ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 706 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು (CISF Recruitment 2023) ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
CISF Recruitment 2023 : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಇಲಾಖೆ ಹೆಸರು : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)
ಹುದ್ದೆಗಳ ಸಂಖ್ಯೆ : 706 ಹುದ್ದೆಗಳು
ಹುದ್ದೆಯ ಹೆಸರು : ಸಬ್ ಇನ್‌ಸ್ಪೆಕ್ಟರ್ ಹುದ್ದೆ
ವಿದ್ಯಾರ್ಹತೆ :
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದಾದರೂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರ :
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ. ಇನ್ನು ಎಸ್‌ಸಿ ಅಥವಾ ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ವೇತನ ಶ್ರೇಣಿ :
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
ಇದನ್ನೂ ಓದಿ : ಭಾರತೀಯ ಸೇನೆಯ ಅಗ್ನಿಶಾಮಕ, ಸಹಾಯಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ
ಇದನ್ನೂ ಓದಿ : ಎಲ್‌ಐಸಿ ನೇಮಕಾತಿ 2023: 8000 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಉದ್ಯೋಗಾವಕಾಶ : ತಿಂಗಳಿಗೆ 1.40 ಲಕ್ಷ ಸಂಬಳ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 25 ಜನವರಿ 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 05 ಪೆಬ್ರವರಿ 2023
CISF Recruitment 2023 : Central Industrial Security Force : Recruitment for 706 Sub Inspector Posts