Monthly Archives: ಆಗಷ್ಟ್, 2023
Bangalore Crime : ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಬೆನ್ನಲೇ, ಬೆಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ
ಬೆಂಗಳೂರು : Bangalore Crime : ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿನ ವಿಡಿಯೋ ಶೂಟಿಂಗ್ ಪ್ರಕರಣ ದೇಶದಾದ್ಯಂತ ಸದ್ದು ಮಾಡಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ...
Nitin Desai dies : ಬಾಲಿವುಡ್ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ : ಸುಮಾರು 250 ಕೋಟಿ ರೂ. ಸಾಲ, ಆಡಿಯೋ ರೆಕಾರ್ಡಿಂಗ್ ಪತ್ತೆ
ಬಾಲಿವುಡ್ ಖ್ಯಾತ ಸಿನಿಮಾ ಕಲಾ ನಿರ್ದೇಶಕ ನಿತಿನ್ ದೇಸಾಯಿ (Nitin Desai dies) ಅವರು ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಎನ್‌ಡಿ ಸ್ಟುಡಿಯೋದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗ,...
Independence Day : ಅಮೆಜಾನ್ ಗ್ರೇಟ್ ಫ್ರೀಡಮ್ ಫೆಸ್ಟಿವಲ್ : ಆಗಸ್ಟ್ 4 ರಿಂದ 8 ರವರೆಗೆ ಸ್ಮಾರ್ಟ್‌ಫೊನ್ ಟಿವಿ ಮೇಲೆ ಭಾರೀ ರಿಯಾಯಿತಿ
ನವದೆಹಲಿ : Independence Day : ಅಮೆಜಾನ್ ಇಂಡಿಯಾವು 'ಗ್ರೇಟ್ ಫ್ರೀಡಂ ಫೆಸ್ಟಿವಲ್' ಅನ್ನು ಘೋಷಿಸಿದೆ. ಇದು ಆಗಸ್ಟ್ 4 ರಂದು ಮಧ್ಯರಾತ್ರಿಯಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 8, 2023 ರವರೆಗೆ ಹಲವಾರು ಉತ್ಪನ್ನಗಳ...
Southern Railway Recruitment 2023 : ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ : ಐಟಿಐ, ಎಸ್ಎಸ್ಎಲ್ ಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ದಕ್ಷಿಣ ರೈಲ್ವೆಯ ನೇಮಕಾತಿ (Southern Railway Recruitment 2023) ಆಗಸ್ಟ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಲೋಕೋ ಪೈಲಟ್, ತಂತ್ರಜ್ಞರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ...
Soujanya murder case : ಸೌಜನ್ಯ ಕೊಲೆ ಪ್ರಕರಣ : ಭಕ್ತರು ಗೊಂದಲಕ್ಕೆ ಒಳಗಾಗದಂತೆ ಡಾ. ವೀರೇಂದ್ರ ಹೆಗ್ಗಡೆ ಮನವಿ
ಉಜಿರೆ : ಧರ್ಮಸ್ಥಳ ಪಾಂಗಾಳ ಸಿವಾಸಿ ಸೌಜನ್ಯ ಕೊಲೆ ಪ್ರಕರಣವು (Soujanya murder case) ಭಕ್ತಾಧಿಗಳಿಗೆ ಸಾಕಷ್ಟು ಗೊಂದಲವನ್ನು ಸೃಷ್ಟಿಸಿದೆ. ಆದರೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ತಮ್ಮ ಕ್ಷೇತ್ರಕ್ಕೆ ಬರುವ...
World Breast feeding : ಉಡುಪಿ : ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ
ಉಡುಪಿ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ (World Breast feeding) ವಿಶ್ವ ಸ್ತನ್ಯಪಾನ...
Uttara Kannada News : ಮೊಬೈಲ್ ಚಾರ್ಜ್ ಹಾಕುವ ಮುನ್ನ ಎಚ್ಚರ ! ಚಾರ್ಜರ್ ಪಿನ್ ಬಾಯಿಗೆ ಹಾಕಿಕೊಂಡ ಮಗು ಸಾವು
ಉತ್ತರ ಕನ್ನಡ : Uttara Kannada News : ಚಿಕ್ಕ ಮಕ್ಕಳು ಇರುವ ಮನೆಯಲ್ಲಿ ದೊಡ್ಡವರು ಎಚ್ಚರಿಕೆಯಿಂದ ಇರಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ಮಗುವನ್ನು ಕಳೆದುಕೊಳ್ಳಬೇಕಾಗುತ್ತದೆ. ಮಗುವಿನ ಪೋಷಕರು ಮಾಡುವ ಸಣ್ಣ...
Ishan Kishan – Sanju Samson : ಸಂಜು ಸ್ಯಾಮ್ಸನ್ ವಿಶ್ವಕಪ್ ಕನಸಿಗೆ ಕೊಳ್ಳಿ ಇಟ್ಟ ಇಶಾನ್ ಕಿಶನ್
ಬೆಂಗಳೂರು: Ishan Kishan - Sanju Samson : ವಿಶ್ವಕಪ್ ಟೂರ್ನಿಯಲ್ಲಿ ಆಡುವ ಕೇರಳದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಸಂಜು ಸ್ಯಾಮ್ಸನ್ (Sanju Samson) ಅವರ ಕನಸು ಬಹುತೇಕ ಭಗ್ನಗೊಂಡಿದೆ. ಸಂಜು ಸ್ಯಾಮ್ಸನ್...
Exclusive: KL Rahul : ಬ್ಯಾಟ್ ಹಿಡಿಯುವ ಕೈಯಲ್ಲಿ ಗನ್, ಹೊಸ ಅವತಾರದಲ್ಲಿ ಕಾಣಿಸಿಕೊಂಡ ಕೆ.ಎಲ್ ರಾಹುಲ್
ಬೆಂಗಳೂರು: ಕರ್ನಾಟಕದ ಸ್ಟಾರ್ ಕ್ರಿಕೆಟಿಗ ಕೆ.ಎಲ್ ರಾಹುಲ್ (KL Rahul) ಟೀಮ್ ಇಂಡಿಯಾ ಕಂಬ್ಯಾಕ್ ಹಾದಿಯಲ್ಲಿದ್ದಾರೆ. ತೊಡೆಯ ಸ್ನಾಯು ಸೆಳೆತಕ್ಕೆ ಶಸ್ತ್ರಚಿಕಿತ್ಸೆಗೊಳಗಾದ ನಂತರ ಇದೀಗ ಚೇತರಿಸಿಕೊಳ್ಳುತ್ತಿರುವ ರಾಹುಲ್, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ...
Earthquake : ಅಂಡಮಾನ್‌ನಲ್ಲಿ ಭೂಕಂಪ : 5 ತೀವ್ರತೆ ದಾಖಲು
ನವದೆಹಲಿ : ಅಂಡಮಾನ್ ನಿಕೋಬಾರ್‌ನಲ್ಲಿ ಪ್ರಬಲ ಭೂಕಂಪನ (Earthquake) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪವು ಬುಧವಾರ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ವರದಿ ಮಾಡಿದೆ. ಬೆಳಿಗ್ಗೆ 5:40...
- Advertisment -