ಮಂಗಳವಾರ, ಜೂನ್ 17, 2025

Monthly Archives: ಜೂನ್, 2021

ಕರ್ನಾಟಕದಲ್ಲಿ ಜುಲೈ 1 ಶೈಕ್ಷಣಿಕ ಚಟುವಟಿಕೆ ಆರಂಭ : ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು : ರಾಜ್ಯದಲ್ಲಿ ಜುಲೈ 1 ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಯನ್ನು ಆರಂಭಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜೂನ್...

SSLC ಪರೀಕ್ಷೆ ರದ್ದು ಮಾಡಿ : ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಬೇಡಿ : ಸರಕಾರ,‌ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕುಮಾರ‌ ಸ್ವಾಮಿ

ಬೆಂಗಳೂರು : ಕೊರೊನಾ‌‌ ವೈರಸ್ ಸೋಂಕಿನ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ‌, ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ‌ನಡೆಸಲು ಮುಂದಾಗಿರುವ ಶಿಕ್ಷಣ‌‌‌ ಸಚಿವ ಸುರೇಶ್ ಕುಮಾರ್ ಅವರ‌ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ....

ರೋಹಿಣಿ ಸಿಂಧೂರಿ V/s ಶಿಲ್ಪ ನಾಗ್ ಸಂಘರ್ಷ : ಏಟಿಗೆ ತಿರುಗೇಟು

ಮೈಸೂರು : ಅರಮನೆ ನಗರಿ ಮೈಸೂರಿನಲ್ಲೀಗ ಐಎಎಸ್ ಸಂಘರ್ಷ ಶುರುವಾಗಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪ ನಾಗ್ ಅವರ ನಡುವಿನ ಜಟಾಪಟಿ ಮತ್ತಷ್ಟು ರಂಗುಪಡೆದಿದೆ. ಮೈಸೂರು ನಗರ...

ಖ್ಯಾತ ಹಿರಿಯ ಸಾಹಿತಿ ಪ್ರೊ.ವಸಂತ ಕುಷ್ಟಗಿ ನಿಧನ

ಕಲಬುರಗಿ : ಖ್ಯಾತ ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ ಅವರು ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಷ್ಟಗಿ ಅವರು ಕಲಬುರಗಿಯ ತಮ್ಮ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ವಸಂತ ಕುಷ್ಟಗಿ ಅವರಿಗೆ...

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ ಎಸ್ಎಸ್ಎಲ್‌ಸಿ ಪರೀಕ್ಷೆ, ಇಲ್ಲವಾದ್ರೆ ಪರೀಕ್ಷೆ ರದ್ದು : ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ವೇ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗುವುದು. ಒಂದೊಮ್ಮೆ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಳವಾದ್ರೆ ಪರೀಕ್ಷೆಯನ್ನೇ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ...

ಲಾರ್ಡ್ಸ್ ನಲ್ಲಿ 200 : ದಾದಾ ದಾಖಲೆ‌ ಮುರಿದ ಡೇವನ್ ಕಾನ್ವೆ

ಲಂಡನ್‌ : ಟೀ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಹೆಸರಲ್ಲಿದ್ದ ದಾಖಲೆ ಯೊಂದನ್ನು ನ್ಯೂಜಿಲ್ಯಾಂಡಿನ ಎಡಗೈ ಆರಂಭ ಕಾರ ಡೇವನ್‌ ಕಾನ್ವೆ ಮುರಿಯುವ ಮೂಲಕ ಲಾರ್ಡ್ಸ್ ಅಂಗಳದಲ್ಲಿ ಹೊಸ...

SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಜುಲೈ ಮೂರನೇ ವಾರ ಎಸ್ಎಸ್ಎಲ್ ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದ್ದು, ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಜುಲೈ ಮೂರನೇ ವಾರದಲ್ಲಿ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ಮಾತನಾಡಿದ ಸಚಿವ...

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಕರ್ನಾಟಕದಲ್ಲಿ ಪರೀಕ್ಷೆ ರದ್ದು

ಬೆಂಗಳೂರು: ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆಗಳು ರದ್ದುಗೊಂಡ ಬೆನ್ನಲ್ಲೇ ಕರ್ನಾಟಕದಲ್ಲೂ ದ್ವಿತೀಯ ಪಿಯುಸಿ  ಪರೀಕ್ಷೆ ರದ್ದು ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಸುರೇಶ್‍ಕುಮಾರ್, ಎಲ್ಲಾ ವಿದ್ಯಾರ್ಥಿಗಳು...

ಮೈಸೂರು ಡಿಸಿ ಕಚೇರಿಯಲ್ಲಿ ಈಜುಕೊಳ,‌ ಜಿಮ್ : ತನಿಖೆಗೆ ರಾಜ್ಯ ಸರಕಾರದ ಆದೇಶ

ಮೈಸೂರು : ಜಿಲ್ಲಾಧಿಕಾರಿ‌ ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ನಿರ್ಮಿಸಿರುವ ಈಜುಕೊಳ, ಜಿಮ್ ಇದೀಗ ವಿವಾದಕ್ಕೆ ಕಾರಣವಾಗಿದ್ದು, ತನಿಖೆ ನಡೆಸಿ 7 ದಿನದ ಒಳಗಾಗಿ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ...

SSLC, PUC ಪರೀಕ್ಷೆ ರದ್ದಾಗುತ್ತಾ ..? ಇಂದೇ ನಿರ್ಧಾರವಾಗುತ್ತೆ ಪರೀಕ್ಷೆಯ ಭವಿಷ್ಯ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಇದೀಗ ರಾಜ್ಯದಲ್ಲಿ ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷೆ ನಡೆಯುತ್ತಾ ಅಥವಾ ರದ್ದಾಗುತ್ತಾ...
- Advertisment -

Most Read