ಭಾನುವಾರ, ಜೂನ್ 15, 2025
HomeBreakingರಾಜ್ಯದಲ್ಲಿ 6 ಸಚಿವರ ಖಾತೆ ಬದಲಾವಣೆ : ಯಾರಿಗೆ ಯಾವ ಸ್ಥಾನ ಕೊಟ್ರು ಯಡಿಯೂರಪ್ಪ

ರಾಜ್ಯದಲ್ಲಿ 6 ಸಚಿವರ ಖಾತೆ ಬದಲಾವಣೆ : ಯಾರಿಗೆ ಯಾವ ಸ್ಥಾನ ಕೊಟ್ರು ಯಡಿಯೂರಪ್ಪ

- Advertisement -

ಬೆಂಗಳೂರು : ಸಂಪುಟ ವಿಸ್ತರಣೆಯ ಬೆನ್ನಲ್ಲೇ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಸಚಿವರ ನಡುವೆ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ 6 ಸಚಿವರ ಖಾತೆಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಸಚಿವ ಸಿ.ಜೆ. ಮಾಧುಸ್ವಾಮಿ ಅವರಿಗೆ ವೈದದ್ಯಕೀಯ ಹಾಗು ವಕ್ಪ್ ಖಾತೆ, ಎಂಟಿಬಿ ನಾಗರಾಜ್ ಅವರಿಗೆ ಸಕ್ಕರೆ ಹಾಗೂ ಪೌರಾಡಳಿತ ಖಾತೆ, ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆ, ಆರ್.ಶಂಕರ್ ಅವರಿಗೆ ತೋಟಗಾರಿಕೆ ಹಾಗು ರೇಷ್ಮೆ ಖಾತೆ, ಅರವಿಂದ ಲಿಂಬಾವಳಿ ಅವರಿಗೆ ಅರಣ್ಯ ಖಾತೆಯ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಾರಾಯಣ ಗೌಡ ಅವರಿಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಜೊತೆಗೆ ಸಾಂಖ್ಯಿಕ ಖಾತೆ ಹೆಚ್ಚುವರಿಯಾಗಿ ನೀಡಲಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular