ಮಂಗಳವಾರ, ಏಪ್ರಿಲ್ 29, 2025
HomeCinemaದೇವೇಗೌಡರ ಮನೆಯಲ್ಲೀಗ ಸಂಭ್ರಮವೋ ಸಂಭ್ರಮ : ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿಗೆ ಗಂಡು ಮಗು ಜನನ

ದೇವೇಗೌಡರ ಮನೆಯಲ್ಲೀಗ ಸಂಭ್ರಮವೋ ಸಂಭ್ರಮ : ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿಗೆ ಗಂಡು ಮಗು ಜನನ

- Advertisement -

ಬೆಂಗಳೂರು : ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಇದಕ್ಕೆ ಕಾರಣ ಎಚ್.ಡಿ.ದೇವೇಗೌಡರ ಕುಂಟುಂಬಕ್ಕೆ ಹೊಸ ಸದಸ್ಯರ ಆಗಮನವಾಗಿದೆ. ಅವರೇ ಎಚ್.ಡಿ.ದೇವೇಗೌಡರ ಮರಿ ಮೊಮ್ಮಗ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ತಾತನಾದ್ರೇ.. ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗಳು ಗಂಡು ಮಗುವಿಗೆ ತಂದೆ-ತಾಯಿಗಳಾಗಿದ್ದಾರೆ.

ಇದನ್ನೂ ಓದಿ: ಸದನದಲ್ಲಿ ಬಿಚ್ಚಿತು ಸಿದ್ದರಾಮಯ್ಯ ಪಂಚೆ : ಗಂಭೀರ ಚರ್ಚೆಯ ನಡುವೆ ನಡೆಯಿತು ಹಾಸ್ಯ ಪ್ರಸಂಗ !

ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿರೋದಾಗಿ ವೈದ್ಯರು ತಿಳಿಸಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯವನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಚಾರಿಸಲಿದ್ದಾರೆ.

ಇದನ್ನೂ ಓದಿ: ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಂಡ್ರೆ ಸಿಎಂ ಕುರ್ಚಿಗೆ ಕುತ್ತು: ರೇವಣ್ಣ ಟೀಕೆ

(Revathi, wife of Nikhil Kumaraswamy, has given birth to a male child.)

RELATED ARTICLES

Most Popular