Monthly Archives: ಫೆಬ್ರವರಿ, 2023
ICC world test championship : ಮತ್ತೆ ಮೂರೇ ದಿನಗಳಲ್ಲಿ ಕಾಂಗರೂ ಮರ್ಧನ, ದೆಹಲಿಯಲ್ಲೂ ಸ್ಪಿನ್ ಬಲೆಗೆ ಬಿದ್ದ ಆಸೀಸ್
ದೆಹಲಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ (Border - Gavaskar test series) 2ನೇ ಪಂದ್ಯವನ್ನೂ ಟೀಮ್ ಇಂಡಿಯಾ ಕೇವಲ ಮೂರೇ ದಿನಗಳಲ್ಲಿ ಗೆದ್ದುಕೊಂಡಿದೆ. ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ದ್ವಿತೀಯ...
ನಿಮಗೆ ಗೊತ್ತೇ: ಮಾನವ ಮೂತ್ರದಿಂದಲೂ ಸ್ಮಾರ್ಟ್‌ಫೋನ್ ಚಾರ್ಜ್ ಮಾಡಬಹುದು
(Human urine charges smartphone) ಈಗಿನ ಕಾಲದಲ್ಲಿ ಪ್ರತಿಯೊಬ್ಬರ ಬಳಿಯೂ ಸ್ಮಾರ್ಟ್ಫೋನ್ ಇದ್ದೇ ಇದೆ. ವಿದ್ಯಾವಂತರಿಂದ ಹಿಡಿದು ಅವಿದ್ಯಾವಂತರೂ ಕೂಡ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಆದರೆ ಎಲ್ಲರಿಗೂ ಮೊಬೈಲ್ ಬಳಸುವಾಗ ಬರುವ ಒಂದೇ...
Lucknow car accident: ಫ್ಲೈಓವರ್ ಮೇಲಿಂದ ಬಿದ್ದ ಕಾರು: 3 ಮಂದಿ ಸಾವು, ಓರ್ವನಿಗೆ ಗಾಯ
ಲಕ್ನೋ: (Lucknow car accident) ಚಲಿಸುತ್ತಿದ್ದ ಕಾರೊಂದು ಮೇಲ್ಸೇತುವೆಯಿಂದ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ...
ರಾಜ್ಯದ ವಸತಿ ಶಾಲೆಯಗಳಲ್ಲಿ ಪಿಯುಸಿ ವರೆಗೆ ಶಿಕ್ಷಣ : ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: (Kota Srinivasa Pujari) ರಾಜ್ಯದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ನೇ ತರಗತಿಯಿಂದ 10 ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ವರೆಗೆ...
ನಟ ದರ್ಶನ ಪತ್ನಿ ಆಕ್ರೋಶಕ್ಕೆ ಪ್ರತಿಕ್ರಿಯೇ ನೀಡದೇ ಪೋಸ್ಟ್ ಡಿಲೀಟ್ ಮಾಡಿದ ನಟಿ ಮೇಘಾ ಶೆಟ್ಟಿ
ಇತ್ತೀಚೆಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಅಭಿಮಾನಿಗಳು, ಸಿನಿರಂಗದ ತಾರೆಯರು, ರಾಜಕೀಯ ಮುಖಂಡರು ದರ್ಶನ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು. ಇದೆಲ್ಲದರ ನಡುವೆ ನಟ ದರ್ಶನ್ ನಟಿಯರಾದ (Megha...
ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ 2023: ಹಿಂದೂಗಳಿಗೆ ಆದರ್ಶವಾಗಿದ್ದ ವ್ಯಕ್ತಿತ್ವ ಶಿವಾಜಿ
(Chatrapati Shivaji jayanti) ಮಹಾರಾಷ್ಟ್ರದ ಅತ್ಯಂತ ಪ್ರಸಿದ್ಧ ಮತ್ತು ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ, ಮರಾಠಾ ಸಾಮ್ರಾಜ್ಯದ ಸ್ಥಾಪಕನಾದ ಶಿವಾಜಿ ಮಹಾರಾಜರಿಗೆ ಇಂದು 393 ನೇ ಜನ್ಮದಿನದ ಆಚರಣೆ. ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ...
Tatsama Tadbhava movie : ತಮ್ಮ ಮುಂದಿನ ಸಿನಿಮಾದ ಟೈಟಲ್ ರಿವೀಲ್ ಮಾಡಿದ ನಟಿ ಮೇಘನಾ ರಾಜ್
ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿದ ಬಳಿಕ ಮೇಘನಾ ರಾಜ್ ಹೊಸ ಬದುಕು ಹುಡುಕುತ್ತಿದ್ದಾರೆ. ನೋವನ್ನೆಲ್ಲಾ ಮರೆತು ಹೊಸ ಜೀವನ ನಡೆಸಲು ಮುಂದಾಗಿದ್ದಾರೆ. ಇದು ಅವರ ಹಿತೈಶಿಗಳ ಆಸೆ ಕೂಡ ಹೌದು. ಕಳೆದ...
Pancreatic cancer : ಮಹಿಳೆಯರಲ್ಲಿ ವೇಗವಾಗಿ ಹರಡುತ್ತಿರುವ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ರೋಗಲಕ್ಷಣಗಳು ಹೇಗೆ ಇರುತ್ತೆ ಗೊತ್ತಾ ?
ಕ್ಯಾನ್ಸರ್ ಎನ್ನುವುದು ಒಂದು ರೀತಿಯ ಮಾರಕ ರೋಗವಾಗಿದೆ. ಇದು ಒಂದು ಸಲ ಮನುಷ್ಯನ ದೇಹವನ್ನು ಪ್ರವೇಶಿಸಿದ್ದರೆ, ಆರೋಗ್ಯದಲ್ಲಿ ಎಲ್ಲಾ ರೀತಿಯ ಏರುಪೇರುಗಳು ಶುರುವಾಗುತ್ತದೆ. ಅದರಲ್ಲೂ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ನ್ನು (Pancreatic...
Saurashtra Ranji Champions : ಬಂಗಾಳವನ್ನು ಬಗ್ಗು ಬಡಿದು 2ನೇ ಬಾರಿ ರಣಜಿ ಟ್ರೋಫಿ ಗೆದ್ದ ಸೌರಾಷ್ಟ್ರ
ಕೋಲ್ಕತಾ: ಫೈನಲ್ ಪಂದ್ಯದಲ್ಲಿ ಆತಿಥೇಯ ಬಂಗಾಳ ತಂಡವನ್ನು 9 ವಿಕೆಟ್'ಗಳಿಂದ ಬಗ್ಗು ಬಡಿದ (Saurashtra Ranji Champions) ಸೌರಾಷ್ಟ್ರ ತಂಡ, ರಣಜಿ ಟ್ರೋಫಿ (Ranji Trophy 2023) ಟೂರ್ನಿಯಲ್ಲಿ 2ನೇ ಬಾರಿ ಚಾಂಪಿಯನ್...
Kota Srinivas Poojary : ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಅನುದಾನ ಕುರಿತು ವಿವಾದ : ಇತರ ಜಾತಿಯವರಿಗೆ ಸಚಿವರಿಂದ ಭರವಸೆ ಟ್ವೀಟ್
ಬೆಂಗಳೂರು : ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ಬಜೆಟ್ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡನೆ ಮಾಡಿದ್ದಾರೆ. ಇದು ಈ ಸರಕಾರದ ಕೊನೆಯ ಬಜೆಟ್ ಆಗಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ....
- Advertisment -