Monthly Archives: ನವೆಂಬರ್, 2022
Road Accident : ಕಾಂಕ್ರೀಟ್ ರೇಲಿಂಗ್ಗೆ ಬೈಕ್ ಡಿಕ್ಕಿ ; 1 ಸಾವು, ಇಬ್ಬರಿಗೆ ಗಾಯ
ಹೊಸದಿಲ್ಲಿ: (Road Accident)ಕಾಂಕ್ರೀಟ್ ರೇಲಿಂಗ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಮೃತಪಟ್ಟಿರುವ ಘಟನೆ ದಿಲ್ಲಿಯ ಸಿಗ್ನೇಚರ್ ಸೇತುವೆಯ ಬಳಿ ನಡೆದಿದೆ. ಘಟನೆ( Road Accident)ಯಲ್ಲಿ ಓರ್ವ ಸಾವನ್ನಪ್ಪಿದ್ದು ,...
UAS Dharwad Recruitment 2022 : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS)ನಲ್ಲಿ ಖಾಲಿರುವ ಮಣ್ಣಿನ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ(UAS Dharwad Recruitment 2022) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು...
Virat Kohli Birthday : ಮೆಲ್ಬೋರ್ನ್ನ ಅಭಿಮಾನಿಗಳಿಂದ ವಿರಾಟ್ ಕೊಹ್ಲಿ 34 ನೇ ಜನ್ಮದಿನ ಆಚರಣೆ
ಮೆಲ್ಬೋರ್ನ್ : ಭಾರತದ ಹೆಮ್ಮೆಯ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿಗೆ (Virat Kohli Birthday)ನವೆಂಬರ್ 5 ಶನಿವಾರರಂದು 34 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಅವರ ಅಭಿಮಾನಿಗಳು ತಮ್ಮ ಆಟಗಾರನ ಹುಟ್ಟುಹಬ್ಬವನ್ನು ಆಚರಿಸುವ...
Shyam Saran Negi:ಭಾರತದ ಮೊದಲ ಮತದಾರ ಶ್ಯಾಮ್ ಸರನ್ ನೇಗಿ ನೆನಪು ಮಾತ್ರ
ಹಿಮಾಚಲ ಪ್ರದೇಶ:(Shyam Saran Negi) ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರನ್ ನೇಗಿ (106 ವರ್ಷ ) ಇಂದು ನಿಧನರಾಗಿದ್ದಾರೆ. ಇತ್ತೀಚಿಗೆ ನಡೆದ ರಾಜ್ಯದ 14 ನೇ ವಿಧಾನಸಭಾ ಚುನಾವಣೆಯಲ್ಲಿ ಅವರು...
PM Bangalore Visit: ನ.11ರಂದು ಬೆಂಗಳೂರಿಗೆ ಪ್ರಧಾನಿ ಭೇಟಿ: ಮೋದಿ ಸನ್ಮಾನಕ್ಕೆ ಸಿದ್ಧವಾಗಿದೆ ‘ಕೆಂಪೇಗೌಡ ಪೇಟ’
ಬೆಂಗಳೂರು: PM Bangalore Visit: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು ಹಲವು ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ...
The big twist : ಚಂದ್ರಶೇಖರ್ ನಿಗೂಢ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೊನೆಯ ಆ ಕರೆಯಲ್ಲಿತ್ತಾ ಸಾವಿನ ಸೀಕ್ರೆಟ್
ದಾವಣಗೆರೆ : (The big twist) ಹೊನ್ನಾಳಿ ಶಾಸಕ ಎಂ.ಪಿ,ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಕ್ಟೋಬರ್ 30ರಂದು ನಾಪತ್ತೆಯಾಗಿದ್ದ ಚಂದ್ರಶೇಖರ್ ನಾಲ್ಕು ದಿನಗಳ ನಂತರ ಶವವಾಗಿ...
Virat Kohli Birthday : ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವಿರಾಟ್
ಮೆಲ್ಬೋರ್ನ್: 34ನೇ ವರ್ಷಕ್ಕೆ ಕಾಲಿಟ್ಟಿರುವ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, (Virat Kohli Birthday)ಮೆಲ್ಬೋರ್ನ್’ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮೆಲ್ಬೋರ್ನ್’ನಲ್ಲಿ ಟೀಮ್ ಇಂಡಿಯಾ ತಂಗಿರುವ ಹೋಟೆಲ್’ನಲ್ಲಿ ವಿರಾಟ್ ಕೊಹ್ಲಿ...
B. C. Nagesh : ಶಾಲೆಗಳ ಹತ್ತು ನಿಮಿಷ ಧ್ಯಾನ : ಖ್ಯಾತ ಮನೋವೈದ್ಯ ಡಾ ಪಿ.ವಿ ಭಂಡಾರಿ ಆಕ್ಷೇಪ
ಉಡುಪಿ : ವಿದ್ಯಾರ್ಥಿಗಳು ಪ್ರತಿ ದಿನ ಶಾಲೆಯಲ್ಲಿ 10 ನಿಮಿಷ ಧ್ಯಾನ ನಡೆಸಲು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B. C. Nagesh)ಅವರು ಸೂಚನೆ ನೀಡಿದ್ದಾರೆ. ಶಾಲೆಗಳಲ್ಲಿ ಧ್ಯಾನ ನಡೆಸುವುದಕ್ಕೆ ಈಗಾಗಲೇ...
Delhi Pollution:ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ : ವಾಹನ ಸಂಚಾರ ನಿಷೇಧ, ತಪ್ಪಿದ್ರೆ 20,000 ರೂ. ದಂಡ
ನವದೆಹಲಿ:(Delhi Pollution) ಅತಿಯಾಗಿ ಹವಾಮಾನ ಹದಗೆಡುತ್ತಿದ್ದು,ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದೆಹಲಿ ಸರಕಾರ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದೆ. ಒಂದೊಮ್ಮೆ ರೂಲ್ಸ್ ಬ್ರೇಕ್ ಮಾಡಿ ವಾಹನಗಳನ್ನು ರಸ್ತೆ ಇಳಿಸಿದ್ರೆ 20,000...
Tata Motors : ನವೆಂಬರ್ 7 ರಿಂದ ಪ್ರಯಾಣಿಕ ವಾಹನಗಳ ದರ ಹೆಚ್ಚಿಸಲಿರುವ ಟಾಟಾ
ಬೆಲೆ ಏರಿಕೆಯ ಬಿಸಿಯು ಆಟೋಮೊಬೈಲ್ ವಲಯದ ದೈತ್ಯ ಕಂಪನಿಯಾದ ಟಾಟಾ ಮೋಟಾರ್ಸ್ಗೂ ತಟ್ಟಿದಂತಿದೆ. ದೇಸೀ ವಾಹನ ತಯಾರಿಕಾ ಕಂಪನಿ ಟಾಟಾ ಮೋಟಾರ್ಸ್ (Tata Motors) ತನ್ನ ಪ್ರಯಾಣಿಕ ವಾಹನಗಳ ಬೆಲೆಯನ್ನು ಹೆಚ್ಚಿಸಿದೆ. ಬೆಲೆಯಲ್ಲಾದ...
- Advertisment -