Yearly Archives: 2023
Power cuts in udupi: ಉಡುಪಿ: ಜನವರಿ 3 ರಂದು ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ
ಉಡುಪಿ: (Power cuts in udupi) ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯದ ಕಾರಣದಿಂದಾಗಿ ಜನವರಿ 3 ರಂದು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ...
Flipkart Smartphone Offer : ಫ್ಲಿಪ್‌ಕಾರ್ಟ್‌ನಲ್ಲಿ 30 ಸಾವಿರ ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳಿಗೆ ಬಂಪರ್ ಆಫರ್
ನವದೆಹಲಿ : ಹೊಸ ವರ್ಷಕ್ಕೆ ನೀವು ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ಅದಕ್ಕೆ ಈ ಸಮಯ ಹೆಚ್ಚು ಸೂಕ್ತವಾಗಿದೆ. ಇದೀಗ ಫ್ಲಿಪ್‌ಕಾರ್ಟ್ (Flipkart Smartphone Offer) ಇ-ಟೈಲರ್ Vivo, Xiaomi, Realme ಮತ್ತು...
Quarantine compulsory: ಬೆಂಗಳೂರಿಗೆ ಬರುವ ವಿದೇಶಿ ಪ್ರಯಾಣಿಕರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ
ಬೆಂಗಳೂರು: (Quarantine compulsory) ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾದ ಹಿನ್ನಲೆಯಲ್ಲಿ ಹೈರಿಸ್ಕ್ ದೇಶಗಳಿಂದ ಬರುವ ಪ್ರತಿಯೊಬ್ಬ ವಿದೇಶಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ. ಎಲ್ಲಾ ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೂಡ...
Hardik Pandya meets Amit Shah: ಹೋಮ್ ಮಿನಿಸ್ಟರ್ ಅಮಿತ್ ಶಾ ಭೇಟಿ ಮಾಡಿದ ಹಾರ್ದಿಕ್ ಪಾಂಡ್ಯ, ಕಾರಣವೇನು ಗೊತ್ತಾ?
ಬೆಂಗಳೂರು: ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಡ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ (Hardik Pandya meets Amit Shah) ಅವರನ್ನು ಭೇಟಿ ಮಾಡಿದ್ದಾರೆ....
Students tour bus overturned: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ: ಓರ್ವ ಸಾವು, 43 ಮಂದಿಗೆ ಗಾಯ
ಕೇರಳ: (Students tour bus overturned) ವಿದ್ಯಾರ್ಥಿಗಳನ್ನು ಪ್ರವಾಸಕ್ಕೆಂದು ಕರೆದೊಯ್ಯುತಿದ್ದ ಬಸ್ ಕಮರಿಗೆ ಉರಳಿದ್ದು, ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ ಹಾಗೂ ನಲವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ...
Spooky College Movie : ಟ್ರೈಲರ್‌ನಿಂದಲೇ ಕಿಕ್ ಕೊಟ್ಟ ‘ಸ್ಪೂಕಿ ಕಾಲೇಜ್’ ಸಿನಿಮಾ ರಿಲೀಸ್‌ಗೆ ರೆಡಿ
ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಹೊಸಬರ ಸಿನಿಮಾಗಳು ಭಿನ್ನ ವಿಭಿನ್ನ ಟೈಟಲ್ ಮೂಲಕ ಪ್ರೇಕ್ಷಕರನ್ನು ಗಮನ ಸೆಳೆಯುತ್ತಿದೆ. ಅದರಲ್ಲೊಂದು 'ಸ್ಪೂಕಿ ಕಾಲೇಜ್' ಸಿನಿಮಾ (Spooky College Movie) ಆಗಿದೆ. ಇದೀಗ ಬಿಡುಗಡೆಗೆ ಸಜ್ಜಾಗಿರುವ ಈ ಸಿನಿಮಾ...
Rohit richer than Dhoni in IPL: ಐಪಿಎಲ್‌ನಲ್ಲಿ ರೋಹಿತ್ ಶರ್ಮಾನೇ ಕುಬೇರ, ಧೋನಿ, ಕೊಹ್ಲಿಯನ್ನು ಹಿಂದಿಕ್ಕಿದ ಮುಂಬೈ ಕ್ಯಾಪ್ಟನ್
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ IPL) ಚಿನ್ನದ ಮೊಟ್ಟೆ ಇಡುವ ಕೋಳಿ. ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಎಂಬ ಖ್ಯಾತಿಯ ಐಪಿಎಲ್ ಎಷ್ಟೋ ಕ್ರಿಕೆಟಿಗರಿಗೆ ಬದುಕು ಕಟ್ಟಿ ಕೊಟ್ಟಿದೆ. ಐಪಿಎಲ್'ನಲ್ಲಿ...
Animal Movie : ಅನಿಮಲ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ : ಕಿಲ್ಲರ್ ಅವತಾರದಲ್ಲಿ ರಣಬೀರ್ ಕಪೂರ್
ನಟ ರಣಬೀರ್ ಕಪೂರ್ ಬಹು ನಿರೀಕ್ಷಿತ ಅನಿಮಲ್ ಸಿನಿಮಾದ (Animal Movie) ಫಸ್ಟ್ ಲುಕ್ ರಿಲೀಸ್ ಆಗಿದೆ. ನಟ ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಅನಿಮಲ್ ಸಿನಿಮಾದ ಫಸ್ಟ್...
Heart attack-soldier death: ರಜೆಗೆಂದು ಊರಿಗೆ ಬಂದಿದ್ದ ಸೇನಾ ಯೋಧ ಹೃದಯಾಘಾತದಿಂದ ಸಾವು
ಮಂಗಳೂರು: (Heart attack-soldier death) ಬಿಎಸ್ ಎಫ್ ಯೋಧರೊಬ್ಬರು ರಜೆಗೆಂದು ಊರಿಗೆ ಬಂದಿದ್ದರು. ಆದರೆ ರಜೆಯ ದಿನಗಳನ್ನು ಕಳೆಯಲು ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುಲಶೇಖರ ಉಮಿಕಾನ ನಿವಾಸಿ ಹರೀಶ್ ಕುಮಾರ್ (43...
Elephant attack-1 dead: ಒಂಟಿ ಸಲಗದ ದಾಳಿ : ಮಗನನ್ನು ರಕ್ಷಿಸಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡ ತಂದೆ
ಉಪ್ಪಿನಂಗಡಿ: (Elephant attack-1 dead) ತಂದೆ, ಮಗ ಇಬ್ಬರು ಮೀನು ಹಿಡಿಯಲು ಹೊಳೆಗೆ ಹೋಗಿದ್ದ ಸಂದರ್ಭ ಒಂಟಿ ಸಲಗವೊಂದು ಮಗನ ಮೇಲೆ ದಾಳಿ ನಡೆಸಿದ್ದು, ದಾಳಿಯಿಂದ ಮಗನನ್ನು ರಕ್ಷಿಸಲು ಹೋಗಿದ್ದ ತಂದೆ ತನ್ನ...
- Advertisment -