( DC Office recruitment 2022)ಗದಗ ಡಿಸಿ ಕಚೇರಿಯಲ್ಲಿ ಖಾಲಿ ಇರುವ 58 ಲೋಡರ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗದಗ ಭಾಗದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 28 2022 ಮೊದಲು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
DC Office recruitment 2022 : ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು:ಗದಗ ಡಿಸಿ ಕಚೇರಿ
ಹುದ್ದೆಯ ಹೆಸರು: ಲೋಡರ್ ಮತ್ತು ಕ್ಲೀನರ್
ಹುದ್ದೆಗಳ ಸಂಖ್ಯೆ:58
ಉದ್ಯೋಗ ಸ್ಥಳ: ಗದಗ
ವೇತನ:
17000-28950 ಪ್ರತಿ ತಿಂಗಳು
ಕೆಲಸದ ಅನುಭವ:
ಗದಗ ಡಿಸಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಭ್ಯರ್ಥಿಗಳು ಯಾವುದೇ ಪುರಸಭೆಗಳಲ್ಲಿ ಕೆಲಸ ಮಾಡಿದ ಅನುಭವವಿರಬೇಕು.
ಇದನ್ನೂ ಓದಿ:Bank Recruitment 2022: ಸಹಕಾರಿ ಬ್ಯಾಂಕ್ ನಲ್ಲಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ ವಿವರ:
ಗದಗ ಡಿಸಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 55 ವಯಸ್ಸಿನವರಾಗಿರಬೇಕು.
ಅರ್ಜಿ ಶುಲ್ಕ:ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ(ಅನ್ವಯಿಸಿದರೆ ಮಾತ್ರ)
ಗದಗ ಡಿಸಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಾಹಿತಿ:
ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕೊಠಡಿ ಸಂಖ್ಯೆ 123, 1 ನೇ ಮಹಡಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ, ಗದಗ ಈ ಅಡ್ರೆಸ್ ಗೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು ನವೆಂಬರ್ 28 2022 ಮೊದಲು ಕಳುಹಿಸಬೇಕು. ಇದನ್ನೂ ಓದಿ:Zilla Panchayat Recruitment 2022 : ಅರಣ್ಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆಫ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:10-11-2022
ಆಫ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28-11-2022
ಇದನ್ನೂ ಓದಿ : DHFWS Haveri Recruitment 2022:119 ದಾದಿಯರು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Gadag DC Office recruitment 2022:Application Invitation for 58 Loader and Cleaner Posts