ಅನಿಲ್ ಗುಂಡ್ಮಿ ಅವರು ನ್ಯೂಸ್ ನೆಕ್ಸ್ಟ್ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್ ನೆಕ್ಸ್ಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.