ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ (KHPT Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಮತ್ತು ಸಮುದಾಯ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
KHPT Recruitment 2023 : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
ಹುದ್ದೆಗಳ ಸಂಖ್ಯೆ : 2 ಹುದ್ದೆಗಳು
ಉದ್ಯೋಗ ಸ್ಥಳ : ಬಳ್ಳಾರಿ ಹಾಗೂ ತುಮಕೂರು
ಹುದ್ದೆಯ ಹೆಸರು : ಪ್ರಾಜೆಕ್ಟ್ ಮತ್ತು ಸಮುದಾಯ ಸಂಯೋಜಕರು
ಶೈಕ್ಷಣಿಕ ಅರ್ಹತೆ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KHPT ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಅನುಭವ, ಸಾಮರ್ಥ್ಯ, ಸೂಕ್ತತೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, jobs@khpt.org ಗೆ ಮಾರ್ಚ್ 19, 2023 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಇದನ್ನೂ ಓದಿ : ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2023 : ವಿವಿಧ ಆಫೀಸರ್ ಹುದ್ದೆಗಳಿಗೆ ಉದ್ಯೋಗಾವಕಾಶ
ಇದನ್ನೂ ಓದಿ : KFD Recruitment 2023 : ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : KEA Recruitment 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 09 ಮಾರ್ಚ್ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 19 ಮಾರ್ಚ್ 2023
ಇದನ್ನೂ ಓದಿ : Canara Bank Recruitment 2023 : ಸ್ನಾತಕೋತ್ತರ ಪದವೀಧರಿಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ
KHPT Recruitment 2023 : Vacancy for the post of Project Coordinator