ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ (KHPT Recruitment 2023) ಅಧಿಕೃತ ಅಧಿಸೂಚನೆ ಮೇ 2023 ರ ಮೂಲಕ ಪ್ರಾಜೆಕ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
ಹುದ್ದೆಗಳ ಸಂಖ್ಯೆ : 1 ಹುದ್ದೆ
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಪ್ರಾಜೆಕ್ಟ್ ಆಫೀಸರ್
ಸಂಬಳ : KHPT ಮಾನದಂಡಗಳ ಪ್ರಕಾರ
ಶೈಕ್ಷಣಿಕ ಅರ್ಹತೆ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಮಾಜ ಕಾರ್ಯ/ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಾಗಿಅಭ್ಯರ್ಥಿಗಳು KHPT ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು
ಆಯ್ಕೆ ಪ್ರಕ್ರಿಯೆ
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಖ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, jobs@khpt.org ಗೆ 31-ಮೇ-2023 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಇದನ್ನೂ ಓದಿ : Fiscal Policy Institute Bangalore Recruitment : ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ : 60 ಸಾವಿರ ವೇತನ
ಇದನ್ನೂ ಓದಿ : Mysore University Recruitment 2023 : ಮೈಸೂರು ವಿವಿಯಲ್ಲಿ ಉದ್ಯೋಗಾವಕಾಶ : ಇಂದೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 19 ಮೇ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 31 ಮೇ 2023
KHPT Recruitment 2023 : Job Opportunity for Post Graduates in Karnataka Health Promotion Trust