ಮಂಗಳವಾರ, ಜೂನ್ 17, 2025
HomeNationalEncounter in J&K : ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ : ಭದ್ರತಾ ಪಡೆಯ ಹೊಡೆತಕ್ಕೆ...

Encounter in J&K : ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ : ಭದ್ರತಾ ಪಡೆಯ ಹೊಡೆತಕ್ಕೆ ಇಬ್ಬರು ಉಗ್ರರು ಫಿನಿಶ್‌

- Advertisement -

ಶ್ರೀನಗರ : ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿರುವ ಘಟನೆ ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ನಡೆದಿದೆ.

ಖಚಿತ ಮಾಹಿತಿ ಆಧರಿಸಿ ಇಲ್ಲಿನ ವಾಟ್ರಿನಾ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯ ಕೈಗೊಂಡಿದ್ದವು. ಅಡಗಿಕೊಂಡಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು.

ಇದನ್ನೂ ಓದಿ: ಭಯೋತ್ಪಾದನೆ ನಿಯಂತ್ರಣ : ಕಮಲಾ ಹ್ಯಾರಿಸ್‌ ಜೊತೆ ಪ್ರಧಾನಿ ಮೋದಿ ಚರ್ಚೆ

ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಶಸ್ತ್ರಾಸ್ತ್ರ, ಸ್ಫೋಟಕಗಳು ಸೇರಿದಂತೆ ಅಪಾರ ಪ್ರಮಾಣದ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ಶೋಧ ಕಾರ್ಯ ಇನ್ನು ಪ್ರಗತಿಯಲ್ಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Encounter : ಕಾಶ್ಮೀರದಲ್ಲಿ ಎನ್ ಕೌಂಟರ್ ಗೆ ಭಯೋತ್ಪಾದಕ ಫಿನಿಶ್

(Jammu and Kashmir firing: Two militants finish a security fire)

RELATED ARTICLES

Most Popular