Monthly Archives: ಜೂನ್, 2023
Odisha Train Accident : ಒಡಿಶಾ ರೈಲು ದುರಂತ, ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತ
ಒಡಿಶಾ : ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲನ್ನು (Odisha Train Accident) ಒಳಗೊಂಡ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 233 ಕ್ಕೂ ಹೆಚ್ಚು...
Aadhaar Card Updates : ಜೂನ್ 14 ರವರೆಗೆ ಆಧಾರ್ ಕಾರ್ಡ್ ತಿದ್ದುಪಡಿ ಉಚಿತ
ನವದೆಹಲಿ : ಆಧಾರ್ ಕಾರ್ಡ್, ಭಾರತ ಸರಕಾರವು (Aadhaar Card Updates) ಪ್ರತಿಯೊಬ್ಬ ನಾಗರಿಕರಿಗೆ ನೀಡಿದ 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ, ಪ್ರಮುಖ ಗುರುತಿನ ದಾಖಲೆಗಳಲ್ಲಿ ಒಂದಾಗಿದೆ. ಬ್ಯಾಂಕಿಂಗ್ ಕಾರ್ಯಾಚರಣೆಗಳಿಂದ ಪ್ರಾರಂಭಿಸಿ...
Gruha Jyothi Scheme : ಬಾಡಿಗೆದಾರರಿಗೂ ಸಿಗುತ್ತಾ 200ಯೂನಿಟ್ ವಿದ್ಯುತ್ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?
ಬೆಂಗಳೂರು: Gruha Jyothi Scheme : ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಅದ್ರಲ್ಲೂ ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್...
Puneet Chandok : ಅಮೆಜಾನ್‌ನ ವೆಬ್ ಸರ್ವಿಸಸ್ ಇಂಡಿಯಾ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಪುನೀತ್ ಚಂದೋಕ್
ನವದೆಹಲಿ : ಅಮೆಜಾನ್‌ನ ಕ್ಲೌಡ್ ಕಂಪ್ಯೂಟಿಂಗ್ ಘಟಕವಾದ ಅಮೆಜಾನ್‌ನ ವೆಬ್ ಸರ್ವಿಸಸ್ (Amazon Web Services), ವೇಗವಾಗಿ ಬೆಳೆಯುತ್ತಿದ್ದು, ದೇಶದಲ್ಲಿ ಗ್ರಾಹಕರಿಗೆ ಅನುಕೂಲಕರವಾದ ಸೇವೆ ನೀಡುತ್ತಿದೆ. ಇದೀಗ ಅಮೆಜಾನ್ ಡಾಟ್ ಕಾಮ್ ಇನ್...
Karnataka Gramin Bank Recruitment 2023 : ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ
ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನೇಮಕಾತಿ (Karnataka Gramin Bank Recruitment 2023) ಅಧಿಕೃತ ಅಧಿಸೂಚನೆಯ ಜೂನ್ 2023 ರ ಮೂಲಕ ಆಫೀಸರ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನು...
Gruhalakshmi Scheme : ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ : ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ
ಬೆಂಗಳೂರು : ರಾಜ್ಯದ ಮಹಿಳೆಯರಿಗಾಗಿ ಕಾಂಗ್ರೆಸ್ ಸರಕಾರ ಗೃಹಲಕ್ಷ್ಮೀ ಯೋಜನೆಯನ್ನು (Gruhalakshmi Scheme) ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2000 ರೂಪಾಯಿ ಜಮೆ ಮಾಡಲಾಗುವುದು...
Declaration of Congress guarantee : ಜೂನ್ 11 ರಿಂದ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಣ : ಸರಕಾರಿ ಉದ್ಯೋಗಸ್ಥ ಮಹಿಳೆಯರಿಗೂ ಅನ್ವಯ
ಬೆಂಗಳೂರು : ರಾಜ್ಯದಾದ್ಯಂತ ಜೂನ್ 11 ರಿಂದ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ (Declaration of Congress guarantee) ಪ್ರಯಾಣಿಸಬಹುದಾಗಿದೆ. ರಾಜ್ಯದಾದ್ಯಂತ ಮಹಿಳೆಯರು ಲಕ್ಸುರಿ ಹಾಗೂ ಎಸಿ ಬಸ್ಸುಗಳನ್ನು ಹೊರತು ಪಡಿಸಿ ಉಳಿದ...
Declaration of Congress guarantee : 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯಜಮಾನಿಗೆ 2 ಸಾವಿರ ರೂ. : ಕಾಂಗ್ರೆಸ್ ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯ ಸರಕಾರ ಚುನಾವಣೆಯ ಹೊತ್ತಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು (Declaration of Congress guarantee) ಜಾರಿಗೆ ತಂದಿದೆ. ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಯೋಜನೆ ಘೋಷಣೆ...
Vodafone Idea Prepaid Plan : 17 ರೂ. ರಿಂದ 7ಹೊಸ ಪ್ರಿಪೇಯ್ಡ್ ಯೋಜನೆ ಪರಿಚಯಿಸಿದ ವೊಡಾಫೋನ್ ಐಡಿಯಾ
ನವದೆಹಲಿ : ಭಾರತದಲ್ಲಿ 5G ನೆಟ್‌ವರ್ಕ್‌ಗೆ ಪ್ರವೇಶಿಸದೆ ಸುದ್ದಿಯಲ್ಲಿರುವ ಟೆಲಿಕಾಂ ಕಂಪನಿ ಎಂದರೆ (Vodafone Idea Prepaid Plan) ವೊಡಾಫೋನ್ ಐಡಿಯಾ (Vi) ಆಗಿದೆ. ಇದೀಗ ದೇಶದಾದ್ಯಂತ ಇರುವ ತನ್ನ ಗ್ರಾಹಕರ ನೆಲೆಯನ್ನು...
State Bank of India : ಎಸ್‌ಬಿಐ ಬ್ಯಾಂಕ್‌ನಲ್ಲಿ ಪದವಿ ಪದವೀಧರರಿಗೆ ಉದ್ಯೋಗಾವಕಾಶ, 1 ಲಕ್ಷ ರೂ. ವೇತನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ನೇಮಕಾತಿ ಜೂನ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಜನರಲ್ ಮ್ಯಾನೇಜರ್, ಹಿರಿಯ ವಿಶೇಷ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು...
- Advertisment -