Monthly Archives: ಜೂನ್, 2023
Women Free Travel Bus : ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೂ ಟಿಕೆಟ್ ಕಡ್ಡಾಯ : ಹೇಗಿರಲಿದೆ ಗೊತ್ತಾ ಟಿಕೆಟ್ ?
ಬೆಂಗಳೂರು : Women Free Travel Bus: ರಾಜ್ಯದ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ರಾಜ್ಯದಾದ್ಯಂತ ಸರಕಾರಿ ಬಸ್ಸುಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಶಕ್ತಿ ಯೋಜನೆ ರಾಜ್ಯದಲ್ಲಿ ಜೂನ್ 11 ರಿಂದ ಜಾರಿಗೆ...
Cooking oil price down : ಗೃಹಿಣಿಯರಿಗೆ ಗುಡ್‌ನ್ಯೂಸ್ : ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8 ರಿಂದ 12 ರೂ. ವರೆಗೆ ಇಳಿಕೆ
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರಕಾರ 5 ಭರವಸೆಗಳ ಮೂಲಕ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದೆ. ಇದೀಗ ದೇಶದ ಜನಸಾಮಾನ್ಯರಿಗೆ ಮತ್ತೊಂದು (Cooking oil price down) ಸಂತಸದ ಸುದ್ದಿ ಕಾದಿದೆ. ಜಾಗತಿಕ...
Newly married couple die : ಮದುವೆಯ ಮೊದಲ ರಾತ್ರಿ ನವದಂಪತಿ ಹೃದಯಾಘಾತದಿಂದ ಸಾವು
ಲಕ್ನೋ : ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೆಚ್ಚಾಗಿ ಹೃದಯಾಘಾತಕ್ಕೆ (Newly married couple die) ಬಲಿಯಾಗುತ್ತಿದ್ದಾರೆ. ಅಂತೆಯೇ ಮದುವೆಯ ಮೊದಲ ರಾತ್ರಿಯೇ ನವದಂಪತಿ ಹೃದಯಾಘಾತದಿಂದ ಸಾವನ್ನಪ್ಪಿರುವ ದುರಂತ ಘಟನೆ ಉತ್ತರ ಪ್ರದೇಶದ...
World Environment Day 2023 : ವಿಶ್ವ ಪರಿಸರ ದಿನಾಚರಣೆ ಇತಿಹಾಸ, ಮಹತ್ವದ ಬಗ್ಗೆ ನಿಮಗೆಷ್ಟು ಗೊತ್ತು ?
ನವದೆಹಲಿ : (World Environment Day 2023) ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್ 5 ರಂದು ಆಚರಿಸಲಾಗುತ್ತದೆ. ಈ ದಿನದಂದು ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಆಚರಣೆ ಮಾಡಲಾಗುತ್ತದೆ...
Odisha train accident : ಸಿಗ್ನಲ್ ಸಮಸ್ಯೆನಾ ಅಥವಾ ಎಲೆಕ್ಟ್ರಾನಿಕ್ ಇಂಟರ್ ಲಾಕಿಂಗ್ ಸಮಸ್ಯೆನಾ ? ಬಾಲ್‌ಸೋರ್ ರೈಲ್ವೆ ದುರಂತಕ್ಕೆ ಕಾರಣ ನಿಗೂಢ
ಒಡಿಶಾ : ಬಾಲ್‌ಸೋರ್ ಗ್ರಾಮದಲ್ಲಿ ಸಂಭವಿಸಿರುವ ಭೀಕರ ರೈಲು ದುರಂತದ ಬೆನ್ನಲ್ಲೇ ತನಿಖೆ (Odisha train accident) ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಖುದ್ದು ಬಾಲಸೋರ್‌ಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ....
Double murder Case : 10 ವರ್ಷಗಳ ಹಿಂದಿನ ಜೋಡಿ ಕೊಲೆ ಪ್ರಕರಣ : 35 ಮಂದಿಗೆ ಜೀವಾವಧಿ ಶಿಕ್ಷೆ
ಬಿಹಾರ : ಪುರ್ನಿಯಾದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ 10 ವರ್ಷಗಳ ಹಿಂದೆ ನಡೆದಿರುವ ಜೋಡಿ ಕೊಲೆ ಪ್ರಕರಣಕ್ಕೆ (Double murder Case) ಸಂಬಂಧಿಸಿದಂತೆ ಬಿಹಾರದ ನ್ಯಾಯಾಲಯವು 35 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ....
Pavitra Lokesh and Naresh : ಪವಿತ್ರಾ ಲೋಕೇಶ್ ಹಾಗೂ ನರೇಶ್ ‘ಮತ್ತೆ ಮದುವೆ’ : ಜೂನ್.9ಕ್ಕೆ ಸಿನಿಮಾ ರಿಲೀಸ್
ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆಗೆ (Pavitra Lokesh and Naresh) ಸಜ್ಜಾಗಿ ನಿಂತಿದೆ. ತೆಲುಗಿನಲ್ಲಿ ಮಳ್ಳಿಪೆಳ್ಳಿ ಟೈಟಲ್‌ನಡಿ ತೆರೆ ಕಂಡಿರುವ ಸಿನಿಮಾಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು....
Odisha train accident : ಒಡಿಶಾದ ಬಾಲಸೋರ್ ರೈಲ್ವೇ ಅಪಘಾತಕ್ಕೆ ಎಲೆಕ್ಟ್ರಾನಿಕ್ ಇಂಟರ್ ಲಾಕಿಂಗ್ ಸಿಸ್ಟಮ್ ಕಾರಣ
ನವದೆಹಲಿ : ದೇಶವನ್ನೇ ಬೆಚ್ಚಿಬೀಳಿಸಿರುವ ಅತ್ಯಂತ ಭೀಕರ ರೈಲು ಅಪಘಾತ ಒಡಿಶಾದ ಬಾಲಸೋರ್ ನಲ್ಲಿ (Odisha train accident) ನಡೆದಿದೆ. ಅಪಘಾತದಲ್ಲಿ ಬರೋಬ್ಬರಿ 288 ಜನರು ಸಾವನ್ನಪ್ಪಿದ್ದು, 900 ಕ್ಕೂ ಅಧಿಕ ಜನರು...
Mansoon in Karnataka : ಕರ್ನಾಟಕಕ್ಕೆ ಮಾನ್ಸೂನ್ ಆಗಮನ : ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
ಬೆಂಗಳೂರು : ಕರ್ನಾಟಕಕ್ಕೆ ಮಾನ್ಸೂನ್ ಆಗಮನಕ್ಕೆ (Mansoon in Karnataka) ದಿನಗಣನೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರ್ನಾಟಕದಲ್ಲಿ ಮಾನ್ಸೂನ್...
Rajasthan Suicide Case : ನಾಲ್ವರು ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ರಾಜಸ್ಥಾನ : ಮಹಿಳೆಯೊಬ್ಬಳು ಮೂವರು ಹೆಣ್ಣು ಮಕ್ಕಳು ಮತ್ತು ಒಂದು ಗಂಡು ಮಗು ಸೇರಿದಂತೆ ನಾಲ್ವರು ಮಕ್ಕಳನ್ನು (Rajasthan Suicide Case) ಕೊಲೆಗೈದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾಹಕ ಘಟನೆ ರಾಜಸ್ಥಾನದಲ್ಲಿ...
- Advertisment -