ನೆಲಮಂಗಲ: (Nelamangala car accident) ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ನೆಲಮಂಗಲದ ಬಿಲ್ಲಿನಕೋಟೆಯಲ್ಲಿ ನಡೆದಿದೆ. ಸಾಬುಲಾಲ್(26 ವರ್ಷ) ಎನ್ನುವವರೇ ಮೃತ ವ್ಯಕ್ತಿ.
ನೆಲಮಂಗಲದ ಬಿಲ್ಲಿನಕೋಟೆ ಹೆದ್ದಾರಿ ಬಳಿಯಲ್ಲಿ ಸಾಬುಲಾಲ್ ಎನ್ನುವ ವ್ಯಕ್ತಿ ರಸ್ತೆ ದಾಟುವ ವೇಳೆ ಅತಿವೇಗದಿಂದ ಬಂದ ಕಾರೊಂದು ಡಿಕ್ಕಿ (Nelamangala car accident) ಹೊಡೆದಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ರಸ್ತೆಯಲ್ಲಿಯೇ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ನೆಲಮಂಗಲದ ಬಿಲ್ಲಿನಕೋಟೆ ನಿವಾಸಿ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿ ರಸ್ತೆ ದಾಟುತ್ತಿರುವಾಗ ಕಾರು ಢಿಕ್ಕಿ ಹೊಡೆದು ಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರಸ್ತೆಯಲ್ಲೇ ಹೊತ್ತಿ ಉರಿದ ಕಾರು
ಕೂಡ್ಲಿಗಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರೊಂದು ಹೊತ್ತಿ ಉರಿದ ಘಟನೆ ಕೂಡ್ಲಿಗಿ ತಾಲೂಕಿನ ವೀರಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿ ಮೂವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಸದ್ಯ ಮೂವರು ವ್ಯಕ್ತಿಗಳು ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ.

ಬೆಂಕಿಗೆ ಆಹುತಿಯಾದ ಕಾರು ಅಜ್ಜನಗೌಡ ಎಂಬುವವರಿಗೆ ಸೇರಿದ ಕಾರಾಗಿದ್ದು, ಎಂ.ಬಿ ಅಯ್ಯನಹಳ್ಳಿಯಿಂದ ಹೋಸಪೇಟೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಘಟನೆಯ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Maharashtra Gangrape:16 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್: 8 ಮಂದಿ ಬಂಧನ
ಇದನ್ನೂ ಓದಿ : Jharkhand crime: ಪತ್ನಿಯನ್ನು ಕೊಲೆಗೈದು ದೇಹವನ್ನು 12 ತುಂಡುಗಳಾಗಿ ಕತ್ತರಿಸಿದ ಪತಿ
ಇದನ್ನೂ ಓದಿ : Annual Sports Event : ಶಾಲೆಯ ವಾರ್ಷಿಕ ಕ್ರೀಡಾಕೂಟದ ವೇಳೆ ಬಾಲಕನ ಕತ್ತು ಸೀಳಿದ ಈಟಿ
ಇದನ್ನೂ ಓದಿ : Maharashtra Gangrape:16 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್: 8 ಮಂದಿ ಬಂಧನ
ಇದನ್ನೂ ಓದಿ : Assault on merchant: ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ: ಹಫ್ತಾ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಹಲ್ಲೆ
(Nelamangala car accident) A pedestrian who was crossing the road was hit by a car and died in Billinakote, Nelamangala, Bengaluru. The dead person is Sabulal (26 years old).