Monthly Archives: ಅಕ್ಟೋಬರ್, 2023
ಭಾರತ- ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಗುಡ್‌ನ್ಯೂಸ್ : ಅಹಮದಾಬಾದ್‌ನಲ್ಲಿ ನೆಟ್ ಫ್ರ್ಯಾಕ್ಟಿಸ್ ನಡೆಸಿದ ಶುಭಮನ್ ಗಿಲ್
ಅಹಮದಾಬಾದ್ : ವಿಶ್ವಕಪ್‌ನಲ್ಲಿ (World Cup 2023 ODI) ಭಾರತ ಹಾಗೂ ಪಾಕಿಸ್ತಾನ (India vs Pakistan) ವಿರುದ್ದದ ಪಂದ್ಯಕ್ಕೆ ವಿಶ್ವವೇ ಕಾತರವಾಗಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದದ ಪಂದ್ಯಕ್ಕೂ ಮುನ್ನ ಭಾರತ...
ರೈತರು ಸಾಲ ಮರು ಪಾವತಿ ಮಾಡುವಂತಿಲ್ಲ: ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ
ಬೆಂಗಳೂರು : ಗೃಹಲಕ್ಷ್ಮೀ (Gruha Lakshmi Yojana)ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆಯ ಮೂಲಕ ರಾಜ್ಯ ಸರಕಾರ ಜನತೆಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಆದರೆ ಬರಗಾಲ, ಲೋಡ್‌ಶೆಡ್ಡಿಂಗ್‌ನಿಂದಾಗಿ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವಲ್ಲೇ...
ಬೆಂಗಳೂರಲ್ಲಿ 4 ದಿನ ವಿದ್ಯುತ್ ಕಡಿತ : ಯಾವ ಏರಿಯಾದಲ್ಲಿ, ಯಾವ ದಿನ ಕರೆಂಟ್ ಇರಲ್ಲ ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆಯನ್ನು(Gruha Jyothi Yojana) ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ರಾಜ್ಯದಲ್ಲಿ 200 ಯೂನಿಟ್‌ಗಿಂತ (200 Units Power Free) ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ವಿದ್ಯುತ್...
ಕೇವಲ ರೂ 6.50 ಲಕ್ಷ ಬೆಲೆಗೆ ಭಾರತದಲ್ಲಿ ಬಿಡುಗಡೆ ಆಯ್ತು ನಿಸ್ಸಾನ್ ಮ್ಯಾಗ್ನೈಟ್ EZ-Shift AMT
ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಸಾಕಷ್ಟು ಹೊಸ ಮಾದರಿಯ ಕಾರುಗಳು ಲಗ್ಗೆ ಇಡುತ್ತಿವೆ. ಇದೀಗ ನಿಸ್ಸಾನ್ ಕಂಪೆನಿ ಹೊಸ ಕಾರನ್ನು (Nissan Magnite EZ-Shift AMT) ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ನಿಸ್ಸಾನ್ ಮ್ಯಾಗ್ನೈಟ್ EZ-Shift...
ಗೃಹಲಕ್ಷ್ಮಿ ಯೋಜನೆಯಿಂದ ಸಿಗುತ್ತೆ 4000ರೂ.: ದಸರಾ, ದೀಪಾವಳಿಗೆ ಬಿಗ್ ಗಿಫ್ಟ್
ಗೃಹಲಕ್ಷ್ಮೀ ಯೋಜನೆಯ (Gruha Lakshmi Yojana ) ಎರಡನೇ ಕಂತಿನ ಹಣ ವರ್ಗಾವಣೆಗೆ ದಿನಗಣನೆ ಶುರುವಾಗಿದೆ. ಆದರೆ ಕೆಲವರಿಗೆ ಕರ್ನಾಟಕ ರಾಜ್ಯ ಸರಕಾರ ನೀಡುವ ಮೊದಲ ಕಂತಿನ ಹಣ ಸಿಕ್ಕಿಲ್ಲ. ಇದೀಗ ದಸರಾ,...
ಭಾರತ – ಪಾಕಿಸ್ತಾನ ಪಂದ್ಯಕ್ಕೆ ಶುಭಮನ್ ಗಿಲ್ : ಆರೋಗ್ಯದ ಬಗ್ಗೆ ಸಿಕ್ತು ಬಿಗ್ ಅಪ್ಡೇಟ್ಸ್
ಅಹಮದಾಬಾದ್ : ವಿಶ್ವಕಪ್‌ನಲ್ಲಿ(World Cup 2023) ಸತತ ಎರಡು ಪಂದ್ಯಗಳನ್ನು ಜಯಿಸಿರುವ ಭಾರತ ತಂಡ (Indian Cricket Team) ಮುಂದಿನ ಪಂದ್ಯದಲ್ಲಿ ಭಾರತ ತಂಡದ ವಿರುದ್ದ ಸೆಣೆಸಾಡಲಿದೆ. ರೋಹಿತ್ ಶರ್ಮಾ (Rohit Sharma)...
ದಿನಭವಿಷ್ಯ 12 ಅಕ್ಟೋಬರ್ 2023 : ಶುಕ್ಲ ಯೋಗ, ಬ್ರಹ್ಮ ಯೋಗದಿಂದ ಈ ರಾಶಿಯವರಿಗೆ ಅದೃಷ್ಟ
Horoscope Today : ಇಂದು ಅಕ್ಟೋಬರ್ 12 2023 ಗುರುವಾರ. ದ್ವಾದಶರಾಶಿಗಳ ಮೇಲೆ ಪೂರ್ವ ಫಲ್ಗುಣಿ ಮತ್ತು ಉತ್ತರ ಫಲ್ಗುಣಿ ನಕ್ಷತ್ರಗಳು ಪ್ರಭಾವ ಬೀರುತ್ತದೆ. ಶುಕ್ಲ ಯೋಗ, ಬ್ರಹ್ಮ ಯೋಗದ ಕಾರಣದಿಂದ ಕೆಲವು...
ರೋಹಿತ್ ಶರ್ಮಾ ಭರ್ಜರಿ ಶತಕ : ಒಂದೇ ಪಂದ್ಯದಲ್ಲಿ 2 ವಿಶ್ವದಾಖಲೆ ಬರೆದ ಟೀಂ ಇಂಡಿಯಾ ನಾಯಕ
ವಿಶ್ವಕಪ್‌ನ (World Cup 2023) ಎರಡನೇ ಪಂದ್ಯದಲ್ಲಿ ಭಾರತ ತಂಡ ಅಫ್ಘಾನಿಸ್ತಾನ (India Vs Afghanistan )ತಂಡದ ವಿರುದ್ದ ಭರ್ಜರಿ ಗೆಲುವು ದಾಖಲಿಸಿದೆ. ಅದ್ರಲ್ಲೂ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ...
ಸೂರ್ಯಗ್ರಹಣ 2023 : ಅಕ್ಟೋಬರ್ 14ರಂದು ನಡೆಯುವ ವರ್ಷದ ಕೊನೆಯ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುತ್ತಾ ?
ಅಕ್ಟೋಬರ್ 14 ರಂದು ಸಂಭವಿಸುವ ಸೂರ್ಯಗ್ರಹಣವು (Solar eclipse )ಭಾರತದಲ್ಲಿ ಗೋಚರಿಸುವುದಿಲ್ಲ. ಇದೇ ತಿಂಗಳಲ್ಲಿ ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣ ಸಂಭವಿಸುತ್ತಿರುವುದು ವಿಶೇಷ. ಖಗೋಳದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ 2 ಅದ್ಬುತಗಳಿಗೆ ಸಾಕ್ಷಿಯಾಗಲಿದೆ. ಅಕ್ಟೋಬರ್ 14...
ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 452 ಅಡ್ವೆಂಚರ್ ಹೊಸ ಬೈಕ್: ಮೊದಲ ಲುಕ್‌ಗೆ ಗ್ರಾಹಕರು ಫೀದಾ
ರಾಯಲ್ ಎಲ್‌ಫೀಲ್ಡ್ ಹಿಮಾಲಯನ್ (Royal Enfield Himalayan) ಮಾದರಿಯ ಬೈಕ್‌ನ್ನು ಈಗಾಗಲೇ ಬಿಡುಗಡೆ ಮಾಡಿದೆ. ಆಡ್ವೇಂಚರ್ ಮಾದರಿಯ ಈ ಬೈಕನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಇದೀಗ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 452 (Royal Enfield...
- Advertisment -