ಬುಧವಾರ, ಏಪ್ರಿಲ್ 30, 2025

Yearly Archives: 2024

ಬಸ್‌ ಚಲಾಯಿಸುವ ವೇಳೆ ಚಾಲಕನಿಗೆ ಹೃದಯಾಘಾತ ..! ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು 45 ಪ್ರಯಾಣಿಕರ ಜೀವ

BMTC bus driver heart attack : ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ ಸರ್ವೇ ಸಾಮಾನ್ಯವಾಗುತ್ತಿದೆ. ಇದೀಗ ಚಲಿಸುತ್ತಿದ್ದ ಬಸ್ಸಿನಲ್ಲಿಯೇ ಚಾಲಕನಿಗೆ ಹೃದಯಾಘಾತ ಉಂಟಾಗಿದೆ. ಆದರೆ ಸಂಚಾರಿ ಪೊಲೀಸರ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿ...

Horoscope Today : ದಿನಭವಿಷ್ಯ ಸೆಪ್ಟೆಂಬರ್ 20 2024 : ವೃಷಭ, ಕನ್ಯಾರಾಶಿಯವರಿಗೆ ಲಕ್ಷ್ಮೀ ಆಶೀರ್ವಾದ

ದಿನಭವಿಷ್ಯ ಸೆಪ್ಟೆಂಬರ್ 20 2024 ಶುಕ್ರವಾರ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಚಂದ್ರನು ಮೇಷರಾಶಿಯಲ್ಲಿ ಸಂಚಾರ ಮಾಡುತ್ತಾನೆ. ದ್ವಾದಶ ರಾಶಿಗಳ ಮೇಲೆ ಇಂದು ಅಶ್ವಿನಿ ನಕ್ಷತ್ರದ ಪ್ರಭಾವ ಇರಲಿದೆ. ಸೂರ್ಯ ಕನ್ಯಾ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇದೇ...

ತಿರುಪತಿ ಲಡ್ಡಿಗೆ ಪ್ರಾಣಿಗಳ ಕೊಬ್ಬು : ವೈರಲ್‌ ಆಯ್ತು ಲ್ಯಾಬ್‌ ರಿಪೋರ್ಟ್‌

Tirupati Laddu Controversy : ತಿರುಪತಿ ತಿರುಮಲ ದೇವಸ್ಥಾನದಿಂದ ಭಕ್ತರಿಗೆ ಪೂರೈಕೆ ಮಾಡುತ್ತಿರುವ ಲಡ್ಡಿಗೆ ಕಳಪೆ ಗುಣಮಟ್ಟದ ವಸ್ತುಗಳ ಜೊತೆಗೆ ಪ್ರಾಣಿಗಳ ಕೊಬ್ಬನ್ನು ಬೆರಕೆ ಮಾಡಲಾಗುತ್ತದೆ ಅನ್ನೋ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಖುದ್ದು...

ವಿಧಾನ ಪರಿಷತ್‌ ದಕ್ಷಿಣ ಕನ್ನಡ, ಉಡುಪಿ ಕ್ಷೇತ್ರದ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್‌

mlc election : ಬೆಂಗಳೂರು : ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಗೆ ದಿನಾಂಕ...

1.78 ಲಕ್ಷ ಮಹಿಳೆಯರಿಗೆ ಇನ್ಮುಂದೆ ಸಿಗಲ್ಲ ಗೃಹಲಕ್ಷ್ಮೀ ಹಣ : ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ?

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಅರ್ಥಿಕ ನೆರವು ಪಡೆಯುತ್ತಿದ್ದ 1.78 ಲಕ್ಷ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಪ್ರತೀ ತಿಂಗಳು 2 ಸಾವಿರ ರೂಪಾಯಿ...

BCCI- IPL 2025 : ಐಪಿಎಲ್‌ 2025 ಹರಾಜು ಮುಂದೂಡಿಕೆ..? ಕ್ರಿಕೆಟ್‌ ಪ್ರಿಯರಿಗೆ ನಿರಾಸೆ

BCCI- IPL 2025 : ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2025 ಹರಾಜು ಸಿದ್ದತೆ ಆರಂಭಗೊಂಡಿದೆ. ಐಪಿಎಲ್‌ನ ಹತ್ತು ತಂಡಗಳು ಈ ಬಾರಿ ಹೊಸ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಲು ಕಾತರವಾಗಿವೆ. ಆದರೆ ಈ ನಡುವಲ್ಲೇ...

ಉಡುಪಿ ಜಿಲ್ಲೆಯಲ್ಲಿ ಕಾಲರಾ ಪತ್ತೆ : 11 ಮಂದಿಗೆ ದೃಢ, ಜಿಲ್ಲೆಯಲ್ಲಿ ಹೈಅಲರ್ಟ್

ಉಡುಪಿ : ಕರಾವಳಿ ಭಾಗದಲ್ಲಿ ಕಾಲರಾ ಪ್ರಕರಣ ಪತ್ತೆಯಾಗಿದೆ. ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 11 ಕಾಲರಾ ಪ್ರಕರಣ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮುಂಜಾಗೃತೆ ವಹಿಸುವಂತೆ ಕಟ್ಟುನಿಟ್ಟಿನ ಆದೇಶ...

ದಿನಭವಿಷ್ಯ ಸೆಪ್ಟೆಂಬರ್ 19 2024:ಸರ್ವಾರ್ಧ ಸಿದ್ಧಿ ಯೋಗ ಈ 2 ರಾಶಿಯವರಿಗೆ ಅನುಕೂಲ

Horoscope Today : ದಿನಭವಿಷ್ಯ ಸೆಪ್ಟೆಂಬರ್ 19 2024 ಗುರುವಾ. ಜ್ಯೋತಿಷ್ಯದ ಪ್ರಕಾರ, ಮೀನರಾಶಿಯಿಂದ ಚಂದ್ರನು ಮೇಷರಾಶಿಗೆ ಸಂಚಾರ ಮಾಡುತ್ತಾನೆ. ದ್ವಾದಶ ರಾಶಿಗಳ ಮೇಲೆ ಉತ್ತರಭಾದ್ರ ನಕ್ಷತ್ರದ ಪ್ರಭಾವ ಇರಲಿದೆ. ಸರ್ವಾರ್ಧ ಸಿದ್ದಿಯೋಗದಿಂದ...

HSRP Number Plate : ವಾಹನ ಸವಾರರ ಗಮನಕ್ಕೆ: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅವಧಿ ವಿಸ್ತರಣೆ

ಬೆಂಗಳೂರು : ಸರಕಾರದ ಆದೇಶದನ್ವಯ ಎಲ್ಲಾ ವಾಹನಗಳಿಗೆ ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌ (HSRP Number Plate) ಅಳವಡಿಕೆಯ ಕಾರ್ಯ ನಡೆಯುತ್ತಿದೆ. ರಾಜ್ಯ ಸರಕಾರ ಈಗಾಗಲೇ ಹಲವು ಬಾರಿ ಡೆಡ್‌ಲೈನ್‌ ನೀಡಿದ್ದರೂ ಇದುವರೆಗೂ...

ಎಂಎಸ್ ಧೋನಿ ಐಪಿಎಲ್‌ಗೆ ನಿವೃತ್ತಿ? ಲೆಜೆಂಡ್ಸ್ ಲೀಗ್ ಸುಳಿವುಕೊಟ್ಟ ಸುರೇಶ್‌ ರೈನಾ

MS Dhoni - Suresh Raina: ಮಹೇಂದ್ರ ಸಿಂಗ್‌ ಧೋನಿ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಚೆನ್ನೈ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಆದರೆ ಮಹೇಂದ್ರ ಸಿಂಗ್‌ ಧೋನಿ...
- Advertisment -

Most Read