(NIT Karnataka Recruitment 2022)ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT)ಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022ರ ಮೊದಲು ತಮ್ಮ ಇ-ಮೇಲ್ ಐಡಿಯಿಂದ ಮೇಲ್ ಕಳಿಸುವ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
(NIT Karnataka Recruitment 2022)ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT)ಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT)
ಹುದ್ದೆಯ ಹೆಸರು : ಜೂನಿಯರ್ ರಿಸರ್ಚ್ ಫೆಲೋ (JRF)
ಹುದ್ದೆಗಳ ಸಂಖ್ಯೆ : 1
ಉದ್ಯೋಗ ಸ್ಥಳ : ಮಂಗಳೂರು
ವೇತನ :31000ರೂ. ಪ್ರತಿ ತಿಂಗಳು
ವಿದ್ಯಾರ್ಹತೆ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT)ಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳು ಮೆಕ್ಯಾನಿಕಲ್/ಆಟೋಮೊಬೈಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್/ಪ್ರೊಡಕ್ಷನ್ ಇಂಜಿನಿಯರಿಂಗ್, M.E ಅಥವಾ M.Tech ನಲ್ಲಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ B.E ಅಥವಾ B.Tech ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT)ಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳು ಗರಿಷ್ಠ 32 ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT)ಯಲ್ಲಿಖಾಲಿ ಇರುವ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ಈ ಸಂಸ್ಥೆಯು ನಿರ್ಧಾರ ಮಾಡುತ್ತದೆ.
ಆಯ್ಕೆ ಪ್ರಕ್ರಿಯೆ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT)ಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ:PGCIL Recruitment 2022 :800 ಫೀಲ್ಡ್ ಇಂಜಿನಿಯರ್, ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ:NMPT Recruitment 2022: ಪದವೀಧರರಿಂದ ಅರ್ಜಿ ಆಹ್ವಾನ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT)ಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT)ಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳನ್ನು (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 11-11-2022 ರಿಂದ 30 -11- 2022 ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT)ನ ಇ-ಮೇಲ್ ಐಡಿ hemantha@nitk.edu.in ಗೆ ಕಳುಹಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 11-11-2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 30-11-2022
NIT Karnataka Recruitment 2022:Applications invited for the posts of Junior Research Fellow (JRF).