Monthly Archives: ನವೆಂಬರ್, 2022
Student’s mysterious death : ತರಗತಿಯಲ್ಲಿ ವಿದ್ಯಾರ್ಥಿನಿ ನಿಗೂಢ ಸಾವು
ಬೆಂಗಳೂರು : (Student's mysterious death)ತರಗತಿಯಲ್ಲಿ ವಿದ್ಯಾರ್ಥಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.ಗಂಗಮ್ಮನಗುಡಿ ಆರ್ ಡಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ರಾಮಚಂದ್ರಪುರದ ನಿವಾಸಿ...
Red Moon During Lunar Eclipse : ಚಂದ್ರ ಗ್ರಹಣದ ಸಂದರ್ಭದಲ್ಲಿ ಚಂದ್ರ ಕೆಂಪಾಗುವುದೇಕೆ? ಇದರ ಹಿಂದಿರುವ ಕಾರಣ ಹೇಳಿದ ನಾಸಾ
ಸೂರ್ಯ, ಭೂಮಿ ಮತ್ತು ಚಂದ್ರ ಒಂದೇ ಸರಳ ರೇಖೆಯಲ್ಲಿ ಬಂದಾಗ ಚಂದ್ರ ಗ್ರಹಣ (Lunar Eclipse) ಸಂಭವಿಸುತ್ತದೆ. ಭೂಮಿ, ಸೂರ್ಯ ಮತ್ತು ಚಂದ್ರರ ನಡುವೆ ಬಂದಾಗ ಭೂಮಿಯ ನೆರಳು ಚಂದ್ರನ ಮೇಲೆ ಬೀಳುತ್ತದೆ....
Chandra Grahan 2022 : ಕುಕ್ಕೆಸುಬ್ರಹ್ಮಣ್ಯದಲ್ಲಿ ಚಂದ್ರಗ್ರಹಣ ಹಿನ್ನೆಲೆ ಪೂಜೆ ಅನ್ನದಾನ ಸೇವೆ ಬಂದ್
ಸುಬ್ರಹ್ಮಣ್ಯ : ಸೂರ್ಯ ಗ್ರಹಣದ ಬೆನ್ನಲ್ಲೇ ಇದೀಗ ಚಂದ್ರಗ್ರಹಣ (Chandra Grahan 2022)ಸಂಭವಿಸಲಿದೆ. ನವೆಂಬರ್ 8ರಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಹಲವು ದೇವಾಲಯಗಳಲ್ಲಿ ಪೂಜೆಯನ್ನು ಬಂದ್ ಮಾಡಲಾಗುತ್ತಿದೆ. ಇದೀಗ ರಾಜ್ಯದ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ...
Fridge Blast : ಪ್ರಿಡ್ಜ್ ಸ್ಪೋಟ ; ಮನೆಯಲ್ಲಿದ್ದ ಮೂವರು ಸಾವು , ಇಬ್ಬರಿಗೆ ಗಾಯ
ತಮಿಳುನಾಡು : (Fridge Blast)ಪ್ರಿಡ್ಜ್ ಸ್ಪೋಟಗೊಂಡು ಒಂದೇ ಮನೆಯ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಚೆಂಗಲ್ ಪೇಟ್ ಜಿಲ್ಲೆಯ ಗುಡುವಂಚೇರಿಯಲ್ಲಿ ನಡೆದಿದೆ. ಗುಡುವಂಚೇರಿಯಲ್ಲಿರುವ ಆರ್ ಆರ್ ಬೃಂದಾವನ ಅಪಾರ್ಟ್ ಮೆಂಟ್...
T20 World Cup 2022: ನಾಳೆ ಭಾರತ Vs ಜಿಂಬಾಬ್ವೆ ಮ್ಯಾಚ್, ಗೆಲುವಿನೊಂದಿಗೆ ಸೆಮಿಫೈನಲ್ಗೆ ಲಗ್ಗೆ ಹಾಕಲಿದೆ ಟೀಮ್ ಇಂಡಿಯಾ
ಮೆಲ್ಬೋರ್ನ್: ಐಸಿಸಿ ಟಿ20 ವಿಶ್ವಕಪ್ (T20 World Cup 2022) ಟೂರ್ನಿಯಲ್ಲಿ ಈಗಾಗ್ಲೇ ಸೆಮಿಫೈನಲ್'ನಲ್ಲಿ ಸ್ಥಾನ ಖಚಿತ ಪಡಿಸಿಕೊಂಡಿರುವ ಭಾರತ ತಂಡ, ಸೂಪರ್-12 ಹಂತದ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಾಳೆ ಜಿಂಬಾಬ್ವೆ...
A terrible road accident : ಭೀಕರ ರಸ್ತೆ ಅಪಘಾತ : 6 ಮಂದಿ ಸಾವು, ಮೂವರು ಗಂಭೀರ
ಬೀದರ್ : (A terrible road accident)ಐಶರ್ ವಾಹನ ಮತ್ತು ಆಟೋ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು , ಆರು ಮಂದಿ ಸಾವನ್ನಪ್ಪಿದ್ದು , ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ...
Lava Blaze 5G :ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿರುವ ಲಾವಾ ಬ್ಲೇಜ್ 5G ಪಾಕೆಟ್–ಫ್ರೆಂಡ್ಲೀ ಸ್ಮಾರ್ಟ್ಫೋನ್
ಸ್ಮಾರ್ಟ್ಫೋನ್, ಲಾಪ್ಟಾಪ್, ಕಂಪ್ಯೂಟರ್ ಹಾರ್ಡ್ವೆರ್ ಮುಂತಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ತಯಾರಿಸುವ ಭಾರತದ ಮಲ್ಟಿನ್ಯಾಷನಲ್ ಎಲೆಕ್ಟ್ರಾನಿಕ್ಸ್ ಕಂಪನಿ ಲಾವಾ (Lava) ಪಾಕೆಟ್–ಫ್ರೆಂಡ್ಲೀ 5G ಸ್ಮಾರ್ಟ್ಫೋನ್ (Lava Blaze 5G) ಅನ್ನು ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಮಾಡಲಿದೆ....
Reliance Industries : ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕರಾಗಿ ಕುಂದಾಪುರದ ಕೆವಿ ಕಾಮತ್ ನೇಮಕ
ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ (Reliance Industries) ಸ್ವತಂತ್ರ ನಿರ್ದೇಶಕರಾಗಿ ಕುಂದಾಪುರ ಮೂಲದ ಕನ್ನಡಿಗರಾದ ಕೆ.ವಿ. ಕಾಮತ್ ಅವರನ್ನು ನೇಮಕ ಮಾಡಲಾಗಿದೆ. 74 ವರ್ಷದ ಕುಂದಾಪುರ ವಾಮನ ಕಾಮತ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ...
Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ ; 2 ದಿನ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : (Karnataka Weather)ಕರ್ನಾಟಕದಲ್ಲಿಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ 2 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ವಾರದವರೆಗೆ ಕಡಿಮೆಯಾಗಿದ್ದ ಮಳೆಯ ಅಬ್ಬರ ಇದೀಗ ಮತ್ತೆ...
Udumba director Shivaraj:ಮತ್ತೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಉಡುಂಬಾ ನಿರ್ದೇಶಕ ಶಿವರಾಜ್ ತಯಾರಿ – ಶೀಘ್ರದಲ್ಲೇ ಟೈಟಲ್ ರಿವೀಲ್.
(Udumba director Shivaraj)‘ಉಡುಂಬಾ’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ಶಿವರಾಜ್ ಮತ್ತೊಂದು ಹೊಸ ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ‘ಐ 1’, ‘ಮೃತ್ಯುಂಜಯ’ ಸಿನಿಮಾ ನಿರ್ಮಿಸಿರುವ ಎಸ್ ಪಿ ಪಿಕ್ಚರ್ಸ್...
- Advertisment -