Monthly Archives: ಜೂನ್, 2021
ಕನ್ನಡ ಕಿಂಕರ, ಖ್ಯಾತ ಹಿರಿಯ ಸಾಹಿತಿ ಭೀಮಯ್ಯ ಮೇಷ್ಟ್ರು ಇನ್ನಿಲ್ಲ
ಚಿತ್ರದುರ್ಗ : ಸಾಹಿತ್ಯ ಕ್ಷೇತ್ರದ ಹಿರಿಯ ಕೊಂಡಿಯೊಂದು ಕಳಚಿದೆ. ಖ್ಯಾತ ಹಿರಿಯ ಸಾಹಿತಿ ಕನ್ನಡ ಕಿಂಕರ, ಭೀಮಯ್ಯ ಮೇಷ್ಟ್ರು ಎಂದೇ ಕರೆಯಿಸಿಕೊಳ್ಳುತ್ತಿದ್ಧ ಭೀಮಯ್ಯ (96 ವರ್ಷ) ನಿಧನರಾಗಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದ...
ಕೆಜಿಎಫ್-2 ಹಾಗೂ ಯಶ್ ಅಭಿಮಾನಿಗಳಿಗೆ ಸಿಹಿಸುದ್ದಿ…! ಮತ್ತೊಂದು ದಾಖಲೆ ಬರೆದ ಸಿನಿಮಾ…!!
ಕೆಲ ದಿನಗಳ ಹಿಂದೆಯಷ್ಟೇ ಸಿನಿಮಾ ರಿಲೀಸ್ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದ ಕೆಜಿಎಫ್ ಸಿನಿಮಾ ಇದೀಗ ಕೆಜಿಎಫ್-2 ಸಿನಿಮಾ ಹಾಗೂ ಯಶ್ ಅಭಿಮಾನಿಗಳಿಗೆ ಖುಷಿ ಹಾಗೂ ಹೆಮ್ಮೆಯ ಸುದ್ದಿ ನೀಡಿದೆ. ಕೆಜಿಎಫ್-2 ಯೂಟ್ಯೂಬ್...
ಖಾಸಗಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಘೋಷಣೆಯಾಗುತ್ತೆ ಪರಿಹಾರ
ಬೆಂಗಳೂರು : ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ.ರಾಜ್ಯದ ಖಾಸಗಿ...
ರಾಜ್ಯದಲ್ಲಿ ಮತ್ತೆ ಮುಂದುವರಿಯಲಿದೆ ಲಾಕ್ ಡೌನ್…! ನಿರ್ಬಂಧ ಮುಂದುವರಿಸಲು ತಜ್ಞರ ಸಮಿತಿ ಸಲಹೆ…!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಗೆ ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಹೀಗಾಗಿ ಕೋವಿಡ್ ಪಾಸಿಟಿವಿಟಿ ರೇಟ್ ಶೇಕಡಾ 5 ಕ್ಕಿಂತ ಕಡಿಮೆ ಹಾಗೂ ಸಾವಿನ ಪ್ರಮಾಣ ಶೇಕಡಾ 1ಕ್ಕಿಂತ ಕಡಿಮೆಯಾಗುವರೆಗೂ ಲಾಕ್...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್….! ದೆಹಲಿಗೆ ದೌಡಾಯಿಸಿದ ಸಿಎಂ ಪುತ್ರ ವಿಜಯೇಂದ್ರ….!!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೊಳಗಾಗುತ್ತಿರುವ ಬೆನ್ನಲ್ಲೇ ಸಿಎಂ ಪುತ್ರ ವಿಜಯೇಂದ್ರ್ ದೆಹಲಿಗೆ ಪ್ರಯಾಣಿಸಿದ್ದು, ಹಲವು ಚರ್ಚೆ ಹುಟ್ಟುಹಾಕಿದೆ.ಬೆಳಗಿನ ಜಾವ 5.30 ರ ಫ್ಲೈಟ್ ನಲ್ಲಿ ಸಿಎಂ ಪುತ್ರ ಹಾಗೂ ರಾಜ್ಯ ಬಿಜೆಪಿ...
ವಿಶ್ವ ಹಾಲು ದಿನಾಚರಣೆ : ಗ್ರಾಹಕರಿಗೆ ಹೆಚ್ಚುವರಿ ಹಾಲು ಕೊಡುತ್ತೆ ನಂದಿನಿ
ಬೆಂಗಳೂರು : ವಿಶ್ವ ಹಾಲು ದಿನಾಚರಣೆ ಅಂಗವಾಗಿ ಕೆಎಂಎಫ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಅದೇ ಬೆಲೆಯಲ್ಲಿ ಗ್ರಾಹಕರದಿಗೆ ಒಂದು ತಿಂಗಳು ಹೆಚ್ಚುವರಿಯಾಗಿ ನಂದಿನಿ ಹಾಲು ಲಭಿಸುತ್ತದೆ.ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜಾರಿ...
ಕೊರೊನಾದಿಂದ ಮೃತ ಯುವಕ ಅಂತ್ಯಕ್ರಿಯೆಗೆ ವಿರೋಧ : ಸ್ವತಃ ಅಂಬುಲೆನ್ಸ್ ಚಲಾಯಿಸಿ ಶವ ಸಾಗಿಸಿದ ಶಾಸಕ ರೇಣುಕಾಚಾರ್ಯ
ದಾವಣಗೆರೆ : ಯುವಕನೊರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ. ಆದರೆ ಗ್ರಾಮಸ್ಥರು ಮೃತದೇಹವನ್ನು ಗ್ರಾಮಕ್ಕೆ ತರದಂತೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಸಿಎಂ ಆಪ್ತ ಕಾರ್ಯದರ್ಶಿ ಹಾಗೂ ಶಾಸಕ ರೇಣುಕಾಚಾರ್ಯ ಅವರೇ ಖುದ್ದು...
ಹೋಮಕುಂಡದಲ್ಲಿ ಉದ್ಯಮಿಯನ್ನು ಸುಟ್ಟ ಪ್ರಕರಣ : ತೀರ್ಪು ಮುಂದೂಡಿದ ಉಡುಪಿ ನ್ಯಾಯಾಲಯ
ಉಡುಪಿ : ಉದ್ಯಮಿಯೋರ್ವರನ್ನು ತನ್ನ ಪತ್ನಿಯೇ ಪುತ್ರ ಹಾಗೂ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿ ನಂತರ ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ತೀರ್ಪನ್ನು ಮುಂದೂಡಿಕೆ ಮಾಡಿದೆ.ದುಬೈನಲ್ಲಿ ಉದ್ಯಮಿಯಾಗಿದ್ದ...
Daily Horoscope : ಮಿಥುನರಾಶಿಯವರಿಗೆ ಅಧಿಕ ಲಾಭ
ಮೇಷರಾಶಿಬ್ಯಾಂಕ್ ಸಿಬ್ಬಂದಿಗೆ ಹೆಚ್ಚಿನ ಕೆಲಸ, ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಜಯ, ಸಂಚಾರದಿಂದ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಉತ್ತಮ, ರಫ್ತು ವ್ಯಾಪಾರದಿಂದ ಅಧಿಕ ಲಾಭ.ವೃಷಭರಾಶಿಸಾಮಾಜಿಕ ಕಾರ್ಯಗಳಲ್ಲಿ ಗೆಲುವು, ಸ್ನೇಹಿತರಿಂದ ಸಹಕಾರ, ವ್ಯರ್ಥ ಧನಹಾನಿ, ದಾಯಾದಿ...
ಜೂ.15 ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭ : ಶಿಕ್ಷಣ ಇಲಾಖೆಯಿಂದ ಆದೇಶ
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೈಕ್ಷಣಿ ವರ್ಷವನ್ಮು ಜೂನ್ 15 ರಿಂದ ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ರೌಢಶಾಲಾ ಬೇಸಿಗೆ ಅವಧಿಯನ್ನು 15 ದಿನಗಳ ಕಾಲ...
- Advertisment -