Monthly Archives: ಅಕ್ಟೋಬರ್, 2021
ಬೆಂಗಳೂರು : ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್ ಢಿಕ್ಕಿ : ಸವಾರ ಸಾವು
ಬೆಂಗಳೂರು : ಮುಂಜಾನೆ ಅಂಗಡಿ ತೆರೆಯುವ ಸಲುವಾಗಿ ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್ ಢಿಕ್ಕಿಯಾಗಿ ತಲೆಗೆ ಗಂಭೀರವಾಗಿ ಗಾಯವಾಗಿ ಬೈಕ್ ಸವಾರನೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೌತ್...
GODD NEWS : ಬಡವರಿಗೆ ಇನ್ಮುಂದೆ ಉಚಿತ ವಿದ್ಯುತ್ : ಬೆಳಕನ್ನೇ ಕಾಣದವರಿಗೆ ಸಿಹಿ ಸುದ್ದಿ ಕೊಟ್ಟ ಸರಕಾರ
ಬೆಂಗಳೂರು : ವಿದ್ಯುತ್ ಬೆಳಕನ್ನೇ ಕಾಣದ ಜನರಿಗೆ ರಾಜ್ಯ ಸರಕಾರ ಗುಡ್ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಬಡ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಡಿಸೆಂಬರ್ 10ರೊಳಗೆ ರಾಜ್ಯದ 25 ಸಾವಿರ...
Bangalore Heavy Rain : ಬೆಂಗಳೂರಲ್ಲಿ ಭಾರೀ ಮಳೆ, ಮನೆಗಳಿಗೆ ನೀರು ನುಗ್ಗಿ ಅವಾಂತರ
ಬೆಂಗಳೂರು : ಕಳೆದ ರಾತ್ರಿ ಎಡೆಬಿಡದೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದೆ. ನಗರದ ಬಹುತೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಹಲವು ಬಡಾವಣೆಗಳು ಕೆರೆಯಂತಾಗಿವೆ. ಇನ್ನು...
India Corona Updates : ಭಾರತದಲ್ಲಿ ಭಾರೀ ಇಳಿಕೆ ಕಂಡ ಕೊರೊನಾ
ನವದೆಹಲಿ : ಭಾರತದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ದಿನೇ ದಿನೇ ಇಳಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಏರಿಕೆ ಕಂಡಿದ್ದ ಕೊರೊನಾ, ಕಳೆದೊಂದು ವಾರದಿಂದಲೂ ಇಳಿಕೆಯ ಹಾದಿಯಲ್ಲಿಯೇ ಸಾಗುತ್ತಿದ್ದು, ಜನರು ನೆಮ್ಮದಿಯ ನಿಟ್ಟುಸಿರು...
Priyanka Gandhi Vadra Arrest : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನ
ಲಖನೌ : ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ರೈತರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ತಡರಾತ್ರಿ...
Karnataka Weather Report : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : 4 ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದಲೂ ಮಳೆಯಾಗುತ್ತಿದ್ದು. ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ...
Aryan Khan : ಕ್ರೂಸ್ನಲ್ಲಿ ಡ್ರಗ್ಸ್ ಪಾರ್ಟಿ : ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಇಂದು ಜಾಮೀನಿಗೆ ಅರ್ಜಿ ಸಲ್ಲಿಕೆ
ಮುಂಬೈ : ಕಾರ್ಡಿಯಾ ಕ್ರೂಸ್ನಲ್ಲಿ ಡ್ರಗ್ಸ್ ಪಾರ್ಟಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರನನ್ನುಆರ್ಯನ್ ಖಾನ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ನ್ಯಾಯಾಲಯ ಒಂದು ದಿನಗಳ ಕಾಲ ಎನ್ಸಿಬಿ...
ಮಲ್ಪೆ : ಮೀನು ಲಾರಿ ಚಾಲಕನ ಅಪಹರಣ : 15 ಲಕ್ಷ ರೂಪಾಯಿಗೆ ಬೇಡಿಕೆ
ಉಡುಪಿ : ಮೀನು ಲಾರಿಯ ಚಾಲಕನೋರ್ವನನ್ನು ಅಪಹರಿಸಿ ಮನೆಯವರಿಗೆ ಕರೆ ಮಾಡಿ 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿಯಾಗಿರುವ ಸುಲೈಮಾನ್ ಎಂಬವರೇ...
Google bans 136 apps : ಪ್ಲೇ ಸ್ಟೋರ್ನಲ್ಲಿ ಗೂಗಲ್ ನಿಷೇಧಿಸಿದೆ 136 ಆಪ್ : ಈ ಆಪ್ ಬಳಸುವ ಮುನ್ನ ಎಚ್ಚರ !
ನವದೆಹಲಿ : ಗೂಗಲ್ ಪ್ಲೇ ಸ್ಟೋರ್ ಅಪಾಯಕಾರಿಯಾದ 136 ಆಪ್ಗಳನ್ನು ಪತ್ತೆ ಮಾಡಿ ನಿಷೇಧ ಹೇರಿದೆ. ನಿಮ್ಮ ಸ್ಮಾರ್ಟ್ಫೋನ್ಗಳು ಈ ಅಪ್ಲಿಕೇಶನ್ಗಳನ್ನು ಹೊಂದಿದ್ದರೆ, ತಕ್ಷಣ ಅವುಗಳನ್ನು ಅವುಗಳನ್ನು ಡಿಲೀಟ್ ಮಾಡಿ. ಇಂತಹ ಆಪ್...
Health Tips : ಸಾಮಾನ್ಯ ಗಿಡದ ಅಸಾಮಾನ್ಯ ಶಕ್ತಿ ‘ನೆಲನೆಲ್ಲಿ’ ಬಗ್ಗೆ ನಿಮಗೆಷ್ಟು ಗೊತ್ತು?
ಶ್ರೀರಕ್ಷಾ ಶ್ರೀಯಾನ್
ಪ್ರತಿಯೊಂದು ಗಿಡಕ್ಕೂ ತನ್ನದೇ ಆದ ಔಷದಿಯ ಗುಣಗಳಿರುತ್ತವೆ ಹಾಗೆಯೇ ಅದು ಮಾನವನಿಗೆ ಸಹಕಾರಿ ಆಗಿರುತ್ತದೆ. ಅವುಗಳನ್ನು ಹುಡುಕಿ ತೆಗೆಯುವುದರ ಬಗ್ಗೆ ಅತೀ ಬುದ್ದಿವಂತ ಮನುಷ್ಯ ಸೋತಂತಿದೆ. ಈಗ ಹೇಳಲು ಹೊರಟಿರುವ ಔಷದಿಯ...
- Advertisment -