಮಂದಿಗೆ ಸೋಂಕು, 39 ಮಂದಿ ಬಲಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಾವಳಿಯ ನಡುವಲ್ಲೇ ಬ್ಲ್ಯಾಕ್ ಫಂಗಸ್ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಬರೋಬ್ಬರಿ 1,250 ಮಂದಿಗೆ ಸೋಂಕು ದೃಢಪಟ್ಟಿದ್ದು, 39 ಮಂದಿಯನ್ನು ಮಾರಕ ಬ್ಲ್ಯಾಕ್ ಫಂಗಸ್ ಬಲಿ...
GOOD NEWS : BPL, APL ಕಾರ್ಡುದಾರರಿಗೆ 10 ಸಾವಿರ ರೂ. : ರಾಜ್ಯ ಸರಕಾರಕ್ಕೆ ಸಂಸದ ಡಿ.ಕೆ.ಸುರೇಶ್ ಹೇಳಿದ್ದೇನು ?
ರಾಮನಗರ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರಿಗೆ ತಲಾ 10 ಸಾವಿರ ರೂಪಾರಿ ನೀಡಬೇಕೆಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಸರಕಾರವನ್ನು ಒತ್ತಾಯಿಸಿದ್ದಾರೆ.ಬಿಡದಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು,...
ಸಹೋದರಿಯನ್ನು ಉಳಿಸಿಕೊಳ್ಳಲು ನೆರವಾಗಿ…! ನಾಗಮಂಡಲ ವಿಜಯಲಕ್ಷ್ಮೀ ಮನವಿ…!!
ನಾಗಮಂಡಲ ಖ್ಯಾತಿಯ ನಟಿ ವಿಜಯಲಕ್ಷ್ಮೀ ಮತ್ತೊಮ್ಮೆ ಸಂಕಷ್ಟಕ್ಕಿ ಡಾಗಿದ್ದು ಸ್ಯಾಂಡಲ್ ವುಡ್ ನಟರ ಸಹಾಯ ಕೋರಿದ್ದಾರೆ. ಅಕ್ಕನನ್ನು ಉಳಿಸಿಕೊಡಿ ಎಂದು ಮನವಿ ಮಾಡಿದ್ದಾರೆ.ವಿಜಯಲಕ್ಷ್ಮೀ ಸಹೋದರಿ ಉಷಾದೇವಿ ಗರ್ಭಕೋಶ ಸಮಸ್ಯೆಯಿಂದ ಬಳಲುತ್ತಿದ್ದು, ವಿಜಯಲಕ್ಷ್ಮೀ ಅವರಿಗೆ...
mangalore : ಒಂದೇ ಆಶ್ರಮದ 210 ಜನರಿಗೆ ಒಕ್ಕರಿಸಿದ ಕೊರೊನಾ ಸೋಂಕು
ಬೆಳ್ತಂಗಡಿ : ಆಶ್ರಮದಲ್ಲಿ ವಾಸವಾಗಿದ್ದ 210 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.ನೆರಿಯ ಗ್ರಾಪಂ ವ್ಯಾಪ್ತಿಯ ಗಂಡಿಬಾಗಿಲು ಎಂಬಲ್ಲಿರುವ ಸಿಯೋನ್ ಎಂಬ ಅನಾಥಾಶ್ರಮದಲ್ಲಿ ಸುಮಾರು...
Rohini Sindoori : ದಕ್ಷ ಆಡಳಿತ ಹಾಗೂ ಸ್ನಿಗ್ಧ ಸೌಂದರ್ಯದ ಮೂಲಕ ಗಮನ ಸೆಳೆದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು : ಕಳೆದ ಕೆಲ ತಿಂಗಳಿನಿಂದ ಒಂದಿಲ್ಲೊಂದು ಕಾರಣಕ್ಕೆ ಮೈಸೂರಿನ ಎಮ್ ಎಲ್ ಎ ಹಾಗೂ ಎಂಪಿ ಕೆಂಗಣ್ಣಿಗೆ ಗುರಿಯಾಗು ತ್ತಲೇ ಇರುವ ರೋಹಿಣಿ ಸಿಂಧೂರಿ ಡೋಂಟ್ ಕ್ಯಾರ್ ಪ್ರವೃತ್ತಿಯಿಂದ ದಕ್ಷ ಆಡಳಿತ...
ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ : ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಮುಖ್ಯಮಂತ್ರಿ, ಯತ್ನಾಳ್ ಉಪ ಮುಖ್ಯಮಂತ್ರಿ.!!!
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸೋಂಕಿನ ನಡುವಲ್ಲೇ ರಾಜಕೀಯ ಚಟುವಟಿಕೆ ಮಿತಿಮೀರಿದೆ. ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯ ಮಾತು ಕೇಳಿ ಬಂದಿದ್ದು, ಅಶ್ವತ್ ನಾರಾಯಣ್ ಸಿಎಂ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಡಿಸಿಎಂ...
Boris Johnson : ಪ್ರೇಯಸಿಯನ್ನು ರಹಸ್ಯವಾಗಿ ಮದುವೆಯಾದ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್
ಲಂಡನ್ : ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ತನ್ನ ಪ್ರೇಯಸಿಯನ್ನು ರಹಸ್ಯವಾಗಿ ಮದುವೆಯಾಗಿದ್ದಾರೆ. 56 ವರ್ಷದ ಬೋರಿಸ್ ಜಾನ್ಸನ್ ಮತ್ತು 33 ವರ್ಷದ ಸೈಮಂಡ್ಸ್ವೆಸ್ಟ್ಮಿನ್ಸ್ಟರ್ ಕ್ಯಾಥೆಡ್ರಲ್ನಲ್ಲಿ ರಹಸ್ಯವಾಗಿ ಮದುವೆಯಾಗಿರುವ ಕುರಿತು ಇಂಗ್ಲೆಂಡ್ ಪತ್ರಿಕೆಗಳು...
- Advertisment -