ಭಾನುವಾರ, ಏಪ್ರಿಲ್ 27, 2025
HomeSportsCricketPBKS vs DC IPL 2024 : ಡೆಲ್ಲಿ ಕ್ಯಾಟಪಿಲ್ಸ್‌ ವಿರುದ್ದ ಟಾಸ್‌ ಗೆದ್ದ ಪಂಜಾಬ್‌...

PBKS vs DC IPL 2024 : ಡೆಲ್ಲಿ ಕ್ಯಾಟಪಿಲ್ಸ್‌ ವಿರುದ್ದ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ಬೌಲಿಂಗ್‌ ಆಯ್ಕೆ

- Advertisement -

PBKS vs DC IPL 2024 :  ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) 2024ರ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals)  ಹಾಗೂ ಪಂಜಾಬ್‌ ಕಿಂಗ್ಸ್‌ (Punjab Kings)  ತಂಡಗಳು ಮುಖಾಮುಖಿಯಾಗುತ್ತಿವೆ. ಚಂಡೀಗಢದ ಮುಲ್ಲನ್ಪುರ್ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಪಂಜಾಬ್‌ ಕಿಂಗ್ಸ್‌ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ರಿಷಬ್‌ ಪಂತ್‌ ವಾಪಾಸಾಗಿದ್ದಾರೆ.

ಬರೋಬ್ಬರಿ 14 ತಿಂಗಳ ನಂತರ ರಿಷಬ್ ಪಂತ್ ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ವಾಪಾಸಾಗಿದ್ದಾರೆ. ಮಾತ್ರವಲ್ಲದೇ ರಿಷಬ್‌ ಪಂತ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಬಲಿಷ್ಠವಾಗಿದೆ. ಡೇವಿಡ್‌ ವಾರ್ನರ್‌, ಮಿಚೆಲ್‌ ಮಾರ್ಶ್‌, ಶಾಯ್‌ ಹೋಪ್‌ ಅವರಂತಹ ಬಲಿಷ್ಠ ಆಟಗಾರರಿದ್ದಾರೆ,

PBKS vs DC IPL 2024 Punjab Kings win the toss and opt to bowl against Delhi Capitals
Image Credit to Original Source

ಕುಲದೀಪ್‌ ಯಾದವ್‌, ಖಲೀಲ್‌ ಅಹ್ಮದ್‌, ಇಶಾಂತ್‌ ಶರ್ಮಾ ಬೌಲಿಂಗ್‌ ಬಲ ಹೊಂದಿದೆ. ಇನ್ನು ಅಕ್ಷರ್‌ ಪಟೇಲ್‌ ಸ್ಪಿನ್‌ ಜಾದೂ ಮಾಡಲಿದೆ. ಇನ್ನು ಪಂಜಾಬ್‌ ಕಿಂಗ್ಸ್‌ ತಂಡ ಕೂಡ ಬಲಿಷ್ಠವಾಗಿದೆ. ಶಿಖರ್‌ ಧವನ್‌, ಜಾನಿ ಬೈರ್‌ ಸ್ಟೋ, ಸ್ಯಾಮ್‌ ಕರನ್‌, ಲಿಯಾಮ್‌ ಲಿವಿಂಗ್‌ ಸ್ಟೋನ್‌ ಅವರಂತಹ ಬಲಿಷ್ಠ ಆಟಗಾರರಿದ್ದಾರೆ.

ಇದನ್ನೂ ಓದಿ : IPL 2024 KKR Vs SRH : ಸನ್‌ರೈಸಸ್ ಹೈದ್ರಬಾದ್‌ಗೆ ಕೆಕೆಆರ್‌ ಎದುರಾಳಿ, ಇಲ್ಲಿದೆ Playing XI

PBKS vs DC IPL 2024 Punjab Kings win the toss and opt to bowl against Delhi Capitals
Image Credit to Original Source

PBKS vs DC ಪ್ಲೇಯಿಂಗ್ XI
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶಾಯ್ ಹೋಪ್, ರಿಷಬ್ ಪಂತ್(w/c), ರಿಕಿ ಭುಯಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಸುಮಿತ್ ಕುಮಾರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಶಿಖರ್ ಧವನ್ (ಸಿ), ಜಾನಿ ಬೈರ್‌ಸ್ಟೋ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ಡಬ್ಲ್ಯೂ), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಶಶಾಂಕ್ ಸಿಂಗ್

ಇದನ್ನೂ ಓದಿ : ಐಪಿಎಲ್ 2024ರಲ್ಲಿ ಆರ್‌ಸಿಬಿ ಪರ ಎಬಿ ಡಿವಿಲಿಯರ್ಸ್ : ತಂಡಕ್ಕೆ ಆಹ್ವಾನಿಸಿದ ವಿರಾಟ್‌ ಕೊಹ್ಲಿ

ತಂಡಗಳು:
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ರಿಷಭ್ ಪಂತ್(ಸಿ), ಶಾಯ್ ಹೋಪ್(ಡಬ್ಲ್ಯೂ), ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ, ರಿಕಿ ಭುಯಿ, ಝೈ ರಿಚರ್ಡ್‌ಸನ್, ಪ್ರವೀಣ್ ದುಬೆ, ರಸಿಖ್ ದಾರ್ ಸಲಾಮ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಸುಮಿತ್ ಕುಮಾರ್, ಕುಮಾರ್ ಕುಶಾಗ್ರಾ, ಟ್ರಿಸ್ಟಾನ್ ಸ್ಟಬ್ಸ್, ಯಶ್ ಧುಲ್, ವಿಕ್ಕಿ ಓಸ್ಟ್ವಾಲ್, ಅಭಿಷೇಕ್ ಪೊರೆಲ್, ಸ್ವಸ್ತಿಕ್ ಚಿಕಾರಾ

ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್(ಸಿ), ಪ್ರಭಾಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ಸಿಕಂದರ್ ರಜಾ, ಜಿತೇಶ್ ಶರ್ಮಾ(ಡಬ್ಲ್ಯೂ), ಸ್ಯಾಮ್ ಕರ್ರಾನ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಶಿವಂ ಸಿಂಗ್, ಕ್ರಿಸ್ ವೋಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ರಿಲೀ ರೋಸೌವ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ರಿಷಿ ಧವನ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಅಶುತೋಷ್ ಶರ್ಮಾ, ಅಥರ್ವ ಟೈಡೆ, ವಿಧ್ವತ್ ಕಾವೇರಪ್ಪ, ಪ್ರಿನ್ಸ್ ಚೌಧರಿ, ವಿಶ್ವನಾಥ್ ಸಿಂಗ್

PBKS vs DC IPL 2024 : Punjab Kings win the toss and opt to bowl against Delhi Capitals

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular