Monthly Archives: ಮೇ, 2022
KL Rahul, Rohit Sharma :ಕೆಎಲ್ ರಾಹುಲ್, ರೋಹಿತ್ ಶರ್ಮಾ ವಿಶ್ರಾಂತಿ; ದಕ್ಷಿಣ ಆಫ್ರಿಕಾ ಟಿ20ಗೆ ಟೀಂ ಇಂಡಿಯಕ್ಕೆ ನೂತನ ನಾಯಕ
ಮುಂಬೈ : ಭಾರತ ಕ್ರಿಕೆಟ್ ತಂಡ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಹೀಗಾಗಿ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಉಪನಾಯಕ ಕೆಎಲ್ ರಾಹುಲ್ (KL Rahul) ಸೇರಿದಂತೆ ಹಲವಾರು ಹಿರಿಯ...
BY Vijayendra : ಬಿ.ವೈ. ವಿಜಯೇಂದ್ರಗೆ ಸಚಿವ ಸ್ಥಾನ ಫಿಕ್ಸ್ : ಸಿಎಂ ಸ್ಥಾನ ಕೊಟ್ಟು ಸಚಿವ ಸ್ಥಾನ ಪಡೆದ ಯಡಿಯೂರಪ್ಪ
ಬೆಂಗಳೂರು : ಕೊನೆಗೂ ರಾಜ್ಯ ರಾಜಕೀಯದಲ್ಲಿ ರಾಜಾಹುಲಿ ಲೆಕ್ಕಾಚಾರವೇ ಗೆದ್ದಿದೆ. ಸಿಎಂ ಸ್ಥಾನದಿಂದ ಇಳಿಯುವಾಗಲೇ ಪುತ್ರ ಬಿ.ವೈ. ವಿಜಯೇಂದ್ರಗೆ (BY Vijayendra) ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಮಾಜಿಸಿಎಂ ಬಿ.ಎಸ್.ಯಡಿಯೂರಪ್ಪ ತಡವಾಗಿಯಾದರೂ...
KGF chapter 3 : ಕೆಜಿಎಫ್ 3 ಶೂಟಿಂಗ್ ಮತ್ತು ಬಿಡುಗಡೆ ದಿನಾಂಕ ಘೋಷಣೆ
ಭಾರತದ ಸಿನಿಮಾದ ರಂಗದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿರುವ ಕೆಜಿಎಫ್ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರ್ ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ ಕಿರಗಂದೂರ್, ಕೆಜಿಎಫ್ ಚಾಪ್ಟರ್ 3 (KGF chapter 3)...
Ambati Rayudu Retirement : ಐಪಿಎಲ್‌ಗೆ ವಿದಾಯ ಹೇಳಿದ ಅಂಬಟಿ ರಾಯುಡು
ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಐಪಿಎಲ್‌ನಿಂದ ಹೊರಬಿದ್ದಿದೆ. ಪಂದ್ಯಾವಳಿಯ ನಡುವಲ್ಲೇ ಗಾಯದ ನೆಪವೊಡ್ಡಿ ಜಡೇಜಾ ತಂಡವನ್ನು ತೊರೆದಿದ್ದಾರೆ. ಈ ನಡುವಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಅಂಬಟಿ ರಾಯಡು ವಿದಾಯ...
CGBSE Results : ಸಿಜಿಬಿಎಸ್‌ಇ ಫಲಿತಾಂಶ ಪ್ರಕಟ : ಫಲಿತಾಂಶ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ : ಛತ್ತೀಸ್‌ಗಢ ಬೋರ್ಡ್ CGBSE 10th, 12th ಫಲಿತಾಂಶಗಳು 2022ವನ್ನು ಇಂದು ಪ್ರಕಟಿಸಲಾಗಿದೆ. ಸಿಜಿಬಿಎಸ್‌ಇ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಯಿಂದ ಲಭ್ಯವಾಗಿದೆ. ಫಲಿತಾಂಶವನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.cgbse.nic.in ನಲ್ಲಿ...
Tripura Chief Minister Biplab Deb : ತ್ರಿಪುರ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿಪ್ಲಬ್ ಕುಮಾರ್ ದೇಬ್
Tripura Chief Minister Biplab Deb : ಕರ್ನಾಟಕದಂತೆಯೇ ತ್ರಿಪುರ ವಿಧಾನಸಭಾ ಚುನಾವಣೆಗೂ ಕೇವಲ ಇನ್ನೊಂದು ವರ್ಷ ಬಾಕಿ ಉಳಿದಿದೆ. ಈ ನಡುವೆ ಪ್ರಮುಖ ರಾಜಕೀಯ ಬೆಳವಣಿಗೆ ಎಂಬಂತೆ ತ್ರಿಪುರ ಸಿಎಂ ಬಿಪ್ಲಬ್...
India Bans Wheat Exports : ವಿದೇಶಗಳಿಗೆ ಗೋಧಿ ರಫ್ತು ನಿಲ್ಲಿಸಿದ ಭಾರತ : ಇದರ ಹಿಂದಿದೆ ಈ ಕಾರಣ
India Bans Wheat Exports : ಭಾರತದಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ದೇಶದಲ್ಲಿ ಈ ಕ್ಷಣದಿಂದಲೇ ಜಾರಿಗೆ ಬರುವಂತೆ ಗೋಧಿಗಳನ್ನು ರಫ್ತು ಮಾಡಲು ನಿಷೇಧವನ್ನು ಹೇರಲಾಗಿದೆ. ನಿನ್ನೆಯ ಅಧಿಸೂಚನೆಗಳಿಗಿಂತ ಮೊದಲು ನೀಡಲಾದ...
threw baby into a road : ಆಗತಾನೆ ಜನಿಸಿದ ಕಂದಮ್ಮನನ್ನು ರಸ್ತೆ ಬದಿಯಲ್ಲಿ ಎಸೆದು ಹೋದ ಪಾಪಿ ತಾಯಿ!
ಆನೇಕಲ್ :threw baby into a road : ಜಗತ್ತಿನಲ್ಲಿ ಕೆಟ್ಟ ಮಕ್ಕಳಿದ್ದರೂ ಕೆಟ್ಟ ತಾಯಿ ಇರಲು ಸಾಧ್ಯವಿಲ್ಲ ಎಂದು ಹೇಳ್ತಾರೆ.ಮಕ್ಕಳಿಗಾಗಿ ತಾಯಿಯಾದವಳು ಯಾವುದೇ ತ್ಯಾಗಕ್ಕೆ ಸಿದ್ಧರಿರುತ್ತಾರೆ. ಆದರೆ ಈ ಮಾತಿಗೆ ಸುಳ್ಳು...
Kavitha Gowda : ಸದ್ದು ಮಾಡ್ತಿದೆ ‘ಮೆಟಡೋರ್’ ಸಿನಿಮಾದ ’ಗಾಂಧಾರಿ’ ಹಾಡು : ಬೆಳ್ಳಿತೆರೆಯಲ್ಲಿ ಕವಿತಾ ಗೌಡ ಮಿಂಚು
ಮೆಟಡೋರ್.. ಹೀಗೊಂದು ಡಿಫರೆಂಟ್ ಟೈಟಲ್ ನ ಸಿನಿಮಾವೊಂದು ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡ್ತಿದೆ. ಕಳೆದ ಕೆಲ ತಿಂಗಳ ಹಿಂದಷ್ಟೇ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ, ಡಾಲಿ ಧನಂಜಯ್ ಮೆಟಡೋರ್ ಟ್ರೇಲರ್...
congresss nav sankalp chintan shivir : ಚುನಾವಣೆ ಗೆಲುವಿಗೆ ಕಾಂಗ್ರೆಸ್ ಹೊಸ ಕಾರ್ಯತಂತ್ರ: ಒಂದು ಕುಟುಂಬಕ್ಕೆ ಒಂದೇ ಟಿಕೆಟ್
congresss nav sankalp chintan shivir : 2024ರ ಸಾರ್ವತ್ರಿಕ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆಯಲ್ಲಿ ಶತಾಯ ಗತಾಯ ಗೆಲುವನ್ನು ಸಾಧಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದೆ. ಈ...
- Advertisment -