Monthly Archives: ಆಗಷ್ಟ್, 2021
EXAMS POSTPONED : ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ : ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ
ಮಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಮಂಗಳೂರು ವಿವಿ ಪರೀಕ್ಷೆಗೆ...
Kerala Corona Updates : ಕೇರಳದಲ್ಲಿ ಪಾಸಿಟಿವಿಟಿ ದರ 17.2ಕ್ಕೆ ಏರಿಕೆ : ಪರೀಕ್ಷೆ ಹೆಚ್ಚಿಸುವಂತೆ ಕೇಂದ್ರದ ಸೂಚನೆ
ನವದೆಹಲಿ : ದೇಶದಲ್ಲಿ ನಿತ್ಯವೂ ವರದಿಯಾಗುತ್ತಿರುವ ಕೊರೊನಾ ಪ್ರಕರಣಗಳ ಪೈಕಿ ಅರ್ಧದಷ್ಟು ಪ್ರಕರಣಗಳು ಕೇರಳದಲ್ಲಿಯೇ ಪತ್ತೆಯಾಗುತ್ತಿದೆ. ಅಲ್ಲದೇ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ 17.2ಕ್ಕೂ ಅಧಿಕ ಇದೆ. ಹೀಗಾಗಿ ಕೊರೊನಾ...
Vijayendra DCM : ಬಿ.ವೈ.ವಿಜಯೇಂದ್ರಗೆ ಡಿಸಿಎಂ ಹುದ್ದೆ ಫಿಕ್ಸ್ : ಮಗನಿಗಾಗಿಯೇ ಪದತ್ಯಾಗ ಮಾಡಿದ್ದ ಯಡಿಯೂರಪ್ಪ
ಬೆಂಗಳೂರು : ರಾಜ್ಯ ರಾಜಕೀಯದಲ್ಲೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಸಂಪುಟ ಸೇರ್ಪಡೆಯ ಚರ್ಚೆ ಜೋರಾಗಿ ನಡೆಯುತ್ತಿದೆ. ಆದ್ರೆ ವಿಜಯೇಂದ್ರ ಈ ಬಾರಿ ಸಂಪುಟ ಸೇರುವುದು ಖಚಿತ. ಪುತ್ರನ ರಾಜಕೀಯ ಜೀವನಕ್ಕಾಗಿಯೇ...
ಹಾವೇರಿ ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ…! ನೀರಿನ ಟ್ಯಾಂಕ್ ಏರಿದ ಅಭಿಮಾನಿಗಳು…!!
ರಾಜ್ಯದಲ್ಲಿ ಸಿಎಂ ಬದಲಾವಣೆ ಸರ್ಕಸ್ ಬಳಿಕ ಸಂಪುಟ ರಚನೆ ಕಸರತ್ತು ಜೋರಾಗಿದೆ. ಶಾಸಕರು ದೆಹಲಿಗೆ ದೌಡಾಯಿಸಿ ಮಂತ್ರಿ ಸ್ಥಾನಕ್ಕೆ ಲಾಭಿ ನಡೆಸಿದ್ದರೇ, ಹಾವೇರಿ ಶಾಸಕರ ಅಭಿಮಾನಿಗಳು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಶಾಸಕ...
ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ಬಾಲಿವುಡ್….! ನಿನ್ನ ಜೊತೆ ನಾನಿದ್ದೇನೆ ಎಂದ ಶಮಿತಾ ಶೆಟ್ಟಿ…!!
ಅಶ್ಲೀಲ ಚಿತ್ರ ತಯಾರಿಕೆ ಹಾಗೂ ಪ್ರಸಾರ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಜೈಲು ಸೇರಿದ್ದಾರೆ. ಆದರೆ ರಾಜ್ ಕುಂದ್ರಾ ಪತ್ನಿ ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾ ಹಾಗೂ ಮಾಧ್ಯಮಗಳ ಅಸಲಿ ಟಾರ್ಗೆಟ್ ಆಗಿದ್ದು,...
Fake 24 Universities : ಕರ್ನಾಟಕ 1 ವಿವಿ ಸೇರಿ ದೇಶದಲ್ಲಿ 24 ವಿವಿಗಳು ನಕಲಿ : ಯುಜಿಸಿ
ನವದೆಹಲಿ : ಇತ್ತೀಚಿನ ದಿನಗಳಲ್ಲಿ ನಕಲಿ ವಿವಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೀಗ ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದ ವಿವಿಧೆಡೆಯಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ಖುದ್ದು...
Kerala Corona : ನೆಗೆಟಿವ್ ರಿಪೋರ್ಟ್ ಇಲ್ಲದೇ ಮಂಗಳೂರು ಪ್ರವೇಶವಿಲ್ಲ : ಎಡಿಜಿಪಿ ಪ್ರತಾಪ್ ರೆಡ್ಡಿ
ಮಂಗಳೂರು : ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತಲಪಾಡಿ ಮೂಲಕ ಕರ್ನಾಟಕ ಪ್ರವೇಶಕ್ಕೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ...
ಕೊನೆಗೂ ಅಂತ್ಯವಾಯ್ತು 27 ವರ್ಷಗಳ ದಾಂಪತ್ಯ….!! ಬಿಲ್ ಗೇಟ್ಸ್-ಮಿಲಿಂಡಾ ವಿಚ್ಛೇಧನ ಅಧಿಕೃತ…!!
ಸಾಫ್ಟವೇರ್ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಮಿಲಿಂಡಾ ವಿಚ್ಛೇಧನ ಘೋಷಿಸಿದ ಮೂರು ತಿಂಗಳ ಬಳಿಕ ಅಧಿಕೃತವಾಗಿ ವಿಚ್ಚೇಧನ ಪಡೆದುಕೊಂಡಿದ್ದು, 27 ವರ್ಷಗಳ ವಿವಾಹವನ್ನು ಅಧಿಕೃತವಾಗಿ ಅಂತ್ಯಗೊಳಿಸಿದ್ದಾರೆ.
ಬಿಲ್ ಗೇಟ್ಸ್ ಮತ್ತು ಮಿಲಿಂಡಾ ದಂಪತಿಯ ಪ್ರೆಂಚ್...
Night Curfew : ರಾಜ್ಯದಲ್ಲಿ ಕಠಿಣ ನೈಟ್ಕರ್ಪ್ಯೂ ಜಾರಿ, ಅನಗತ್ಯವಾಗಿ ಓಡಾಡಿದ್ರೆ ಕೇಸ್ ಫಿಕ್ಸ್
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ನೈಟ್ ಕರ್ಪ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ...
ಪವರ್ ಗೆ ಜೋಡಿಯಾದ ಸೌತ್ ಕ್ವೀನ್….!! ಪುನೀತ್ ರಾಜಕುಮಾರ್ ಜೊತೆ ಮೋಡಿ ಮಾಡಲಿದ್ದಾರೆ ತ್ರಿಷಾ….!!
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮುಂದಿನ ಚಿತ್ರ ದ್ವಿತ್ವ ಪೋಸ್ಟರ್ ನಿಂದಲೇ ಸಾಕಷ್ಟು ಸುದ್ದಿ ಮಾಡಿತ್ತು. ಹೊಂಬಾಳೆ ಫಿಲ್ಮ್ಸಂ ನ ಈ ಸಿನಿಮಾಗೆ ಪವರ್ ಜೊತೆ ಸೌತ್ ಕ್ವೀನ್ ತ್ರಿಷಾ ನಟಿಸೋದು ಖಚಿತವಾಗಿದ್ದು,...
- Advertisment -