(NIMHANS Recruitment 2022)ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ಸಂಸ್ಥೆಯೊಂದಿಗೆ ಕೆಲಸ ಮಾಡಲು ಇಚ್ಚಿಸುವರು ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ನವೆಂಬರ್30 , 2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
NIMHANS Recruitment 2022 : ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್
ಹುದ್ದೆಯ ಹೆಸರು :ಕ್ಷೇತ್ರ ಸಂಪರ್ಕ ಅಧಿಕಾರಿ
ಹುದ್ದೆಯ ಸಂಖ್ಯೆ:3
ಉದ್ಯೋಗ ಸ್ಥಳ : ಬೆಂಗಳೂರು,
ವೇತನ:25000ರೂ ಪ್ರತಿತಿಂಗಳು
ವಿದ್ಯಾರ್ಹತೆ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು MSW, M.Sc, PSW ಪೂರ್ಣಗೊಳಿಸಿರಬೇಕು.
ಸೂಚನೆ:ಮಾನಸಿಕ ಆರೋಗ್ಯ ಮತ್ತು ಕೌನ್ಸೆಲಿಂಗ್ ಸೇವೆಗಳ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು ಮತ್ತು ಅರ್ಜಿದಾರರಿಗೆ ಕನ್ನಡ ಭಾಷೆ ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.
ವಯೋಮಿತಿ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 40 ವರ್ಷದವರಾಗಿರಬೇಕು.
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ)9-11-2022 ರಿಂದ30-11-2022 ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನ ವೆಬ್ ಸೈಟ್ ಆದ nimhans.ac.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಇದನ್ನೂ ಓದಿ:NIANP Recruitment :ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿಯಲ್ಲಿ ಉದ್ಯೋಗಾವಕಾಶ: ವೇತನ 35000 ರೂ
ಇದನ್ನೂ ಓದಿ:NIANP Recruitment :ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿಯಲ್ಲಿ ಉದ್ಯೋಗಾವಕಾಶ: ವೇತನ 35000 ರೂ
ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:9-ನವೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-ನವೆಂಬರ್-2022
ಇದನ್ನೂ ಓದಿ:Job Opportunity2022: NITK ಸುರತ್ಕಲ್ ನಲ್ಲಿ ಉದ್ಯೋಗಾವಕಾಶ : 31000 ರೂ. ವೇತನ
NIMHANS Recruitment 2022 Field Liaison Officer Post : 25000 Rs. salary, apply today